ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

News

Kadaba: ಕಡಬ: ಎಡಮಂಗಲದಲ್ಲಿ ಚಿರತೆ ಅಟ್ಟಹಾಸ: ನಾಯಿಯನ್ನು ಹೊತ್ತೊಯ್ದ ಚಿರತೆ

Kadaba: ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟ ಎಡಮಂಗಲ ಗ್ರಾಮದಲ್ಲಿ ಚಿರತೆ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ನುಗ್ಗಿದ…

News

ಶಬರಿಮಲೆ ತಂತ್ರಿ ರಾಜೀವರ್ ಅಸ್ವಸ್ಥ

ತಿರುವನಂತಪುರ: ಶಬರಿಮಲೆ ಚಿನ್ನಲೂಟಿ ಪ್ರಕರಣದಲ್ಲಿ ಬಂಧಿತರಾದ ಶಬರಿಮಲೆಯ ಹಿರಿಯ ತಂತ್ರಿ ಕಂಠರರ್ ರಾಜೀವರ್ ಶನಿವಾರ ಬೆಳಗ್ಗೆ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ತಿರುವನಂತಪುರ ಕಾಲೇಜಜಿನ ಮೆಡಿಕಲ್ ಐಸಿಯುಗೆ ದಾಖಲಿಸಲಾಗಿದೆ. ಶುಕ್ರವಾರ ರಾತ್ರಿ ಕೊಲ್ಲಂ ವಿಜಿಲೆನ್ಸ್ ನ್ಯಾಯಾಲಯದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ…

News

ವಿವಿಧ ರೈಲುಗಳ ಟರ್ಮಿನಲ್ ಬದಲಾವಣೆ

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣ ದಲ್ಲಿ ಪಿಟ್‌ಲೈನ್ ಪುನರ್ ನಿರ್ಮಾಣ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಜ.13ರಿಂದ ಮಾ.11ರ ವರೆಗೆ ವಿವಿಧ ಮಾರ್ಗಗಳಿಗೆ ಸಂಚರಿಸುವ ಕೆಲ ರೈಲುಗಳ ಟರ್ಮಿನಲ್ ಬದಲಾವಣೆ ಮತ್ತು ಸಂಚಾರ ಭಾಗಶಃ ರದ್ದಾಗಿದೆ.…

News

Belthangady: ಬೆಳ್ತಂಗಡಿ: ಎಕ್ಸೆಲ್ ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ

Belthangady: ಗುರುವಾಯನಕೆರೆಯ ಎಕ್ಸೆಲ್ ವಿದ್ಯಾ ಸಮೂಹ ಸಂಸ್ಥೆಯಿಂದ ಜ. 11ರಂದು 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ 1 ದಿನದ ವಿಶೇಷ ಕಾರ್ಯಾಗಾರ ಏರ್ಪಡಿಸಲಾಗಿದ್ದು, ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಮಧ್ಯಾಹ್ನ…

Crime

ಪರಶುರಾಮ ಥೀಮ್‌ ಪಾರ್ಕ್‌ನಲ್ಲಿ ತಾಮ್ರದ ಹೊದಿಕೆ ಕಳವು ಪ್ರಕರಣ: ಇಬ್ಬರು ಅರೆಸ್ಟ್‌

ಉಡುಪಿ: ಕಾರ್ಕಳದ ಪರಶುರಾಮ ಥೀಮ್‌ ಪಾರ್ಕ್‌ನಲ್ಲಿ ತಾಮ್ರ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಡುಪಿ ಜಿಲ್ಲೆ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನ ಮಾಡಿರುವ ಕುರಿತು ವರದಿಯಾಗಿದೆ. ಕಾರ್ಕಳದ ಉಮಿಕಲ್‌ ಬೆಟ್ಟದ ಮೇಲಿರುವ ಪರಶುರಾಮ ಥೀಮ್‌ ಪಾರ್ಕ್‌ನಿಂದ ತಾಮ್ರದ…

News

ದೈವಾರಾಧನೆ ಕ್ಷೇತ್ರದ ಸಾಧಕ ಶಶಿಧರ್ ಪೂಜಾರಿಯವರಿಗೆ ರಾಷ್ಟ್ರೀಯ ಗೌರವ

ತುಳುನಾಡಿನ ಮಣ್ಣಿನ ಸಂಸ್ಕೃತಿ ಮತ್ತು ನಂಬಿಕೆಯ ಪರಮೋಚ್ಚ ಶಕ್ತಿಯಾದ ದೈವಾರಾಧನೆಯು ಇಂದು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಈ ಪವಿತ್ರ ಕ್ಷೇತ್ರದಲ್ಲಿ ದೈವದರ್ಶನ ಪಾತ್ರಿಯಾಗಿ ಸುದೀರ್ಘ ಕಾಲದಿಂದ ಶ್ರದ್ಧೆ ಮತ್ತು ಭಕ್ತಿಯಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಚೇರ್ಕಾಡಿ ಹೊಸಗರಡಿಯ ಹೆಮ್ಮೆಯ…

Health

Health Tips: ಪ್ರಯಾಣಿಸುವಾಗ ವಾಂತಿಯಾಗೋದು ಒಂದು ಖಾಯಿಲೆ ಅಂತ ನಿಮಗೆ ಗೊತ್ತಾ?

