ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

Karnataka State Politics Updates

Governor:  SC ಒಳಮೀಸಲಾತಿ ಮಸೂದೆಗೆ ಸಹಿ ಮಾಡದೆ ವಾಪಾಸ್ ಕಳುಹಿಸಿದ ರಾಜ್ಯಪಾಲರು!!

Governor : ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದ್ದು, ಎಸ್‌ಸಿ ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರು ಸಹಿ ಮಾಡದೆ ವಾಪಸ್ ಕಳುಹಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗಿದ್ದ 22 ವಿಧೇಯಕಗಳ ಪೈಕಿ 19 ವಿಧೇಯಕಗಳಿಗೆ ರಾಜ್ಯಪಾಲ…

News

Bengaluru: ರಜೆ ಹಾಕಿದ್ದಕ್ಕೆ ಕಾಲೇಜಿನಲ್ಲಿ ಅವಮಾನ: ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಕ್ಲಾಸ್‌ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೇ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಮೃತಳನ್ನು ಪರಿಮಳ-ಭೋದೆವಯ್ಯ ದಂಪತಿಯ…

Education

Puttur: 5 ಸ್ಟಾರ್ ಪಡೆದ ವೀರಮಂಗಲ ಪಿಎಂಶ್ರೀ ಶಾಲೆ “ರಾಷ್ಟ್ರ ಮಟ್ಟದ” ಪರಿಶೀಲನೆಗೆ ಆಯ್ಕೆ

Puttur: ಸ್ವಚ್ಛ ಏವಂ ಹರಿತ್ ವಿದ್ಯಾಲಯ 5 ಸ್ಟಾರ್ ಪಡೆದ ವೀರಮಂಗಲ ಪಿಎಂಶ್ರೀ ಶಾಲೆ ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟದ ಪರಿಶೀಲನೆಗೆ ಆಯ್ಕೆಗೊಂಡಿದೆ. ದ.ಕ ಜಿಲ್ಲೆಯಿಂದ 3 ಶಾಲೆಗಳು ಮಾತ್ರ 5 ಸ್ಟಾರ್ ಪಡೆದು ರಾಜ್ಯಕ್ಕೆ ಆಯ್ಕೆಯಾಗಿತ್ತು. ರಾಜ್ಯಹಂತದಿಂದ…

News

ದಂಪತಿ ಸರಸದಲ್ಲಿದ್ದಾಗ ಮಾಸ್ಟರ್‌ ಕೀ ಬಳಸಿ ಸಿಬ್ಬಂದಿ ಕೊಠಡಿ ಪ್ರವೇಶಿಸಿದ ಪ್ರಕರಣ: ಲೀಲಾ ಪ್ಯಾಲೇಸ್‌ಗೆ 10 ಲಕ್ಷ ರೂ ದಂಡ

ಚೆನ್ನೈ: ಉದಯಪುರದ ಐಷಾರಾಮ ಹೋಟೆಲ್‌ ಲೀಲಾ ಪ್ಯಾಲೇಸ್‌ನಲ್ಲಿ ದಂಪತಿಗಳು ಏಕಾಂತದಲ್ಲಿ ಇರಲು ರೂಂ ಬುಕ್‌ ಮಾಡಿದ್ದು, ಇಬ್ಬರೂ ಒಟ್ಟಾಗಿ ಸ್ನಾನ ಮಾಡುತ್ತಾ, ಸರಸದಲ್ಲಿ ತೊಡಗಿದ್ದ ಸಂದರ್ಭದಲ್ಲಿ, ಹೋಟೆಲ್‌ ಸಿಬ್ಬಂದಿ ತಮ್ಮ ಬಳಿ ಇರುವ ಮಾಸ್ಟರ್‌ ಕೀ ಬಳಸಿ ರೂಂನೊಳಗೆ…

Crime

Belthangady: ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್-ಅಣ್ಣ ಬಾಂಡ್ @ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Belthangady: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಮತ್ತು ಅವರ ಕುಟುಂಬದವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಅವಹೇಳನಕಾರಿ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿರುವ…

ಸುದ್ದಿ

Belthangady: ಇಂದಿನಿಂದ ಕಡಮಗುಂಡಿ, ಬೊಳ್ಳೆ ಜಲಪಾತ, ಪ್ರವಾಸ ಗಡಾಯಿಕಲ್ಲು ತಾಣಗಳ ನಿರ್ಬಂಧ ತೆರವು

