ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

latest

Innova Crysta: ಸದ್ಯದಲ್ಲೇ ಎಲ್ಲರ ನೆಚ್ಚಿನ ‘ಟೊಯೋಟಾ ಇನ್ನೋವಾ ಕ್ರೈಸ್ಟಾ’ ಕಾರು ಸ್ಥಗಿತ- ಕಾರಣ ಏನು?

Innova Crysta: ಟೊಯೋಟಾ ಕಂಪನಿಯ ಇನ್ನೋವಾ ಕ್ರೈಸ್ಟಾ ಕಾರು ಎಂದರೆ ಹಲವರಿಗೆ ಅಚ್ಚುಮೆಚ್ಚು. ಅದರಲ್ಲೂ ರಾಜಕಾರಣಿಗಳು ಹಾಗೂ ದೊಡ್ಡ ದೊಡ್ಡ ಉದ್ಯಮಿಗಳ ಬಳಿಯಲ್ಲಿ ಅಂತೂ ಇದೇ ಕಾರು ಸಾಮಾನ್ಯವಾಗಿರುತ್ತದೆ. ಅದರಲ್ಲಿನ ಫ್ಯೂಚರ್ಸ್ ಹಾಗೂ ಅದರ ಹೊರ ನೋಟವೇ ಜನರನ್ನು…

News

Ballary: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸ್ಪೋಟಕ ತಿರುವು – ಇಡೀ ಗಲಾಟೆಯ ಪ್ರಚೋದನೆಗೆ ಕಾರಣ ಆ ಒಬ್ಬಳು ಲೇಡಿ!!

Ballary : ಗಣಿ ನಾಡು ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿ, ಅಚಾನಕ್ಕಾಗಿ…

latest

JNU: ಮೋದಿ, ಶಾ ಸಮಾಧಿ ಅಗೆಯುತ್ತೇವೆ: ಜೆಎನ್‌ಯುವಿನಲ್ಲಿ ವಿವಾದಾತ್ಮಕ ಘೋಷಣೆ

JNU: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ(JNU) ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಗೃಹ ಸಚಿವ ಶಾ (Amit Shah) ವಿರುದ್ಧ ವಿದ್ಯಾರ್ಥಿಗಳು ವಿವಾದಾತ್ಮಕ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದೆಹಲಿ ಗಲಭೆಯ…

latest

Kogilu Demolition: 37 ಕುಟುಂಬ ಹೊರತುಪಡಿಸಿ ಉಳಿದವರೆಲ್ಲ ಹೊರಗಿನವರು

Kogilu Demolition: ಕೋಗಿಲು ಲೇಔಟ್‌ನಲ್ಲಿ(Kogilu Layout) 37 ಕುಟುಂಬಗಳನ್ನು ಹೊರತುಪಡಿಸಿ ಉಳಿದವರೆಲ್ಲ ಬೇರೆ ಕಡೆಯಿಂದ ಬಂದವರು ಎಂದು ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ.ಈಗಾಗಲೇ ಪ್ರತಿ ಮನೆಯಿಂದ ಐದು ದಾಖಲೆಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ, ವಿದ್ಯುತ್…

News

ಪ್ರತಿಷ್ಠಿತ ಶಾರದಾ ಪಿಯು ಕಾಲೇಜು, ಮಂಗಳೂರು ಅಯೋಜಿತ: ಎಸ್ ಎಸ್ ಎಲ್ ಸಿ ನಂತರ ಕಾಮರ್ಸ್ ವಿಭಾಗದ ಅವಕಾಶಗಳ ಬಗ್ಗೆ ವಿಶೇಷ ಕಾರ್ಯಕ್ರಮ

ಮಂಗಳೂರು: ನಗರದ ಪ್ರತಿಷ್ಠಿತ ಶಾರದಾ ಪಿಯು ಕಾಲೇಜು, ಕೋಡಿಯಾಲ್‌ಬೈಲ್, ಮಂಗಳೂರು ಇವರು ‘ವಾಣಿಜ್ಯ ಶ್ರೇಷ್ಠತೆಯ ಹಾದಿ’ (PATHWAY TO COMMERCE EXCELLENCE) ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಮಕ್ಕಳಿಗೆ ಎಸ್ ಎಸ್ ಎಲ್ ಸಿ ನಂತರ ಕಾಮರ್ಸ್ ವಿಭಾಗದಲ್ಲಿ…

