ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

latest

Udupi: ಕಾರ್ಕಳ: ಧನುಷ್ ಆಚಾರ್ಯ ಕಲಾ ವಿಭೂಷಣ ಪ್ರಶಸ್ತಿಗೆ ಆಯ್ಕೆ

Udupi: ಕಾರ್ಕಳ ತಾಲೂಕು ನೀರೆ ಬಾದಾಮಿಕಟ್ಟೆ ನಿವಾಸಿ ಖ್ಯಾತ ಶಿಲ್ಪ ಕಲಾವಿದರಾದ ಧನುಷ್ ಆಚಾರ್ಯ ಅವರಿಗೆ ಕಲಾ ವಿಭೂಷಣ ಪ್ರಶಸ್ತಿ 2026 ನೀಡಿ ಗೌರವಿಸಲು ಆಯ್ಕೆ ಮಾಡಲಾಗಿದೆ. ಶಿಲ್ಪಕಲಾ ಕ್ಷೇತ್ರದಲ್ಲಿ ತಮ್ಮದೇ ಆದ ವೈಶಿಷ್ಟ್ಯಪೂರ್ಣ ಶೈಲಿ, ಸೂಕ್ಷ್ಮತೆ ಹಾಗೂ…

Education

Puttur: ಪಿಎಂಶ್ರೀ ವೀರಮಂಗಲ ಶಾಲೆಗೆ ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ ಐಎಎಸ್ ಅಧಿಕಾರಿ ಕೃಷ್ಣಮೂರ್ತಿ ಭೇಟಿ

Puttur: ಪಿಎಂಶ್ರೀ ವೀರಮಂಗಲ ಶಾಲೆಗೆ ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ ಐಎಎಸ್ ಅಧಿಕಾರಿ ಕೃಷ್ಣಮೂರ್ತಿ ಭೇಟಿ ನೀಡಿದರು. ಶಾಲೆಯ ಪರಿಸರ ಸ್ವಚ್ಛತೆ, ಮಕ್ಕಳ ಶೈಕ್ಷಣಿಕ ಪ್ರಗತಿ ಶಾಲಾ ನಿರ್ವಹಣೆ ಯನ್ನು ವೀಕ್ಷಿಸಿ ಮುಕ್ತ ಕಂಠದಿಂದ ಶ್ಲಾಘಿಸಿದರು. ಸರ್ಕಾರಿ ಶಾಲೆಯು…

News

Mangaluru: ಕರ್ನಾಟಕ ಕರಾವಳಿ ಅಭಿವೃದ್ಧಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

Mangaluru: ಕರ್ನಾಟಕದ ಕರಾವಳಿ ಭಾಗವನ್ನು ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಹಬ್ ಆಗಿ ಪರಿವರ್ತಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ಸಭೆಯ ನಂತರ ಮಾತನಾಡಿದ…

News

ಚಾರ್ಮಾಡಿ: ಘಾಟ್‌ ರಸ್ತೆಯಲ್ಲಿ ಅಡ್ಡಲಾಗಿ ನಿಂತ ಒಂಟಿ ಸಲಗ- ಟ್ರಾಫಿಕ್‌ ಜಾಮ್‌

ಚಾರ್ಮಾಡಿ: ಘಾಟ್‌ ರೋಡ್‌ನಲ್ಲಿ ಒಂಟಿ ಸಲಗವೊಂದು ರಸ್ತೆಗೆ ಅಡ್ಡ ನಿಂತಿದ್ದು, ಸರಿಸುಮಾರು 1 ಗಂಟೆ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಈ ಘಟನೆ ನಿನ್ನೆ (ಜ.9) ರ ರಾತ್ರಿ ನಡೆದಿದೆ. ರಾತ್ರಿ 9 ಗಂಟೆಯಿಂದ 10 ಗಂಟೆಯವರೆಗೆ ರಸ್ತೆಗೆ ಅಡ್ಡಲಾಗಿ…

News

7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಚಳಿ ಜತೆಗೆ ಕೆಲವೆಡ ತುಂತುರು ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ದಾವಣಗೆರೆ, ಹಾವೇರಿ, ಬಾಗಲಕೋಟೆ, ಗದಗ, ಬೀದರ್,…

Entertainment

Radhika Pandit: ಟಾಕ್ಸಿಕ್ ಟೀಸರ್‌ನಲ್ಲಿ ಹಸಿ ಬಿಸಿ ದೃಶ್ಯ- ರಾಧಿಕಾ ಪಂಡಿತ್ ಹೇಳಿದ್ದೇನು?

