ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2026

News

Venur: ವೇಣೂರು: ಪಡ್ಡಂದಡ್ಕ ಕಟ್ಟೆಯಲ್ಲಿ ಪುನಃ ಪ್ರತಿಷ್ಠಾ ಕಲಶಾಭಿಷೇಕ, ದೊಂಪದಬಲಿ ನೇಮೋತ್ಸವ

Venur: ಐದು ಗ್ರಾಮಗಳಿಗೆ ಸಂಬಂಧಿಸಿದ ಶ್ರೀ ದೈವ, ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ಸಾನಿಧ್ಯ ಪಡ್ಡಂದಡ್ಕದ ಗಡುಸ್ಥಳ ಕಟ್ಟೆಯಲ್ಲಿ ಪುನಃ ಪ್ರತಿಷ್ಠಾ ಕಲಶಾಭಿಷೇಕ, ಪರ್ವಸೇವೆ ಹಾಗೂ ದೊಂಪದಬಲಿ ನೇಮೋತ್ಸವವು ವೇ.ಮೂ. ಮಾರೂರು ಖಂಡಿಗದ ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ಜರಗಿತು.…

News

Bengaluru: ಹುಡುಗರ ಡ್ರೆಸ್‌ ಧರಿಸಿ ಕಳ್ಳತನ: ಬೆಂಗಳೂರಿನಲ್ಲಿ ಇಬ್ಬರು ಹುಡುಗಿಯರು ಅರೆಸ್ಟ್‌

Bengaluru: ನಗರದಲ್ಲಿ ಹುಡುಗರ ರೀತಿ ಡ್ರೆಸ್ ಮಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಪೊಲೀಸರು ಬಂಧಿಸಿದ್ದಾರೆ. ಜ.13 ರಂದು ಸಂಪಿಗೇಹಳ್ಳಿಯ ಸಂಗಮೇಶ್ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದಾಗ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಇಬ್ಬರು…

Death

ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ಹೋಗಿದ್ದ ಬೆಂಗಳೂರಿನ ಮಹಿಳೆ ಸಾವು

ಕಾರವಾರ: ಗೋಕರ್ಣ ಪ್ಯಾರಡೈಸ್‌ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್‌ಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವಿಗೀಡಾಗಿದ್ದಾರೆ. ಮೃತರನ್ನು ಬೆಂಗಳೂರು ನಿವಾಸಿ ನಾಗರತಿನಮ್‌ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಕುಟುಂಬದ ಜೊತೆ ಬಂದಿದ್ದ ಮಹಿಳೆ, ಬೋಟಿಂಗ್‌ಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ…

News

Online scam: ಆನ್ ಲೈನ್ ನಲ್ಲಿ ಚೂಡಿದಾರ್ ಬುಕ್ ಮಾಡಿ 87 ಸಾವಿರ ಕಳೆದುಕೊಂಡ ಮಹಿಳೆ

Online scam: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಜಾಹಿರಾತು ನಂಬಿ ಆನ್ಲೈನ್ ಆಯಪ್ ಮೂಲಕ ಚೂಡಿದಾರ್ ಬುಕ್ ಮಾಡಿದ ಮಹಿಳೆ ಸೈಬರ್ ವಂಚಕರಿಂದ 87 ಸಾವಿರ ಕಳೆದುಕೊಂಡ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ಪೊಲೀಸ್ ಠಾಣಾ…

Crime

ಬೆಂಗಳೂರು: ಕದ್ದ ಗಡಿಯಾರದ ಫೋಟೋ ವಾಟ್ಸಪ್‌ ಸ್ಟೇಟಸ್‌ ಹಾಕಿ ಮಾಲೀಕನ ಕೈಗೆ ಸಿಕ್ಕಿ ಬಿದ್ದ ಮನೆಗೆಲಸದಾಕೆ

