ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

News

‘ತಿಥಿʼ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ

ತಿಥಿ ಸಿನಿಮಾದಲ್ಲಿ ಸೆಂಚುರಿ ಗೌಡ ಪಾತ್ರ ಮಾಡಿದ್ದ ಸಿಂಗ್ರಿಗೌಡ ನಿಧನ ಹೊಂದಿದ್ದಾರೆ. ಅವರಿಗೆ ನೂರು ವರ್ಷಕ್ಕೂ ಹೆಚ್ಚು ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಜ.4 ರ ರಾತ್ರಿ ಕೊನೆಯುಸಿರೆಳೆದರು. ಸೆಂಚುರಿ ಗೌಡ ಅವರು ಪಾಂಡವಪುರ ತಾಲೂಕಿನ…

Crime

ಮದುವೆ ಒಪ್ಪಿಲ್ಲವೆಂದು ವಿಚ್ಛೇದಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ರಫೀಕ್‌ ಶವ ಕಾಡಿನಲ್ಲಿ ಪತ್ತೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಮದುವೆಗೆ ನಿರಾಕರಿಸಿದ ವಿಚ್ಛೇದಿತ ಮಹಿಳೆ ರಂಜಿತಾ ಎಂಬಾಕೆಯನ್ನು ರಸ್ತೆ ಮಧ್ಯೆಯೇ ಶನಿವಾರ ಬರ್ಬರವಾಗಿ ಹತ್ಯೆ ಮಾಡಲಾಗಿರುವ ಘಟನೆ ನಡೆದಿತ್ತು. ಆರೋಪಿ ರಫೀಕ್‌ ತಲೆಮರೆಸಿಕೊಂಡಿದ್ದು. ಪೊಲೀಸರು ಶ್ವಾನದಳದ ಸಹಾಯದಿಂದ ಹುಡುಕಾಟ ನಡೆಸುತ್ತಿದ್ದು, ಈ…

Crime

ಮಗುವಿನೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ: ಸಾವಿನಲ್ಲಿ ಸಂಶಯ, ಪೋಷಕರಿಂದ ಪೊಲೀಸರಿಗೆ ದೂರು

ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ತಾಯಿ ತನ್ನ ಮೂರು ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಾವಿನಲ್ಲಿ ಸಂಶಯವಿದೆಯಿಂದ ಮಹಿಳೆಯ ತಾಯಿ ದೂರು ನೀಡಿದ್ದು, ಬೆಳ್ಳಾರೆ ಠಾಣೆಯಲ್ಲಿ…

Accident

ಉಡುಪಿ: ಕಾರು ಮತ್ತು ಅಯ್ಯಪ್ಪ ಭಕ್ತರಿದ್ದ ವ್ಯಾನ್‌ ನಡುವೆ ಅಪಘಾತ

ಉಡುಪಿ: ರಿಟ್ಜ್‌ ಕಾರು ಮತ್ತು ಅಯ್ಯಪ್ಪ ಭಕ್ತರಿದ್ದ ವ್ಯಾನ್‌ ನಡುವೆ ಅಪಘಾತ ಸಂಭವಿಸಿದ್ದು, ಪರ್ಕಳದ ಕೆನರಾ ಬ್ಯಾಂಕ್‌ ತಿರುವಿನ ಬಳಿ ನಡೆದಿರುವ ಕುರಿತು ವರದಿಯಾಗಿದೆ. ಮಂಜು ಮುಸುಕಿದ ವಾತಾವರಣವಿದ್ದರಿಂದ ಪರ್ಕಳದ ಕೆನರಾ ಬ್ಯಾಂಕ್‌ ತಿರುವಿನ ಬಳಿ ರಸ್ತೆ ಅಪಘಾತ…

Entertainment

Bigg Boss: ಇಬ್ಬರು ಸ್ಪರ್ಧಿಗಳಿಗೆ ರೆಡ್ ಕಾರ್ಡ್ ಕೊಟ್ಟು ಮನೆಗೆ ಕಳಿಸಿದ ಬಿಗ್ ಬಾಸ್ – ಚಪ್ಪಾಳೆ ಹೊಡೆದು ಕೇಕೆ ಹಾಕಿದ ಜನ

Bigg Boss: ಬಿಗ್ ಬಾಸ್ ಇತಿಹಾಸದಲ್ಲೇ ನಡೆಯಬಾರದೆಂದು ನಡೆದು ಹೋಗಿದೆ.  ತನ್ನ ಇಬ್ಬರು ಸ್ಪರ್ಧಿಗಳಿಗೆ ಬಿಗ್ ಬಾಸ್ ರೆಡ್ ಕಾರ್ಡ್ ಕೊಟ್ಟು ಮನೆಗೆ ಕಳುಹಿಸಿದೆ. ಈ ಒಂದು ಘಟನೆಯನ್ನು ಕಂಡು ಸಹ ಸ್ಪರ್ಧಿಗಳು ಹಾಗೂ ಸಾರ್ವಜನಿಕರು ಚಪ್ಪಾಳೆ ಹೊಡೆದು,…

News

Roadside parking: ಬೆಂಗಳೂರಲ್ಲಿ ರೋಡ್ ಸೈಡ್ ಪಾರ್ಕಿಂಗ್ ರೂಲ್ಸ್ ಶೀಘ್ರ ಜಾರಿ?

