ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

News

Vande Bharat: ಒಂದೇ ಭಾರತ್ ರೈಲಿನಲ್ಲಿ ರೋಮ್ಯಾನ್ಸ್ ಮಾಡಿ ವೈರಲ್ ಆದ ಜೋಡಿಗೆ ಮದುವೆ ಭಾಗ್ಯ

Vande Bharat: ವಂದೇ ಭಾರತ್ ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿ ವಿಡಿಯೋ ವೈರಲ್ ಆಗಿ ತೀವ್ರ ಆಕ್ರೋಶ ವ್ಯಕ್ತವಾದ ನಂತರ, ಎರಡೂ ಕುಟುಂಬದವರು ಸೇರಿ ಈ ಜೋಡಿಗೆ ಮದುವೆ ಮಾಡಲು ಮುಂದಾಗಿದ್ದಾರೆ. ಹೌದು,ಒಂದೇ ಭಾರತ್ ರೈಲಿನಲ್ಲಿ ಅಸಭ್ಯವಾಗಿ ರೋಮ್ಯಾನ್ಸ್ ಮಾಡಿ…

News

ಸಿಎಂ ಆಗ್ಲಿಕ್ಕೆ ಅರ್ಜೆಂಟ್ ಇಲ್ಲ, 20 ವರ್ಷ ಬಳಿಕ ನೋಡುವ – ಯು ಟಿ. ಖಾದರ್

ಮಂಗಳೂರು: ಸಿಎಂ ಆಗ್ಲಿಕ್ಕೆ ಅರ್ಜೆಂಟ್ ಏನೂ ಇಲ್ಲ, 20 ವರ್ಷ ಆದ ಬಳಿಕ, ಮತದಾರರು 4 ಬಾರಿ ಗೆಲ್ಲಿಸಿ ಕಳುಹಿಸಿದ ಬಳಿಕ ನೋಡೋಣ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಜ.3ರ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖಾದರ್,…

Technology

Vande Bharat sleeper: ವಂದೇ ಭಾರತ್ ಸ್ಲೀಪರ್ ರೈಲಿನ ವೈಶಿಷ್ಟ್ಯತೆ ಕೇಳಿದ್ರೆ ಹುಬ್ಬೇರೋದು ಪಕ್ಕ – ಸ್ನಾನಕ್ಕೆ ಬಿಸಿ ನೀರು ಸೇರಿ ಇದೆ ಹಲವು ಸೌಲಭ್ಯ

Vande Bharat Sleeper : ವಂದೇ ಭಾರತ್ ಸ್ಲೀಪರ್ ರೈಲು ಸೇವೆಯನ್ನು ಆರಂಭಿಸುವ ಕುರಿತು ರೈಲ್ವೆ ಸಚಿವರು ಮಹತ್ವದ ಅಪ್ಡೇಟ್ ಒಂದನ್ನು ನೀಡಿದ್ದು ಮುಂದಿನ 15 ರಿಂದ 20 ದಿನದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭಗೊಳ್ಳಲಿದೆ…

latest

Aryavadhan: ರೊಚ್ಚಿಗೆದ್ದ ಕಿಚ್ಚ ಸುದೀಪ್ ಫ್ಯಾನ್ಸ್ – ಸಾರಿ.. ಸಾರಿ ದಯವಿಟ್ಟು ಕ್ಷಮಿಸಿ ಎಂದ ಆರ್ಯವರ್ಧನ್ ಗುರೂಜಿ!!

Aryavardhan: ಎಲುಬಿಲ್ಲದ ನಾಲಿಗೆ ಒಮ್ಮೊಮ್ಮೆ ಏನೇನೋ ಮಾತನಾಡಿಸಿಬಿಡುತ್ತದೆ.  ಅಂತಯೇ ಇತ್ತೀಚಿಗೆ ಸಂದರ್ಶನ ಒಂದರಲ್ಲಿ ಬಿಗ್ ಬಾಸ್ ಖ್ಯಾತಿಯ, ಸ್ವಯಂಘೋಷಿತ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ ಗುರೂಜಿಯವರು ಕಿಚ್ಚ ಸುದೀಪ್ ಅವರ ಕುರಿತಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದರು. ಅಸಹ್ಯಕರ ಹೇಳಿಕೆಯನ್ನು ನೀಡಿದ್ದರು. ಅವರ…

