ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

Jobs

16,000 ಉದ್ಯೋಗಿಗಳಿಗೆ ಅಮೆಜಾನ್ ಸೋಡಚೀಟಿ

ನ್ಯೂಯಾರ್ಕ್: ಇ-ಕಾಮರ್ಸ್ ವಲಯದ ದೈತ್ಯ ಕಂಪನಿ ಅಮೆಜಾನ್ ಇನ್ನು ಮೂರು ತಿಂಗಳಲ್ಲಿ 16 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲಿದೆ ಎಂದು ಎಚ್ ಆರ್ ಮುಖ್ಯಸ್ಥ ಬೆತ್ ಗ್ಯಾಲೆಟ್ಟಿ ಹೇಳಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ 14 ಸಾವಿರ ಮಂದಿಯನ್ನು ವಜಾಗೊಳಿಸಲಾಗುವುದು ಎಂದು…

Crime

ರಾಜೀವ್ ಗೌಡ ಪೊಲೀಸ್ ಕಸ್ಟಡಿಗೆ

ಶಿಡ್ಲಘಟ್ಟ (ಚಿಕ್ಕಬಳ್ಳಾಪುರ ಜಿಲ್ಲೆ): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತ-ಜಿ.ಅಮೃತಾ ಅವರಿಗೆ ಧಮ್ಮಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಗೌಡ ಅವರನ್ನು ಹೆಚ್ಚಿನ ವಿಚಾರಣೆಗೆ 2 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಶಿಡ್ಲಘಟ್ಟದ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದ್ದು, ಜ.30ರಂದು…

Education

ಪಿಯು ಉಪನ್ಯಾಸಕರ ಹುದ್ದೆ ಅರ್ಜಿ ಸಲ್ಲಿಕೆಗೆ ಜ.31 ಕೊನೆ ದಿನ

ಬೆಂಗಳೂರು: ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್ -2 ಹುದ್ದೆಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡಲು ಅರ್ಹತಾ ಪರೀಕ್ಷೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜ.31ರವರೆಗೆ ಕಾಲಾವಕಾಶ ನೀಡಿ ಶಾಲಾ ಶಿಕ್ಷಣ ಇಲಾಖೆ ಆದೇಶ…

News

ಕೊಡಗು: ಅನ್ಯ ಧರ್ಮದ ಯುವತಿಯರ ಜೊತೆ ರಾಸಲೀಲೆ ಮಾಡಿದ ಯುವಕ, ವಿಡಿಯೋ ವೈರಲ್‌

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಯುವಕನೊಬ್ಬ ಹಲವು ಯುವತಿಯರ ಜೊತೆ ರಾಸಲೀಲೆ ನಡೆಸಿ ಅದನ್ನು ವಿಡಿಯೋ ಮಾಡಿ ಇಟ್ಟುಕೊಂಡಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್‌ ಸವದ್‌ ಎನ್ನುವ ಯುವಕನನ್ನು…

Crime

ಉಜಿರೆ: ವೇಗದ ಕಾರು ಚಾಲನೆ, ಸ್ಕೂಟರ್‌ಗೆ ಡಿಕ್ಕಿ: ಯುವತಿಗೆ ಗಾಯ, ಚಾಲಕ ಪರಾರಿ

ಉಜಿರೆ: ಅತೀ ವೇಗದಿಂದ ಬರುತ್ತಿದ್ದ ಕಾರೊಂದು ಧರ್ಮಸ್ಥಳ ಕಡೆಯಿಂದ ಕಾಲೇಜು ರಸ್ತೆಯಲ್ಲಿ ಬರುತ್ತಿರುವ ಸಂದರ್ಭದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಜ.28 (ನಿನ್ನೆ) ರಾತ್ರಿ ನಡೆದಿದೆ. ಉಜಿರೆ ಬೆಳಾಲು ಕ್ರಾಸ್‌ ಬಳಿ ಪೇಟೆಯಲ್ಲಿ ಸ್ಕೂಟರ್‌ ತಾಗಿ, ಡಿವೈಡರ್‌ಗೆ ಡಿಕ್ಕಿ…

Crime

ಲವರ್‌ ಜೊತೆ ಮದುವೆಗೆ ನಿರಾಕರಣೆ: ವಿಷದ ಇಂಜೆಕ್ಷನ್‌ ಕೊಟ್ಟು ಪೋಷಕರ ಕೊಂದ ಮಗಳು

ತೆಲಂಗಾಣದಲ್ಲಿ ಇನ್‌ಸ್ಟಾಗ್ರಾಂ ಮೂಲಕ ಪರಿಚಯಗೊಂಡ ಯುವಕನ ಜೊತೆ ಪ್ರೀತಿ ಬೆಳೆಸಿದ್ದ ಯುವತಿಯೊಬ್ಬಳು ತಮ್ಮಿಬ್ಬರ ವಿವಾಹಕ್ಕೆ ಪೋಷಕರು ಒಪ್ಪದೇ ಇದ್ದ ಕಾರಣ, ತನ್ನ ಹೆತ್ತವರನ್ನೇ ಮಾದಕ ದ್ರವ್ಯದ ಇಂಜೆಕ್ಷನ್‌ ನೀಡಿ ಕೊಲೆ ಮಾಡಿರುವ ಘಟನೆ ವಿಕಾರಾಬಾದ್‌ ಜಿಲ್ಲೆ ಯಾಚಾರಂನಲ್ಲಿ ನಡೆದಿದೆ.…

News

ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು ಹರಿದ ಹಾಕಿದ ಕನ್ನಡಿಗರು

ಬೆಂಗಳೂರು: ಗುಟ್ಕಾ ಜಾಹೀರಾತುಗಳ ವಿರುದ್ಧ ಕನ್ನಡಗರು ಸಿಡಿದೆದ್ದು, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಹಾಕಿದ್ದ ಗುಟ್ಕಾ ಜಾಹೀರಾತುಗಳ ಪೋಸ್ಟರನ್ನು ಕನ್ನಡ ಸಂಘಟನೆಗಳ ಕಾರ್ಯಕರ್ತರು ಕಿತ್ತೆಸಿದಿದ್ದಾರೆ. ಸಾರಿಗೆ ಇಲಾಖೆಯ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ…

News

ಬೈಂದೂರು ಉತ್ಸವ – 2026ರಲ್ಲಿ ಸೇವಾಭಾರತಿ ತಂಡ ಭಾಗವಹಿಸುವಿಕೆ

ಬೈಂದೂರು ತಾಲೂಕಿನ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರ ಪರಿಕಲ್ಪನೆಯಲ್ಲಿ ಆಯೋಜಿಸಲಾದ ಬೈಂದೂರು ಉತ್ಸವ – 2026 ಕಾರ್ಯಕ್ರಮದಲ್ಲಿ ಸೇವಾಭಾರತಿ ತಂಡ ಭಾಗವಹಿಸಿತು. ಉತ್ಸವದ ಅಂಗವಾಗಿ ಸಂಸ್ಥೆಯ ಮಳಿಗೆಯನ್ನು ತೆರೆಯಲಾಗಿದ್ದು, ಸಂಸ್ಥೆಯ ಕರಪತ್ರ, ವಾರ್ಷಿಕ ವರದಿ ಹಂಚಿ,…

News

ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳಾಲು: ಜ 28 ಗ್ರಾಮ ಪಂಚಾಯತ್ ಬೆಳಾಲು ಹಾಗೂ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಯೋಗದಲ್ಲಿ ಬೆಳಾಲು ಗ್ರಾಮದ ಕೂಡಲ್ ಕೆರೆ ಎಂಬಲ್ಲಿನ ಮುಖ್ಯರಸ್ತೆಯ ಇಕ್ಕೆಲದಲ್ಲಿದ್ದ ಕಸ ಕಡ್ಡಿಗಳನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ…

News

“ಕೊರಗಜ್ಜ” ಚಿತ್ರದ ಪ್ರಮೋಷನ್ ಗೆ ನಟ ಮಮುಟ್ಟಿಯಿಂದ ಬ್ರೇಕ್? ಕಬೀರ್ ಬೇಡಿಗೆ ಅವಮಾನ!!

ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ ಪ್ಯಾನ್ ಇಂಡಿಯಾ ಫಿಲ್ಮ್ “ಕೊರಗಜ್ಜ” ಚಿತ್ರತಂಡ ಪ್ರಮೋಷನ್ ಸಲುವಾಗಿ ಕೊಚ್ಚಿಯ “ಹಾಲಿಡೇ ಇನ್” ಪಂಚತಾರ ಹೊಟೆಲ್ ನ ‘ಗ್ರ್ಯಾಂಡ್ ಬಾಲ್ ರೂಮಿ’ನಲ್ಲಿ ಜನವರಿ 24ರಂದು ರಾತ್ರಿ 8ಕ್ಕೆ ಅದ್ದೂರಿ ಪತ್ರಿಕಾಗೋಷ್ಠಿ ಹಾಗೂ ಭೊಜನಕೂಟ ಆಯೋಜಿಸಲಾಗಿತ್ತು.…