News

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮಾ.23ಕ್ಕೆ ಮುಂದೂಡಿದ ಸುಪ್ರೀಂ

ಧರ್ಮಸ್ಥಳ: ಸೌಜನ್ಯ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು. ಇದನ್ನು ಪರಿಶೀಲನೆ ಮಾಡಿದ ಸುಪ್ರೀಂ ಮುಂದಿನ ವಿಚಾರಣೆಯನ್ನು…

ದಕ್ಷಿಣ ಕನ್ನಡ

Puttur: ಪುತ್ತೂರು: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣ

Puttur: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. 15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ…

International

US: ವೆನಿಜುವೆಲಾ ಮೇಲೆ ಅಮೆರಿಕ ಏಕಾಏಕಿ ದಾಳಿ ಮಾಡಿ, ಅಧ್ಯಕ್ಷರನ್ನು ಬಂಧಿಸಿದ್ದೇಕೆ? ಡ್ರಗ್ಸ್‌ ದಂಧೆ, ತೈಲ ಎಲ್ಲವೂ ಕುಂಟುನೆಪವೇ?

US: ಹೊಸ ವರ್ಷದ ಸಂಭ್ರಮದಲ್ಲಿದ್ದ ಇಡೀ ವಿಶ್ವದ ಜನತೆಗೆ ಅಮೆರಿಕಾದ ಆ ಒಂದು ನಿರ್ಧಾರ ದೊಡ್ಡ ಶಾಕ್ ಉಂಟು ಮಾಡಿತ್ತು. ವಿಶ್ವದ ದೊಡ್ಡಣ್ಣ ಎಂದು ಕರೆಸಿಕೊಂಡಿರುವ ಅಮೆರಿಕದ ನಡೆ ಎಲ್ಲರ್ಯ ಆಕ್ರೋಶಕ್ಕೆ ಕಾರಣವಾಗಿತ್ತು. ಕಾರಣ ರಾತ್ರೋರಾತ್ರಿ ವೆನುಜುವೇಲದ ಮೇಲೆ…

Crime

ಉರ್ದು ಶಾಲೆಯ 3ನೇ ಕ್ಲಾಸ್‌ ವಿದ್ಯಾರ್ಥಿಗೆ ವೈರ್‌ನಿಂದ ಥಳಿಸಿದ ಅತಿಥಿ ಶಿಕ್ಷಕಿ

ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಲಗ ಗ್ರಾಮದ ಸರಕಾರಿ ಉರ್ದು ಶಾಲೆಯಲ್ಲಿ ಅತಿಥಿ ಶಿಕ್ಷಕಿಯೊಬ್ಬರು ಪುಟ್ಟ ಬಾಲಕನಿಗೆ ವೈರ್‌ನಿಂದ ಮನಬಂದಂತೆ ಥಳಿಸಿ ಅಮಾನವೀಯವಾಗಿ ವರ್ತನೆ ಮಾಡಿರುವ ಘಟನೆ ನಡೆದಿದೆ. ಗಲಗ ಗ್ರಾಮದ ಸರಕಾರಿ ಉರ್ದು ಶಾಲೆಯಲ್ಲಿ 3 ನೇ…

Education

PU question Paper Leak: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಗಣಿತ ಪೂರ್ವಸಿದ್ಧತಾ ಪರೀಕ್ಷೆ: ವಾಟ್ಸಾಪ್‌ನಲ್ಲಿ ಪ್ರಶ್ನೆ ಪತ್ರಿಕೆ ಲೀಕ್!

PU question Paper Leak:ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಗಣಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ಪರೀಕ್ಷೆಗೂ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿದೆ. ಹೌದು, ರಾಜ್ಯ ಪಿಯು ಮಂಡಳಿ ನಡೆಸುತ್ತಿರುವ ದ್ವಿತೀಯ ಪಿಯುಸಿ ‘ಗಣಿತ’ (Mathematics) ವಿಷಯದ ಪ್ರಶ್ನೆ ಪತ್ರಿಕೆಯು…