ಪವಿತ್ರಾ ಗೌಡಗೆ ಜೈಲಿನಲ್ಲಿ ಮನೆಯ ಊಟ ವಿಷಯ; ಬಿಗ್‌ಶಾಕ್ ನೀಡಿದ ಕಾರಾಗೃಹ ಅಧಿಕಾರಿಗಳು
ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಕುರಿತಂತೆ ಎ1 ಆರೋಪಿ ಪವಿತ್ರಾ ಗೌಡ ಅವರು ಕಾರಾಗೃಹದಲ್ಲಿ ಮನೆ ಊಟ ಕೇಳಿದ್ದು, ಇದಕ್ಕೆ ನ್ಯಾಯಾಲಯವು ಅನುಮತಿ ನೀಡಿತ್ತು. ಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನಿರ್ಧಾರ…