Roadside parking: ಶೀಘ್ರದಲ್ಲೇ ಸ್ಟ್ರೀಟ್‌ ಪಾರ್ಕಿಂಗ್‌ ನಿಯಮ (Parking Rules) ಜಾರಿಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ.ಬೆಂಗಳೂರಿನಲ್ಲಿ (Bengaluru) ರಸ್ತೆ ಬದಿಯಲ್ಲಿ ವಾಹನ ಪಾರ್ಕಿಂಗ್‌ ಮಾಡುವುದಕ್ಕೂ ಕಾಸು ಕೊಡಬೇಕಾಗುತ್ತದೆ. ಸದ್ಯ ಪ್ರಾಯೋಗಿಕವಾಗಿ ಸ್ಟ್ರೀಟ್‌ನಲ್ಲಿ ಪೇ & ಪಾರ್ಕಿಂಗ್…

News

Airline: ವಿಮಾನದಲ್ಲಿ ಚಾರ್ಜಿಂಗ್ ಗಾಗಿ ಪವರ್ ಬ್ಯಾಂಕ್ ಗಳ ಬಳಕೆಯನ್ನು ನಿಷೇಧಿಸಿದ DGCA

Airline: ಪವರ್ ಬ್ಯಾಂಕುಗಳು ಮತ್ತು ಇತರ ಲಿಥಿಯಂ ಬ್ಯಾಟರಿ ಚಾಲಿತ ಸಾಧನಗಳ ಬಳಕೆಯ ಮೇಲೆ ಭಾರತವು ವಿಮಾನದೊಳಗಿನ ಸುರಕ್ಷತಾ ಮಾನದಂಡಗಳನ್ನು ಜಾರಿಗೆ ತಂದಿದೆ. ಲಿಥಿಯಂ ಬ್ಯಾಟರಿಗಳು ಅತಿಯಾಗಿ ಬಿಸಿಯಾಗುವುದು ಅಥವಾ ಬೆಂಕಿ ಹೊತ್ತಿಕೊಳ್ಳುವುದು ಸೇರಿದಂತೆ ವಿಶ್ವಾದ್ಯಂತ ಸರಣಿ ಘಟನೆಗಳ…

Crime

Mangalore: ಮಂಗಳೂರು: ಬಿಹಾರದಿಂದ ರೈಲಿನಲ್ಲಿ ಮಂಗಳೂರಿಗೆ ಗಾಂಜಾ ಸಾಗಾಟ: ಅಂತಾರಾಜ್ಯ ಆರೋಪಿಗಳ ಬಂಧನ

Mangalore: ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿತರನ್ನು .ಜ 03 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ಪೊಲೀಸರು ಬಂಧಿಸಿದ್ದಾರೆ. ರಸ್ತೆಯ…

latest

Snake: ಯುವತಿಯ `ಹೆಲ್ಮೆಟ್’ನಲ್ಲಿ ಅಡಗಿ ಕುಳಿತ ನಾಗರಹಾವು!

Snake: ಮಹಾರಾಷ್ಟ್ರದ ನಾಗ್ಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಾನವ್ ಸೇವಾ ನಗರದ ನಿವಾಸಿ ಮಿಥಾಲಿ ಚತುರ್ವೇದಿ ಎಂಬುವವರ ಸ್ಕೂಟರ್ ಹೆಲ್ಮೆಟ್ ನಲ್ಲಿ ನಾಗರಹಾವು ಅಡಗಿಕುಳಿತಿದೆ.ಮಧ್ಯಾಹ್ನ ಸಮಯ ಸುಮಾರು 2 ಗಂಟೆ ಸುಮಾರಿಗೆ, ಮಿಥಾಲಿ ಕೆಲಸಕ್ಕೆ ಮನೆಯಿಂದ ಹೊರಡುವಾಗ…

latest

Ballary : ಬಳ್ಳಾರಿ ಬ್ಯಾನರ್ ಗಲಾಟೆಗೆ ಬಿಗ್ ಟ್ವಿಸ್ಟ್ – ಕೈ ಕಾರ್ಯಕರ್ತನಿಗೆ ತಗುಲಿದ ಗುಂಡು ಯಾರದ್ದೆಂದು ರಿವಿಲ್

Ballary : ಬ್ಯಾನರ್​​ ಅಳವಡಿಕೆ ವಿಚಾರವಾಗಿ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ಮಾರಾಮಾರಿ ವೇಳೆ ಬುಲೆಟ್​​ ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್​​ ಕಾರ್ಯಕರ್ತನ ಸಾವಿನ ಕೇಸ್​​ಗೆ ಸ್ಫೋಟಕ ತಿರುವು ಸಿಕ್ಕಿದ್ದು, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗೆ…