ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2026

News

ಉಡುಪಿ: ಶಿರೂರು ಪರ್ಯಾಯ: ವಾಹನ ಸವಾರರಿಗೆ ಹೊಸ ಮಾರ್ಗಸೂಚಿ-ಜಿಲ್ಲಾಧಿಕಾರಿ

ಉಡುಪಿ: ನಗರದ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಭಕ್ತರ ಸುಗಮ ಸಂಚಾರಕ್ಕೆಂದು ಉಡುಪಿ ಜಿಲ್ಲಾಧೀಕಾರಿ ಸ್ವರೂಪ ಟಿ.ಕೆ. ಅವರು ವಾಹನ ಸಂಚಾರದಲ್ಲಿ ಬದಲಾವಣೆ ಮಾಡಿದ್ದಾರೆ. 1. ಕಾರ್ಕಳ: ಮಣಿಪಾಲ ಕಡೆಯಿಂದ ಉಡುಪಿ ನಗರಕ್ಕೆ ಬರುವಂತಹ ವಾಹನಗಳು:…

News

ಸರ್ಕಾರದಿಂದ 242 ಅಕ್ರಮ ಬೆಟ್ಟಿಂಗ್, ಜೂಜಾಟ ವೆಬ್‌ಸೈಟ್‌ಗಳಿಗೆ ಬ್ರೇಕ್‌

ಭಾರತ ಸರ್ಕಾರವು ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಿನ ಸೈಟ್‌ಗಳಿಗೆ ಸಂಬಂಧಿಸಿದ 242 ಲಿಂಕ್‌ಗಳನ್ನು ನಿರ್ಬಂಧಿಸಿದೆ. ಇದು ಸಂಶಯಾಸ್ಪದ ಡಿಜಿಟಲ್ ಗೇಮಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ಮುಚ್ಚುವ ಪ್ರಯತ್ನಗಳನ್ನು ಚುರುಕುಗೊಳಿಸಿದೆ. ಈ ಕ್ರಮವು ಜನರನ್ನು, ವಿಶೇಷವಾಗಿ ಯುವ ಬಳಕೆದಾರರನ್ನು ರಕ್ಷಿಸುವ ಬಗ್ಗೆ…

News

RCB: ಚಿನ್ನಸ್ವಾಮಿಯಲ್ಲೇ ಮ್ಯಾಚ್ ಆಡ್ತೇವೆ, ಆದ್ರೆ ಒಂದು ಕಂಡೀಷನ್ ಎಂದ RCB!!

RCB: 2026 ರ ಐಪಿಎಲ್ ಮಾರ್ಚ್​ ತಿಂಗಳ ಕೊನೆಯ ವಾರದಿಂದ ಆರಂಭವಾಗುವ ಸಾಧ್ಯತೆಗಳಿವೆ.  ಎಲ್ಲಾ 10 ಫ್ರಾಂಚೈಸಿಗಳು ಕೂಡ ಈಗಾಗಲೇ ತಯಾರಿಯಲ್ಲಿ ತೊಡಗಿವೆ. ಆದಾಗ್ಯೂ ಹಾಲಿ ಚಾಂಪಿಯನ್ ಆರ್​ಸಿಬಿ ಮಾತ್ರ ಯಾವ ಕ್ರೀಡಾಂಗಣದಲ್ಲಿ ತನ್ನ ತವರು ಪಂದ್ಯಗಳನ್ನು ಆಡಲಿದೆ…

News

ಟೋಲ್‌ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ: ಏ.1 ರಿಂದ ಹೊಸ ನಿಯಮ ಜಾರಿ

ಡಿಜಿಟಲೀಕರಣದತ್ತ ಪ್ರಮುಖ ಹೆಜ್ಜೆಯಾಗಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ನಿಷೇಧಿಸುವ ಬಗ್ಗೆ ಪರಿಗಣಿಸಿದೆ ಎಂದು ವರದಿಯಾಗಿದೆ. ಅಧಿಕೃತ ಅಧಿಸೂಚನೆ ಇನ್ನೂ ಹೊರಡಿಸಲಾಗಿಲ್ಲವಾದರೂ, ದೀರ್ಘ ಸರತಿ ಸಾಲುಗಳನ್ನು ನಿವಾರಿಸಲು…

News

Bigg boss: 100% ಇವರೇ ಬಿಗ್‌ ಬಾಸ್‌ ಗೆಲ್ಲೋದು: ಶಿವಣ್ಣ

   Bigg boss: ಬಿಗ್‌ ಬಾಸ್ ಸೀಸನ್ 12 ರ (Bigg Boss Kannada 12) ಆವೃತ್ತಿ ಮುಕ್ತಾಯಕ್ಕೆ ಇನ್ನೆರಡು ದಿನ ಬಾಕಿಯಿದ್ದು, ಸಖತ್ ಕ್ರೇಜ್ ಕ್ರಿಯೇಟ್ ಮಾಡಿದೆ. ಅದ್ರಲ್ಲೂ ಫಿನಾಲೆ ಓಟದಲ್ಲಿರುವ ಗಿಲ್ಲಿ ಬಗ್ಗೆ ಸಾಕಷ್ಟು ಚರ್ಚೆಗಳು…