ಬೆಂಗಳೂರು: ಮನೆಯ ಯಜಮಾನನ ಬ್ರಾಂಡ್‌ ವಾಚ್‌ ಕದ್ದು ನಂತರ ಅದನ್ನು ವಾಟ್ಸಪ್‌ನಲ್ಲಿ ಸ್ಟೇಟಸ್‌ ಹಾಕಿಕೊಂಡ ಮನೆ ಕೆಲಸದಾಕೆ ಇದೀಗ ರೆಡ್‌ಹ್ಯಾಂಡ್‌ ಆಗಿ ಕೈಗೆ ಸಿಕ್ಕಿಬಿದ್ದಿದ್ದಾಳೆ. ಬೆಂಗಳೂರಿನ ಸರ್ಜಾಪುರದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಈ ಫೋಟೋವನ್ನು ಇಟ್ಟುಕೊಂಡು ಮನೆ…

News

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ’ರಿಂದ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ “ಸಾಮರಸ್ಯದ ಸಂಕ್ರಾಂತಿ”

ಬೆಳ್ತಂಗಡಿ, ಜ. 16 : ಶಾಸಕ ಹರೀಶ್ ಪೂಂಜಾರವರು ಈ ವರ್ಷದ ಸಂಕ್ರಾಂತಿ ಹಬ್ಬವನ್ನು ಬಹಳ ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ. “ಸಾಮರಸ್ಯದ ಸಂಕ್ರಾಂತಿ” ಎಂಬ ಕಾರ್ಯಕ್ರಮದ ಮೂಲಕ ತಾಲೂಕಿನ ಎಲ್ಲಾ ಪರಿಶಿಷ್ಟ ಜಾತಿ ಬಂಧುಗಳ ಕಾಲೋನಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು…

News

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಕೇಸು: ರಾಜೀವ್‌ ಗೌಡ ರಾಜಿಗೆ ಯತ್ನ?

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಜಿ. ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಬೆದರಿಕೆ ಹಾಕಿದ ವಿಚಾರ ಸುದ್ದಿಯಾಗಿದ್ದು, ಇದೀಗ ರಾಜೀ ಸಂಧಾನದ ಯತ್ನ ನಡೆದಿರುವ ವಿಷಯ ಬಹಿರಂಗ ಗೊಂಡಿದೆ. ಪೌರಾಯುಕ್ತೆ ಅಮೃತಾ ಅವರ ತಂದೆಗೆ ರಾಜೀವ್‌…

National

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕಕ್ಕೆ ನಿತಿನ್ ನಬಿನ್ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ಬಿಜೆಪಿ ತನ್ನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜನವರಿ 19 ರಂದು ನಾಮಪತ್ರ ಸಲ್ಲಿಸಲಾಗುವುದು…

News

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಬೆಳ್ತಂಗಡಿ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಇತರೆ ಪರೀಕ್ಷೆಗಳು), ಬೆಂಗಳೂರು ಇವರಿಂದ ನಡೆಸಲಾದ ಚಿತ್ರಕಲಾ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಶೇ. 100 ಫಲಿತಾಂಶ ದಾಖಲಿಸಿದೆ. ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ…

News

Sampaje: ಸಂಪಾಜೆ: ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆ: ಆರೋಪಿಗಳ‌ ಸಹಿತ ಸೊತ್ತು ವಶ

Sampaje: ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಮಡಿಕೇರಿ ಕಡೆಯಿಂದ ಬರುವ ವಾಹವನ್ನು ತಪಾಸಣೆ ಮಾಡುತ್ತಿರುವ ಸಮಯದಲ್ಲಿ ಆಶೋಕ ಲಾಯಿಲಾಂಡ್ ಕಂಪೆನಿಯ ವಾಹನದಲ್ಲಿ ನೋಂದಣಿ ಸಂಖ್ಯೆ:K.A 13 AA 0769 ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆಯಾಗಿದೆ. ವಾಹನದ ಮೇಲ್ಬಾಗದಲ್ಲಿ…