ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2026

Jobs

IBPS PO SO Results 2026: IBPS PO SO ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಫಲಿತಾಂಶ ಪ್ರಕಟ

IBPS PO SO Results 2026:   ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನಡೆಸಿದ ಪ್ರೊಬೇಷನರಿ ಆಫೀಸರ್ (PO) ಮತ್ತು ಸ್ಪೆಷಲಿಸ್ಟ್ ಆಫೀಸರ್ (SO) ನೇಮಕಾತಿಗಾಗಿ ಮುಖ್ಯ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿ ಇಲ್ಲಿದೆ.…

Death

Karkala: ಬಜಗೋಳಿಯಲ್ಲಿ ಸಿಡಿಲು ಬಡಿದು ಯುವಕ ಮೃತ್ಯು!

Karkala: ಹೊಸ ವಿದ್ಯುತ್‌ ತಂತಿ ಅಳವಡಿಸುವ ವೇಳೆ ಸಿಡಿಲು ಬಡಿಲು ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಬಜಗೋಳಿಯ ಅಬ್ಬೆಂಜಾಲು ಬಳಿ ಜ. 14ರ ಸಂಜೆ ಸಂಭವಿಸಿದೆ. ಅಸ್ಸಾಂ ಮೂಲದ ಶಂಕರ್‌ (25) ಮೃತಪಟ್ಟ ದುರ್ದೈವಿ. ಕಾರ್ಕಳದಿಂದ ಬಜಗೋಳಿಗೆ ಹೊಸದಾಗಿ…

latest

Double Barrel Gun: ಮಾಜಿ ಶಾಸಕ ವಿ.ಎಸ್ ಪಾಟೀಲ್ ಡಬಲ್ ಬ್ಯಾರಲ್ ಬಂದೂಕು ಕಳ್ಳತನ

  Double Barrel Gun: ಯಲ್ಲಾಪುರದ ಮಾಜಿ ಶಾಸಕ ವಿ.ಎಸ್ ಪಾಟೀಲ್ (V.S.Patil) ಅವರ ಡಬಲ್ ಬ್ಯಾರಲ್ ಬಂದೂಕು (Double Barrel Gun) ಕಳ್ಳತನವಾಗಿದೆ.  ಯಲ್ಲಾಪುರ ಮಾಜಿ ಶಾಸಕ ವೀರಭದ್ರಗೌಡ ಶಿವನಗೌಡ ಪಾಟೀಲ್ (ವಿ.ಎಸ್.ಪಾಟೀಲ್) ಅವರು ತಮ್ಮ ಸ್ವರಕ್ಷಣೆಗಾಗಿ…

Crime

Crime: ಶಾಲಾ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

Crime: ಧಾರವಾಡ (Dharawad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರೇ SSLC ವಿದ್ಯಾರ್ಥಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಎಸ್​​ಎಸ್​ಎಲ್​ಸಿ ಓದುತ್ತಿದ್ದ ಬಾಲಕನನ್ನು ಮೂವರು ಬಾಲಕರು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಜ.…

Crime

Online scam: ಈ 5 ದೈನಂದಿನ ಹಗರಣಗಳು ನಿಮ್ಮನ್ನು ಬಲೆಗೆ ಬೀಳಿಸುತ್ತಿವೆ!

Online scam: ಅಪರಿಚಿತ ಫೋನ್ ಕರೆಗಳು, ವಾಟ್ಸಾಪ್ ಸಂದೇಶಗಳು ಅಥವಾ ನೀವು ತಿಳಿಯದೇ ಕ್ಲಿಕ್ ಮಾಡಿದ ನಕಲಿ ವೆಬ್‌ಸೈಟ್ ಲಿಂಕ್‌ಗಳ ಮೂಲಕ ಇಂದಿನ ವಂಚಕರು ನಿಮ್ಮ ವೈಯಕ್ತಿಕ ವಿವರಗಳನ್ನು ಮತ್ತು ನಿಮ್ಮಲ್ಲಿರುವ ಡಿಜಿಟಲ್ ಮನಿ ಯನ್ನು ಕದಿಯಲು ಹೊಸ…

