ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

News

ಸಿಟಿ ಬಸ್‌ಗಳಿಗೆ ಬಾಗಿಲು ಅಳವಡಿಸಲು ಜೂ.1 ರವರೆಗೆ ಅವಕಾಶ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಸಿಟಿ ಬಸ್‌ಗಳಿಗೆ ಬಾಗಿಲನ್ನು ಕಡ್ಡಾಯವಾಗಿ ಅಳವಡಿಕೆ ಮಾಡಲು ಜೂ.1 ರವರೆಗೆ ಜಿಲ್ಲಾಡಳಿತ ಅವಕಾಶ ನೀಡಿದೆ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ಗುರುವಾರ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಾರ್ವಜನಿಕರ ಹಾಗೂ…

Crime

ಮಂಗಳೂರು: ಬೈಕ್‌ ಸಹಸವಾರೆ ಸಾವು: ಕಾರು ಚಾಲಕನಿಗೆ ಶಿಕ್ಷೆ

ಮಂಗಳೂರು: ಬೈಕ್‌ ಸಹಸವಾರೆಯ ಸಾವಿಗೆ ಕಾರಣನಾದ ಕಾರು ಚಾಲಕನಿಗೆ ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪನ್ನು ನೀಡಿದೆ. ನಗರದ ಲಾಲ್‌ಭಗ್‌ ನಿವಾಸಿ ದೀಪಕ್‌ ಆರ್‌ (57) ಶಿಕ್ಷೆಗೊಳಗಾದ ಆರೋಪಿ. ಈ ಪ್ರಕರಣದ ಭಾಗಶಃ ತನಿಖೆಯನ್ನು ಸಂಚಾರ ಪಶ್ಚಿಮ…

Entertainment

17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ಸಮಾಜದಲ್ಲಿನ ವಾಸ್ತವ ಸ್ಥಿತಿಯನ್ನು ಸಿನಿಮಾಗಳು ತೋರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜನವರಿ 29: ಚಲನಚಿತ್ರಗಳು ಮನರಂಜನೆಗೆ ಮಾತ್ರ ಸೀಮಿತವಾಗದೆ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕು. ಸಮಾಜದಲ್ಲಿರುವ ಅಸಮಾನತೆ, ಬಡತನ, ಸಿರಿತನ, ದಲಿತರು, ಹಿಂದುಳಿದವರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾಾತರು, ಮಹಿಳೆಯರು ಕುರಿತಾಗಿ ಚಿತ್ರಗಳನ್ನು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

Accident

ಗೇರುಕಟ್ಟೆ ಬೈಕ್‌, ಕಾರು ನಡುವೆ ಅಪಘಾತ: ಸವಾರ ಗಂಭೀರ

ಗೇರುಕಟ್ಟೆ ಇಲ್ಲಿನ ಪರಪ್ಪು ಸಮೀಪ ಗೇರುಕಟ್ಟೆ ಕಡೆಯಿಂದ ನಾಳಕ್ಕೆ ಹೋಗುವ ಸ್ವಿಫ್ಟ್‌ ಕಾರು ಹಾಗೂ ನಾಳದ ಕಡೆಯಿಂದ ಬರುವ ಬೈಕ್‌ ಚಾಲಕರ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಘಟನೆ ಜ.29 ರಂದು ರಾತ್ರಿ ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ…

News

ಬಳಂಜ: ಗ್ರಾ.ಪಂ.ನಿಂದ ವಿಕಲಚೇತನರ ವಿಶೇಷ ಗ್ರಾಮ ಸಭೆ

ಬಳಂಜ: ಗ್ರಾಮ ಪಂಚಾಯತ್ ನಿಂದ ವಿಕಲಚೇತನರ ವಿಶೇಷ ಗ್ರಾಮ ಸಭೆಯು ಜ.28ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು ತಾಲೂಕು ಮಟ್ಟದ ವಿಕಲಚೇತನರ ಅಧಿಕಾರಿಯಾದ ಜೋನ್ ಬಾಸ್ಪಿಸ್ಟ್ ಡಿಸೋಜ ರವರು ಭಾಗವಹಿಸಿದರು. ಅವರು ವಿಕಲಚೇತನರಿಗೆ ಸಿಗುವ ಸವಲತ್ತು ಗಳ ಬಗ್ಗೆ ಮಾಹಿತಿ…

