ಪೊಳಲಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ: ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಗ್ರೇಡ್ ಡ್ರಾಯಿಂಗ್ ಪರೀಕ್ಷೆ
ಪೊಳಲಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆ ಪೊಳಲಿ ಯ 27 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.100 ಫಲಿತಾಂಶ ಬಂದಿರುತ್ತದೆ. 19 ವಿದ್ಯಾರ್ಥಿಗಳು…