Crime

11 ಎಕರೆ ಆಸ್ತಿಗಾಗಿ ಅಣ್ಣನ ಮಕ್ಕಳಿಂದಲೇ ಬರ್ಬರವಾಗಿ ಹತ್ಯೆಯಾದ ದಾನಜ್ಜಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಜಗದಾಳ ಗ್ರಾಮದಲ್ಲಿ 80 ವರ್ಷದ ವೃದ್ಧೆ ದಾನಜ್ಜಿ ಅಲಿಯಾಸ್‌ ಚಂದ್ರವ್ವ ನೀಲಗಿ ಅವರನ್ನು ಅಣ್ಣನ ಮಕ್ಕಳೇ ಆಸ್ತಿಗಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 11 ಎಕರೆ ಆಸ್ತಿಗಾಗಿ ಕೃತ್ಯ ಎಸೆಯಲಾಗಿದೆ ಎನ್ನಲಾಗಿದೆ. ದಾನಜಕ್ಕಿ ಅವರು…

News

Puttur: ಪುತ್ತೂರು: ದ್ವೇಷ ಭಾಷಣ ಆರೋಪ: ಕಾರ್ಯಕ್ರಮ ಸಂಘಟಕರಿಗೆ ನಿರೀಕ್ಷಣಾ ಜಾಮೀನು

Puttur: ಉಪ್ಪಳಿಗೆಯಲ್ಲಿ ಆ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ, ಅವಮಾನಕಾರಿ ಭಾಷಣ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಕ್ರಮ ಸಂಘಟಕರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಳಿಗೆಯಲ್ಲಿ…

News

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಯಶಸ್ವಿ ವಾರ್ಷಿಕ ಜಾತ್ರಾ ಮಹೋತ್ಸವ

ಬೆಳಾಲು: ಜ.14 ಶ್ರೀ ಅನಂತಪದ್ಮನಾಭ ದೇವಸ್ಥಾನ ಜಾತ್ರೋತ್ಸವ ಯಶಸ್ವಿಯ ಬಗ್ಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಲೆಕ್ಕಪತ್ರ ಮಂಡನೆ. ಜ.14 ರಂದು ಮಕರ ಸಂಕ್ರಾಂತಿಯ ದಿನ ಶ್ರೀ ಕ್ಷೇತ್ರದ ವಠಾರದಲ್ಲಿ ನೆರವೇರಿತು. ಈ ಸಭಾಧ್ಯಕ್ಷತೆಯನ್ನು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ…

News

Puttur: ಆರ್ಯಾಪು: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

Puttur: ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.14ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಆಟೋ ರಿಕ್ಷಾ ಚಾಲಕ ಗೋಪಾಲ ನಾಯ್ಕ(55ವ) ರವರು ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಮನೆಯಲ್ಲಿ ಮಲಗಿದ್ದ…

News

ಬಾಲಕ ಸುಮಂತ್‌ ಕೊಲೆ ಪ್ರಕರಣ; ಕೆರೆಯಲ್ಲಿ ಕತ್ತಿ, ಟಾರ್ಚ್‌ ಪತ್ತೆ

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯದ ಬಾಲಕ ಸುಮಂತ್‌ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಕತ್ತಿ ಮತ್ತು ಟಾರ್ಚ್‌ ಲೈಟ್‌ ಪತ್ತೆಯಾಗಿದೆ ಎಂದು ತಿಳಿದು ಬಂದಿರುವ ಕುರಿತು ವರದಿಯಾಗಿದೆ. ಸುಮಂತ್‌ ಸಾವಿನ ಕುರಿತು ಪ್ರಾಥಮಿಕ ವರದಿ ಬಂದಿದ್ದು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.…