News

Supreme Court: ನ್ಯಾ. ಯಶವಂತ್‌ ವರ್ಮಾ ಮನವಿ ತಿರಸ್ಕರಿಸಿದ ಸುಪ್ರೀಂ: ಲೋಕಸಭಾ ತನಿಖಾ ಸಮಿತಿಗೆ ಗ್ರೀನ್‌ ಸಿಗ್ನಲ್

  Supreme Court: ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳ ತನಿಖೆಗೆ ರಚಿಸಿರುವ ತ್ರಿಸದಸ್ಯ ಸಮಿತಿಯನ್ನು ರದ್ದುಗೊಳಿಸುವಂತೆ ಕೋರಿ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ (Yashwant Varma) ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ವಜಾಗೊಳಿಸಿದೆ.…

Entertainment

BBK-12 : ಗಿಲ್ಲಿ ಪರ ವೋಟ್ ಕೇಳಿದ ಹನುಮಂತು!!

  BBK-12: ಬಿಗ್ ಬಾಸ್ ಸ್ಪರ್ಧಿ ಆಗಿರುವ ಗಿಲ್ಲಿ ನಟ ಹೊರಗಡೆ ತನ್ನದೇ ಆದ ಹೊಸ ಕ್ರೇಜ್ ಸೃಷ್ಟಿಸುತ್ತಿದ್ದಾರೆ. ಅವರಿಗೆ ಗೊತ್ತಿಲ್ಲದಂತೆ ಹೊರ ಪ್ರಪಂಚದಲ್ಲಿ ಸಾಕಷ್ಟು ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಬಿಗ್ ಬಾಸ್ ವಿನ್ನರ್ ಅವರೇ ಆಗಬೇಕೆಂದು ಅನೇಕರು ಆಸೆಪಟ್ಟು…

Entertainment

Ashwini Gowda : ಅಶ್ವಿನಿ ಗೌಡ ಆಸೆ ಈಡೇರಲ್ಲ – ಕರವೇ ನಾರಾಯಣಗೌಡ ಬಹಿರಂಗ ಹೇಳಿಕೆ

Ashwini Gowda : ಬಿಗ್‌ಬಾಸ್ ಸ್ಪರ್ಧಿಯಾಗಿರುವ ಅಶ್ವಿನಿ ಗೌಡ ಸಹ ಕನ್ನಡ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದರು. ಇನ್ನು ಅಶ್ವಿನಿ ಗೌಡ ನಾರಾಯಣ ಗೌಡರ ಶಿಷ್ಯೆ ಎಂದು ಹೇಳಲಾಗುತ್ತಿದೆ. ಇನ್ನು ಫಿನಾಲೆ ಹಂತದಲ್ಲಿರುವ ಸ್ಪರ್ಧಿಗಳಿಗೆ ಮೂರು ಆಸೆಗಳನ್ನು ಕೋರಿಕೊಳ್ಳಲು ಅವಕಾಶ…

latest

Maharastra : ಮಹಾರಾಷ್ಟ್ರ ಸ್ಥಳೀಯ ಚುನಾವಣೆ – ಬಿಜೆಪಿ ವಿರುದ್ಧ ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಭರ್ಜರಿ ಗೆಲುವು!!

  Maharastra : ಮಹಾರಾಷ್ಟ್ರದ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, 2017ರಲ್ಲಿ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಎಂದು ಹೆಸರಿಸಲ್ಪಟ್ಟ ಶ್ರೀಕಾಂತ್ ಪಂಗಾರ್ಕರ್, ಸ್ವತಂತ್ರ ಅಭ್ಯರ್ಥಿಯಾಗಿ ಭರ್ಜರಿ ಜಯಗಳಿಸಿದ್ದಾನೆ.  ಹೌದು, ಕರ್ನಾಟಕದ ಪತ್ರಕರ್ತೆ…

News

Ujire: ಉಜಿರೆ: ರತ್ನಮಾನಸದಲ್ಲಿ ಎಸ್.ಎಸ್‌.ಎಲ್.ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Ujire: ರತ್ನಮಾನಸದಲ್ಲಿ ಉಜಿರೆ ಪೊಲೀಟೆಕ್ನಿಕಲ್ ಉಪನ್ಯಾಸಕ ಸಂಪತ್ ಕುಮಾರ್ ಎಸ್.ಎಸ್‌.ಎಲ್.ಸಿ ನಂತರ ಮುಂದೇನು ಹಾಗೂ ಪರೀಕ್ಷಾ ತಯಾರಿ ಬಗ್ಗೆ ಕಾರ್ಯಗಾರ ನಡೆಸಿಕೊಟ್ಟರು. ಸುಮಾರು 35 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡಕೊಂಡರು. ನಿಲಯದ ಅಧ್ಯಾಪಕ ರವಿಚಂದ್ರ ಬಿ., ಪೊಲೀಟೆಕ್ನಿಕಲ್‌ ಉಪನ್ಯಾಸಕ…