ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

Entertainment

Toxic : ‘ಟಾಕ್ಸಿಕ್’ ಸಿನಿಮಾಗೆ ‘ಲೇಡಿ ನಿರ್ದೇಶಕಿ’ – ಯಾರು ಈ ಗೀತು ಮೋಹನ್ ದಾಸ್?

  Toxic : ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತ ಚಿತ್ರರಂಗದ ಬಲು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾ ಬಿಡುಗಡೆಗೆ ದೇಶದಾದ್ಯಂತ ಸಿನಿಮಾ ಪ್ರೇಮಿಗಳು ಕಾತರರಾಗಿ ಕಾಯುತ್ತಿದ್ದಾರೆ. ಈ ನಡುವೆ ಚಿತ್ರತಂಡವು ಟೀಸರ್ ಅನ್ನು ರಿಲೀಸ್ ಮಾಡಿದ್ದು,…

News

ಚಾರ್ಮಾಡಿ: ಮೆಕ್ಕಿಜೋಳ ಕೊಂಡೊಯ್ಯುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ

ಬೆಳ್ತಂಗಡಿ: ಚಾರ್ಮಾಡಿ ಘಾಟ್‌ನಲ್ಲಿ ಜ.10 (ಇಂದು) ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಮೆಕ್ಕೆಜೋಳ ಲೋಡ್‌ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಭಾರೀ ಅನಾಹುತ ಸಂಭವಿಸಿದೆ. ಜಾವಗಲ್‌ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಬೆಂಕಿ ಹೊತ್ತಿಕೊಂಡಿದೆ…

Interesting

Dr Bro ಈಗ ಯೂಟ್ಯೂಬರ್ ಮಾತ್ರವಲ್ಲ, ದೊಡ್ಡ ಉದ್ಯಮಿ – 2025ರ ಸಂಪಾದನೆ ಎಷ್ಟು?

Dr Broo: ಡಾಕ್ಟರ್ ಬ್ರೋ ಅಲಿಯಾಸ್ ಗಗನ್ ಶ್ರೀನಿವಾಸ್ ಎಂದರೆ ಕನ್ನಡಿಗರಿಗೆಲ್ಲ ಅದೇನೋ ಅಚ್ಚುಮೆಚ್ಚು. ನಮಸ್ಕಾರ ದೇವರು ಎನ್ನುತ್ತಾ ಇಡೀ ವಿಶ್ವವನ್ನು ಕನ್ನಡಿಗರಿಗೆ ತೋರಿಸಿದ ಹೆಮ್ಮೆಯ ಯುವಕ ಈತ. ಈತನ ಮಾತು ಕೇಳುತ್ತ ಆತ ಮಾಡುವ ಫ ವಿಡಿಯೋ…

Crime

ಡಾಕ್ಟರ್‌ ಹೆಂಡತಿಯನ್ನು ಕೊಂದವನಿಗೆ 10 ವೈದ್ಯೆಯರ ಜೊತೆ ಆಪ್ತ ಸ್ನೇಹ: 3700 ಪುಟಗಳ ಆರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಶುಕ್ರವಾರ ಮಾರತ್ತಹಳ್ಳಿ ಪೊಲೀಸರು ಚರ್ಮರೋಗ ತಜ್ಞ ವೈದ್ಯೆ ಡಾ.ಕೃತಿಕಾ ಕೊಲೆ ಪ್ರಕರಣದ ಕುರಿತಂತೆ ಮೃತಳ ಪತಿ ಡಾ.ಮಹೇಂದ್ರ ರೆಡ್ಡಿ ವಿರುದ್ಧ ನ್ಯಾಯಾಲಯಕ್ಕೆ 3,700 ಪುಟಗಳ ಬೃಹತ್‌ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಹಲವು ಮಹಿಳೆಯರ ಜೊತೆ ಆರೋಪಿಯ ಆಪ್ತ…

latest

HMT ವಾಚ್ ಇನ್ಮುಂದೆ ಸಂಪೂರ್ಣ ಬಂದ್ !!

HMT : ಕನ್ನಡಿಗರ ಹೆಮ್ಮೆ ಎನಿಸಿದ್ದ ಭಾರತದ ಪ್ರತಿಷ್ಠಿತ ವಾಚ್ ಕಂಪನಿಗಳಲ್ಲಿ ಒಂದಾಗಿರುವ, ಸರ್ಕಾರಿ ಸ್ವಾಮ್ಯದ ವಾಚ್‌ ತಯಾರಿಕಾ ಕಂಪನಿಯಾದ ಹಿಂದುಸ್ಥಾನ್‌ ಮಷಿನ್‌ ಟೂಲ್ಸ್‌ ಲಿ.(ಎಚ್‌ಎಂಟಿ) ಕೊನೆಗೂ ಬಂದ್ ಆಗುವ ಸಮಯ ಬಂದಿದೆ.    ಹೌದು, ನೋಂದಣಿ ದಾಖಲೆಗಳಿಂದ…