Crime

ಮಗನ ‘ಕದಿಯುವ’ ಅಭ್ಯಾಸದಿಂದ ಬೇಸತ್ತ ಪೋಷಕರು, ಸರಪಳಿಯಿಂದ ಬಂಧನ

ನಾಗಪುರ ಜಿಲ್ಲೆಯಲ್ಲಿ 12 ವರ್ಷದ ಬಾಲಕನನ್ನು ಆತನ ಪೋಷಕರು ಸರಪಳಿಯಿಂದ ಕಟ್ಟಿ ಹಾಕಿರುವ ಘಟನೆ ನಡೆದಿದೆ. ದಿನಗೂಲಿ ಕಾರ್ಮಿಕರಾದ ಪೋಷಕರು ಕೆಲಸಕ್ಕೆ ಹೋಗುವ ಮೊದಲು 12 ವರ್ಷದ ಬಾಲಕನನ್ನು ಪ್ರತಿದಿನ ಕಟ್ಟಿಹಾಕುತ್ತಿದ್ದರು ಎಂದು ಮಕ್ಕಳ ಸಹಾಯವಾಣಿ 1098 ರಿಂದ…

News

Koragajja Movie: ರೀಲ್ಸ್ ಮಾಡಿ ಕೋಟಿ ರೂಪಾಯಿ ಬಹುಮಾನ ಗೆಲ್ಲಿ: ‘ಕೊರಗಜ್ಜ’ ಚಿತ್ರತಂಡದ ಆಫರ್‌ಗೆ ಆಕ್ರೋಶ

Koragajja movie: ಸಾಮಾನ್ಯವಾಗಿ ಪ್ರಚಾರಕ್ಕಾಗಿ ಆಫರ್​​ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ (Koragajja Film Team) ಇಂಥಹದ್ದೇ ಆಫರ್ ನೀಡಿದೆ.‘ಕೊರಗಜ್ಜ’ ಸಿನಿಮಾದ (Koragajja Cinema) ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು…

News

ಬೆಳ್ತಂಗಡಿ ನ್ಯಾಯಾಲಯಕ್ಕೆ ಖ್ಯಾತ ವಕೀಲ ರಾಜಶೇಖರ್‌ ಹಿಲಿಯಾರ್‌, ದೊರೆ ರಾಜು ಆಗಮನ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಜ.3) ಮಧ್ಯಾಹ್ನ 12.15 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈ ಕೋರ್ಟ್‌ನ ಹಿರಿಯ ನ್ಯಾಯವಾದಿ ದೊರೆ ರಾಜು ಅವರು ಹಾಜರಾಗಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ 39/25 ಪ್ರಕರಣಕ್ಕೆ ಕುರಿತಂತೆ ವಾದ ಮಂಡನೆ ಮಾಡಲು…

latest

Ballary : ಬಳ್ಳಾರಿ ಘರ್ಷಣೆ ಪ್ರಕರಣ – ಅಧಿಕಾರ ಪಡೆದ ಒಂದೇ ದಿನದಲ್ಲಿ ಸಸ್ಪೆಂಡ್ ಆಗಿದ್ದ SP ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ!!

Ballary : ಗಣಿ ನಾಡು ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿ, ಅಚಾನಕ್ಕಾಗಿ…

Latest Sports News Karnataka

BCCI: ಬಾಂಗ್ಲಾ ಘರ್ಷಣೆ: ಐಪಿಎಲ್‌ನಿಂದ ಮುಸ್ತಾಫಿಜುರ್ ಔಟ್‌

BCCI: ಮಹತ್ವದ ಬೆಳವಣಿಗೆಯೊಂದರಲ್ಲಿ ಬಾಂಗ್ಲಾದೇಶದ (Bangladesh) ವೇಗದ ಔಲರ್‌ ಮುಸ್ತಾಫಿಜುರ್ ರೆಹಮಾನ್(Mustafizur Rahman) ಅವರನ್ನು ತಂಡದಿಂದ ಬಿಡುಗಡೆ ಮಾಡುವಂತೆ ಬಿಸಿಸಿಐ (BCCI) ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡವನ್ನು ವಿನಂತಿಸಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಪ್ರತಿಕ್ರಿಯಿಸಿ, ಬಿಸಿಸಿಐ ಐಪಿಎಲ್…

News

ಜೋಳದ ಚಿಗುರು ತಿಂದು ಕ್ಷಣಮಾತ್ರದಲ್ಲಿ 50ಕ್ಕೂ ಹೆಚ್ಚು ಕುರಿಗಳು ಸಾವು

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪೆನ್ನೋಬನಹಳ್ಳಿ ಗ್ರಾಮದಲ್ಲಿ ಜೋಳದ ಚಿಗುರು ಸಿಪ್ಪೆ ತಿಂದ ಪರಿಣಾಮ 50 ಕ್ಕೂ ಹೆಚ್ಚು ಕುರಿ ಮರಿಗಳು ಸಾವಿಗೀಡಾದ ದುರ್ಘಟನೆ ನಡೆದಿದೆ. ಒಟ್ಟು 200 ಕ್ಕೂ ಅಧಿಕ ಕುರಿಗಳ ಹಿಂಡಿನಲ್ಲಿ 50 ಕುರಿ ಮರಿಗಳು…