Health Tips: ಬಸ್ಸು, ಕಾರು, ರೈಲು ಅಥವಾ ವಿಮಾನಗಳಲ್ಲಿ ಪ್ರಯಾಣ ಮಾಡುವ ಸಂದರ್ಭದಲ್ಲಿ ಹಲವರಿಗೆ ವಾಂತಿಯಾಗುವುದು ಕಾಮನ್ ಆಗಿದೆ. ದೂರದ ಪ್ರಯಾಣವಾದ ಕಾರಣ ಹೊಟ್ಟೆ ತೊಳೆಸಿ ಹೀಗೆ ವಾಂತಿಯಾಗುತ್ತದೆ ಎಂದು ಅನೇಕರು ಭಾವಿಸುತ್ತಾರೆ. ಅನೇಕರು ಅಲ್ಲ, ಎಲ್ಲರೂ ಭಾವಿಸುವುದೂ…

latest

Gadaga: ಮನೆ ಕಟ್ಟಲು ಅಡಿಪಾಯ ತೆಗೆಯುವಾಗ 1kg ಯಷ್ಟು ಚಿನ್ನದ ನಿಧಿ ಪತ್ತೆ !!

  Gadaga: ಮನೆ ಕಟ್ಟಲು ಅಡಿಪಾಯ ತೆಗೆಯುವ ಸಂದರ್ಭದಲ್ಲಿ ಕೆಳಗಡೆ ಚಿನ್ನದ ನಿಧಿ ಪತ್ತೆಯಾಗಿರುವಂತಹ ಅಪರೂಪದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ.    ಲಕ್ಕುಂಡಿ ಗ್ರಾಮದ ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ.…

News

ರೂ.30 ಕೋಟಿ ವಿದ್ಯುತ್ ಬಾಕಿ ಪಾವತಿಗೆ 5 ಎಕರೆ ಭೂಮಿ KSEB ಗೆ ಹಸ್ತಾಂತರಿಸುವ ಸಾಧ್ಯತೆ-HMT

ಕೊಚ್ಚಿ: ಸರ್ಕಾರಿ ಸ್ವಾಮ್ಯದ ಎಂಜಿನಿಯರಿಂಗ್ ಪ್ರಮುಖ ಸಂಸ್ಥೆ ಹಿಂದೂಸ್ತಾನ್ ಮೆಷಿನ್ ಟೂಲ್ಸ್ (HMT), ಸುಮಾರು 30 ಕೋಟಿ ರೂ.ಗಳಷ್ಟು ದೀರ್ಘಕಾಲದಿಂದ ಬಾಕಿ ಉಳಿದಿರುವ ವಿದ್ಯುತ್ ಬಾಕಿಯನ್ನು ಇತ್ಯರ್ಥಪಡಿಸುವ ಪ್ರಯತ್ನಗಳ ಭಾಗವಾಗಿ, ತನ್ನ ಕಲಾಮಸ್ಸೇರಿ ಘಟಕದಲ್ಲಿರುವ ಐದು ಎಕರೆ ಭೂಮಿಯನ್ನು…

Accident

ಚಿತ್ರದುರ್ಗ: ಭೀಕರ ಅಪಘಾತ, ಡಿವೈಎಸ್‌ಪಿ ವೈಷ್ಣವಿ ಗಂಭೀರ ಗಾಯ, ತಾಯಿ, ಚಾಲಕ ಸಾವು

ಚಿತ್ರದುರ್ಗ: ಪ್ರವಾಸ ಮುಗಿಸಿ ಕೊಲ್ಲಾಪುರ ಡಿವೈಎಸ್‌ಪಿ ವೈಷ್ಣವಿ ಹಾಗೂ ಕುಟುಂಬದವರು ವಾಪಾಸು ಬರುತ್ತಿದ್ದ ಸಂದರ್ಭದಲ್ಲಿ ಕಾರು ಭೀಕರ ಅಪಘಾತಕ್ಕೀಡಾಗಿದೆ. ಚಿತ್ರದುರ್ಗದ ತಮಟಕಲ್ಲು ಗ್ರಾಮದ ಬ್ರಿಡ್ಜ್‌ ಬಳಿ ಲಾರಿಗೆ ಡಿಕ್ಕಿಯಾಗಿ ಅಪಘಾತ ನಡೆದಿದೆ. ಈ ಭೀಕರ ಅಪಘಾತದಲ್ಲಿ ಪೊಲೀಸ್‌ ಅಧಿಕಾರಿ…