News

ಸಿಎಂ, ಡಿಸಿಎಂ ಇಂದು ಮಂಗಳೂರಿನಲ್ಲಿ ನಡೆಯುವ ಪ್ರವಾಸೋದ್ಯಮ ಸಮಾವೇಶದಲ್ಲಿ ಭಾಗಿ; ವಾಹನ ಸಂಚಾರದಲ್ಲಿ ಬದಲಾವಣೆ

ಮಂಗಳೂರು: ಜ.10 ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ಮಂಗಳೂರು ಅತ್ತಾವರದಲ್ಲಿರುವ ಹೋಟೆಲ್‌ ಅವಾತಾರ್‌ ನಡೆಯಲಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಲದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭ, ನರಿಂಗಾನ ಹಾಗೂ ಅಂಬ್ಲಮೊಗರುಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ…

News

ಫೆ.1 ರ ಭಾನುವಾರ ಕೇಂದ್ರ ಬಜೆಟ್‌ ಮಂಡನೆ

2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು – ಭಾನುವಾರ – ಸಂಸತ್ತಿನಲ್ಲಿ ಮಂಡಿಸಲಾಗುವುದು ಮತ್ತು ಬಜೆಟ್ ದಾಖಲೆಯ ಪೂರ್ವಗಾಮಿಯಾಗಿರುವ ಆರ್ಥಿಕ ಸಮೀಕ್ಷೆಯನ್ನು ಜನವರಿ 29 ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್…

News

ಪಂದ್ಯ ಆಡುವಾಗಲೇ ಕುಸಿದು ಬಿದ್ದ ಭಾರತೀಯ ಕ್ರಿಕೆಟಿಗ ಸಾವು

ಗುರುವಾರ ಸ್ಥಳೀಯ ಕ್ರಿಕೆಟ್ ಪಂದ್ಯದ ವೇಳೆ ಕುಸಿದು ಬಿದ್ದು ನಿಧನರಾದ ಮಿಜೋರಾಂನ ಮಾಜಿ ರಣಜಿ ಕ್ರಿಕೆಟಿಗ ಕೆ. ಲಾಲ್ರೆಮ್ರುವಾಟಾ ಅವರ ನಿಧನಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಂತಾಪ ಸೂಚಿಸಿದೆ. “ಮಿಜೋರಾಂ ಕ್ರಿಕೆಟಿಗ ಕೆ. ಲಾಲ್ರೆಮ್ರುವಾಟಾ ಅವರ…

News

ಅಮ್ಮನ ಎದೆಹಾಲು ಕುಡಿಯುವಾಗ ಉಸಿರುಗಟ್ಟಿ ಮಗು ಸಾವು

ಕೊಯಮತ್ತೂರು: ತಾಯಿಯ ಎದೆ ಹಾಲು ಕುಡಿದ ಹೆಣ್ಣು ಮಗುವೊಂದು ಕೆಮ್ಮಿನಿಂದ ಉಸಿರುಗಟ್ಟಿ ಸಾವಿಗೀಡಾಗಿದೆ. ಈ ಘಟನೆ ನಡೆದಿರುವುದು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ. ಮುರಳಿ ಮತ್ತು ವರದಲಕ್ಷ್ಮೀ ದಂಪತಿಗೆ ಮದುವೆಯಾಗಿ ಒಂದೂವರೆ ವರ್ಷಗಳಾಗಿತ್ತು. ವರದಲಕ್ಷ್ಮಿ ಡಿ.20 ರಂದು ಹೆಣ್ಣು ಮಗುವಿಗೆ…

News

Kerala: ಅಪಘಾತದಲ್ಲಿ ಬಿಕ್ಷುಕ ಸಾವು – ಪೆಟ್ಟಿಗೆಯೊಳಗಿತ್ತು 4.5 ಲಕ್ಷ ನಗದು!

Kelara: ಕೇರಳದಲ್ಲಿ ಭಿಕ್ಷುಕರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದು, ಆತನ ಸಾವಿನ ನಂತರ ಆತನ ಬಳಿ ಇದ್ದ ಪೆಟ್ಟಿಗೆಯನ್ನು ತೆರೆದ ಪೊಲೀಸರು ಹಾಗೂ ಅಧಿಕಾರಿಗಳಿಗೆ ಅದರೊಳಗಿರುವ ಭಾರಿ ಮೊತ್ತದ ಹಣ ನೋಡಿ ಶಾಕ್ ಆಗಿದ್ದಾರೆ. ಹೌದು, ಕೇರಳದ ರಸ್ತೆ ಅಪಘಾತದ ನಂತರ…