  Radhika Pandit : ಟಾಕ್ಸಿಕ್ ಸಿನಿಮಾದ ಟೀಸರ್ ರಿಲೀಸ್ ಆಗಿ ಇಡೀ ಭಾರತೀಯ ಚಿತ್ರರಂಗವನ್ನೇ ಅಲುಗಾಡಿಸಿ ಬಿಟ್ಟಿದೆ. ಇದೇ ಮೊದಲ ಬಾರಿಗೆ ಹಿಂದೆಂದೂ ಕಾಣಿಸದ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಂಡಿದ್ದಾರೆ. ನಟ ಯಶ್‌ ಪಾತ್ರವನ್ನು ಪರಿಚಯಿಸಿರುವ…

News

Shabarimala: ಶಬರಿಮಲೆ: ಆಭರಣ ಕಳವು ಪ್ರಕರಣ: ಎಸ್ಐಟಿಯಿಂದ ಪ್ರಧಾನ ಅರ್ಚಕನ ಬಂಧನ

Shabarimala: ಅಯ್ಯಪ್ಪ ಸ್ವಾಮಿ ಸನ್ನಿಧಿಯ ಅಮೂಲ್ಯ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಶಬರಿಮಲೆ ದೇವಾಲಯದ ಪ್ರಧಾನ ಅರ್ಚಕ (ತಂತ್ರಿ) ಕಂದರಾರು ರಾಜೀವರಾರು ಅವರನ್ನು ವಿಶೇಷ ತನಿಖಾ ತಂಡ (SIT) ವಿಚಾರಣೆಗಾಗಿ ವಶಕ್ಕೆ ಪಡೆದಿದೆ. ದೇವಾಲಯದ ಆವರಣದಿಂದ ನಾಪತ್ತೆಯಾಗಿರುವ ಬೆಲೆಬಾಳುವ…

News

Bengaluru : ಸಲಿಂಗ ಜೋಡಿಯಲ್ಲಿ ಒಬ್ಬಾಕೆ ಗರ್ಭಿಣಿ – ಇದು ಹೇಗೆ ಸಾಧ್ಯ?

  Bengaluru : ಪ್ರಕೃತಿ ನಿಯಮದ ಪ್ರಕಾರ ಗಂಡು-ಹೆಣ್ಣಿಗೆ ಅಥವಾ ಹೆಣ್ಣು- ಗಂಡಿಗೆ ಆಕರ್ಷಿತವಾಗುವುದು ಸಾಮಾನ್ಯ. ಆದರೆ ಒಮ್ಮೊಮ್ಮೆ ಪ್ರಕೃತಿ ವಿರುದ್ಧವಾಗಿಯೂ ಕೂಡ ಕೆಲವು ಘಟನೆಗಳು ನಡೆಯುವುದುಂಟು. ಇದಕ್ಕೆ ಉದಾಹರಣೆಗಳೇ ಸಲಿಂಗಿಗಳು. ಇದು ಆಶ್ಚರ್ಯದ ವಿಚಾರವೇನಲ್ಲ ಬಿಡಿ. ಆದರೆ…

Temple

Ayodhya: ರಾಮ ಮಂದಿರದ 15 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ!

Ayodhya: ಅಯೋಧ್ಯೆ ಆಡಳಿತ ಮಂಡಳಿಯು (Ayodhya administration) ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥಗಳ ವಿತರಣೆಯನ್ನ ನಿಷೇಧಿಸಿದೆ ?(Nonveg Food ban) ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆನ್‌ಲೈನ್‌ ವೇದಿಕೆಗಳ ಮೂಲಕ ಪದೇ ಪದೇ ಮಾಂಸಾಹಾರ…

News

‘ಒಂದು ದಿನ ಹಿಜಾಬ್ ಧರಿಸಿದ ಮಹಿಳೆ ದೇಶದ ಪ್ರಧಾನಿಯಾಗುತ್ತಾಳೆ’- ಅಸಾದುದ್ದೀನ್ ಓವೈಸಿ

ಹಿಜಾಬ್ ವಿವಾದದ ನಡುವೆಯೇ ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮಹತ್ವದ ಹೇಳಿಕೆ ನೀಡಿದ್ದಾರೆ. ಭವಿಷ್ಯದಲ್ಲಿ ಹಿಜಾಬ್ ಧರಿಸಿದ ಮಹಿಳೆಯೊಬ್ಬರು ಭಾರತದ ಪ್ರಧಾನಿಯಾಗುತ್ತಾರೆ ಎಂದು ಅವರು ಹೇಳಿದ್ದಾರೆ. ಸೋಲಾಪುರದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಅವರು ಈ…