Toxic ಟೀಸರ್ ನಲ್ಲಿ ಕಾರು ಮರಕ್ಕೆ ಗುದ್ದಿದ್ಯಾಕೆ? ಟೀಸರ್ ಗೆ ಟ್ವಿಸ್ಟ್ ಕೊಟ್ಟ ನೆಟ್ಟಿಗರು
Toxic : ಟಾಕ್ಸಿಕ್ ಸಿನಿಮಾದ ಟೀಸರ್ ರಿಲೀಸ್ ಆಗಿ ಇಡೀ ಭಾರತೀಯ ಚಿತ್ರರಂಗವನ್ನೇ ಅಲುಗಾಡಿಸಿ ಬಿಟ್ಟಿದೆ. ಇದೇ ಮೊದಲ ಬಾರಿಗೆ ಹಿಂದೆಂದೂ ಕಾಣಿಸದ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಂಡಿದ್ದಾರೆ. ನಟ ಯಶ್ ಪಾತ್ರವನ್ನು ಪರಿಚಯಿಸಿರುವ 2.51 ನಿಮಿಷಗಳ…