Belthangady: ಹುಲಿಗಣತಿ ಹಿನ್ನೆಲೆಯಲ್ಲಿ ಕಡಮಗುಂಡಿ,ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸ ತಾಣಗಳಿಗೆ ಹೇರಿದ್ದ ನಿರ್ಬಂಧ ಜ.9ರಿಂದ ತೆರವಾಗಿದೆ. ಹುಲಿಗಣತಿ ಸಮೀಕ್ಷೆಯ ಎರಡನೇ ಹಂತದಲ್ಲಿ ತಾಂತ್ರಿಕ ಸಮಸ್ಯೆಯ ಕಾರಣ ನಿರ್ಬಂಧವನ್ನು ತೆರೆದು ಪ್ರವಾಸಿಗರಿಗೆ ಪ್ರವೇಶ ಕಲ್ಪಿಸಲಾಗಿದೆ

Crime

Bantwala: ಬಂಟ್ವಾಳ: ನಾಲ್ಕು ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ

Bantwala: ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ನಾಲ್ಕು ದನಗಳು ಕಳ್ಳತನವಾದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವರಿಗೆ ಸೇರಿದ…

Breaking Entertainment News Kannada

Kantara Chapter1: ಆಸ್ಕರ್ ಅಂಗಳಕ್ಕೆ ʻಕಾಂತಾರ: ಚಾಪ್ಟರ್ 1ʼ

Kantara Chapter1: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ಅಂಗಳಕ್ಕೆ ಕಾಲಿಟ್ಟಿದೆ. ʻಮಹಾವತಾರ್‌ ನರಸಿಂಹʼ ಹಾಗೂ ʻಕಾಂತಾರ: ಅಧ್ಯಾಯ 1ʼ (Kantara Chapter 1) ಚಿತ್ರಗಳು ಅಧಿಕೃತವಾಗಿ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ಸ್ಥಾನ…

Entertainment

ಸ್ಯಾಂಡಲ್ ವುಡ್ ಗಣ್ಯರಿಂದ ಮಹಿಳಾ ಕ್ರಿಕೆಟ್ ಟೂರ್ನಮೆಂಟ್‌ನ ಜೆರ್ಸಿ ಹಾಗೂ ಟ್ರೋಫಿ ಅನಾವರಣ

ನಿರ್ಮಾಪಕ ಮಾಧವಾನಂದ ಅವರ ಕನ್ನಡ ಓಟಿಟಿ ಅರ್ಪಿಸುವ “ಮಹಾರಾಣಿ ಕ್ರಿಕೆಟ್ ಲೀಗ್ ಸೀಸನ್-1 MCL” ಸೆಲೆಬ್ರಿಟಿ ಮಹಿಳಾ ಕ್ರಿಕೆಟ್ ಟೂರ್ನಮೆಂಟ್‌ನ ಅಧಿಕೃತ ಜೆರ್ಸಿ, ಟ್ರೋಫಿ ಅನಾವರಣ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ ನಗರದ ದಿ ಸೋಡಾ ಫ್ಯಾಕ್ಟರಿಯಲ್ಲಿ ಅದ್ದೂರಿಯಾಗಿ…

News

ಮಾನವ ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್‌ ಸೆಂಟರ್‌, ಕೂಡಲೇ ಸ್ಪಂದನೆ: ಮಂಗಳೂರಿನಲ್ಲಿ ಸಚಿವ ಈಶ್ವರ ಖಂಡ್ರೆ

ಮಂಗಳೂರು: ಮಾನವ-ಪ್ರಾಣಿ ಸಂಘರ್ಷ ತಡೆಯಲು ಮತ್ತು ಈ ಕುರಿತು ನಿಗಾ ವಹಿಸಲು ಕಮಾಂಡ್‌ ಸೆಂಟರ್‌ ಸ್ಥಾಪನೆ ಮಾಡಿದ್ದೇವೆ. ಯಾವುದೇ ಭಾಗದಿಂದ 1926 ಸಂಖ್ಯೆಗೆ ಕರೆ ಮಾಡಿದರೆ ಕೂಡಲೇ ಸ್ಪಂದನೆ ನೀಡುವ ವ್ಯವಸ್ಥೆ ಮಾಡಿದ್ದೇವೆ. ಇದನ್ನು ಈಗಾಗಲೇ ಬೆಂಗಳೂರಿನಲ್ಲಿ ಚಾಲನೆ…