News

ರಕ್ಷಿತ್‌ ಶಿವರಾಮ್‌ ಬಳಂಜ ಗ್ರಾಮಕ್ಕೆ ಭೇಟಿ, ರಸ್ತೆ ನಿರ್ಮಾಣಕ್ಕೆ ಅನುದಾನ ತರುವ ಪ್ರಯತ್ನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರತಿಯೊಂದು ಪ್ರದೇಶ ಕೂಡ ಅಭಿವೃದ್ಧಿ ಹೊಂದಬೇಕು ಎಂಬ ಚಿಂತನೆ ಇಟ್ಟುಕೊಂಡು ಇರುವ ಯುವ ನಾಯಕರಾದ ರಕ್ಷಿತ್ ಶಿವರಾಮ್ ರವರು ನಿನ್ನೆ ಬಳಂಜ ಗ್ರಾಮಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆನೆಪಿಲಕ್ಕೆ ಹೋಗುವ ರಸ್ತೆಯ ಪರಿಸ್ಥಿತಿಯನ್ನು ತಾವೇ…

News

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳ ಜಂಟಿ ಸರ್ವೆ ಪೂರ್ಣ

ಬೆಳ್ತಂಗಡಿ: ರೆಖ್ಯ ಗ್ರಾಮದ ಸರ್ವೆ ನಂಬರ್ 69/1ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ಸುಮಾರು ನಾಲ್ಕು ವರ್ಷಗಳ ಹಿಂದೆ ನಡೆಸಿದ ಜಂಟಿ ಸರ್ವೆ ಕಾರ್ಯ ಪೂರ್ಣಗೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಕಂದಾಯ ಭೂಮಿಯನ್ನು ಬೇರ್ಪಡಿಸಿ ರೆಖ್ಯ…

News

ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

ಶಿರಸಿಯಲ್ಲಿ ಜನವರಿ 22 ರಿಂದ 26 ರವರೆಗೆ ಶಿರಸಿ ರೋಟರಿ ಕ್ಲಬ್ ಆಯೋಜಿಸಿದ ಆಹಾರ ಮೇಳ ಹಾಗೂ ಆಲೆಮನೆ ಉತ್ಸವ – 2026 ಕಾರ್ಯಕ್ರಮದಲ್ಲಿ ಉತ್ತರಕನ್ನಡ ಜಿಲ್ಲೆಯ ದಿವ್ಯಾಂಗರ ನೇತೃತ್ವದಲ್ಲಿ ಸೇವಾಧಾಮದಿಂದ ಪುನಶ್ಚೇತನಗೊಂಡ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ತಯಾರಿಸಿದ…

Accident

ಸಂಪಾಜೆ: ಹಿಂಬದಿಯಿಂದ ರಿಕ್ಷಾಗೆ ಗುದ್ದಿ ಪರಾರಿಯಾದ ಕಾರು, ರಿಕ್ಷಾ ಚಾಲಕ ಸಾವು

ಕೊಡಗು: ಜಿಲ್ಲೆಯ ಸಂಪಾಜೆ ಗೇಟ್‌ ಬಳಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರೊಂದು ರಿಕ್ಷಾಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಸುಂದರ ಚಿಟ್ಟಿಕ್ಕಾನ ಎಂದು ಗುರುತಿಸಲಾಗಿದೆ. ರಿಕ್ಷಾವು ಸಂಪಾಜೆ ಗೇಟ್‌ನಿಂದ…

News

ಕರ್ನಾಟಕ ನೌಕರರು ಇನ್ನು ಈ ಬಟ್ಟೆ ಧರಿಸುವುದು ಕಡ್ಡಾಯ; ಸರಕಾರದಿಂದ ಆದೇಶ

ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ ಮಾಡಲಾಗಿದೆ. ಈ ಮೂಲಕ ಸರಕಾರ ವಸ್ತ್ರಸಂಹಿತೆ ಜಾರಿಗೆ ತರಲು ಮುಂದಾಗಿದೆ. ಈ ಕುರಿತ ನಿರ್ಧಾರವನ್ನು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ನೇತೃತ್ವದಲ್ಲಿ ನಡೆದ ಮಹತ್ವದ…