ಭಾನುವಾರ, 25 ಅಕ್ಟೋಬರ್ 2026
Trending

ಜನವರಿ 2026

latest

New year: ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಮೃದ್ಧಿ ತರಲಿ: ಜನತೆಗೆ ಪ್ರಧಾನಿ ಮೋದಿ ಶುಭಾಶಯ

New year: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ಪ್ರಧಾನಿ ನರೇಂದ್ರ ಮೋದಿ (PM Modi) ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಎಲ್ಲರಿಗೂ 2026ರ (New…

latest

LPG: ಹೊಸ ವರ್ಷದಂದೇ LPG ಗ್ರಾಹಕರಿಗೆ ಬಿಗ್ ಶಾಕ್ – ಸಿಲಿಂಡರ್ ದರದಲ್ಲಿ 111 ರೂ ಏರಿಕೆ

LPG: ಹೊಸ ವರ್ಷದ ಮೊದಲ ದಿನವೇ ಎಲ್ಪಿಜಿ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ಎದುರಾಗಿದ್ದು ಸಿಲಿಂಡರ್ ದರದಲ್ಲಿ ಬರೋಬ್ಬರಿ 111 ಏರಿಕೆ ಮಾಡಲಾಗಿದೆ. ಅಂದ ಹಾಗೆ ಇದು ವಾಣಿಜ್ಯ ಬಳಕೆಯ ಸಿಲಿಂಡರ್ ನಲ್ಲಿ ಮಾತ್ರ ಏರಿಕೆಯಾದ ದರ. ಗೃಹಬಳಕೆಯ ಸಿಲಿಂಡರ್…

News

ನೋವು ನಿವಾರಕ ನಿಮುಸುಲೈಡ್ ನಿಷೇಧ

ಹೊಸದಿಲ್ಲಿ: ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ 100 ಎಂಜಿಗೆ ಮೇಲ್ಪಟ್ಟ ನಿಮುಸುಲೈಡ್ ನೋವು ನಿವಾರಕ ಮಾತ್ರೆಗಳ ಮೇಲೆ ಕೇಂದ್ರ ಸರಕಾರ ನಿಷೇಧ ಹೇರಿದೆ. ನೋವು ನಿವಾರಕ ಅಂಶ ಒಳಗೊಂಡ ನಿಮುಸುಲೈಡ್ ಬಳಕೆ, ಉತ್ಪಾದನೆ, ಮಾರಾಟವನ್ನು ತಕ್ಷಣದಿಂದ…

News

ಇನ್ಸೆಂಟಿವ್ ಹೆಚ್ಚಿಸಿ ವಹಿವಾಟು ಉಳಿಸಿಕೊಂಡ ಜೊಮಾಟೊ, ಸಿಗ್ಗಿ

ಹೊಸದಿಲ್ಲಿ: ಹೊಸ ವರ್ಷಾಚರಣೆ ವೇಳೆ ಪ್ರತಿಭಟನೆ ನಡೆಸುವುದಾಗಿ ಗಿಗ್ ಕಾರ್ಮಿಕರ ಸಂಘಟನೆಗಳು ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ, ಆನ್‌ಲೈನ್ ಆಹಾರ ವಿತರಕ ಸಂಸ್ಥೆಗಳಾದ ಜೊಮಾಟೊ ಮತ್ತು ಸ್ವಿಗ್ಗಿ ತಮ್ಮ ವಿತರಣಾ ಸಿಬ್ಬಂದಿಯ ಪ್ರೋತ್ಸಾಹಧನ ಹೆಚ್ಚಿಸುವ ಮೂಲಕ ವಹಿವಾಟಿಗೆ ಧಕ್ಕೆಯಾಗದಂತೆ ನೋಡಿಕೊಂಡವು.…

News

ಧರ್ಮಸ್ಥಳ: ತಾಯಿ ಮಡಿಲು ಸೇರಿದ ಬಾಲಕಿ

ಧರ್ಮಸ್ಥಳ ಪ್ರವಾಸಕ್ಕೆ ತೆರಳಿ ಮರಳುವಾಗ ಕೆಎಸ್‌ಆರ್‌ಟಿಸಿ ಬಸ್ ಬದಲಾವಣೆಯ ಗೊಂದಲದಿಂದ ತಾಯಿಯಿಂದ ಬೇರ್ಪಟ್ಟಿದ್ದ ಕೋಲಾರದ ಬಾಲಕಿಯನ್ನು ಪೊಲೀಸರು ಹಾಗೂ ಸಾರ್ವಜನಿಕರು ಸುರಕ್ಷಿತವಾಗಿ ಅಮ್ಮನ ಮಡಿಲು ಸೇರಿಸಿದ್ದಾರೆ. ಕೋಲಾರ ಮೂಲದ ಮಹಿಳೆ ಹಾಗೂ ಅವರ ಮಗಳು ಸೇರಿದಂತೆ ಆರು ಜನರ…

Entertainment

BBK-12 : ಅದೊಂದು ರೀಸನ್ ಕೊಟ್ಟಿದ್ರೆ ನಿನ್ನನ್ನು ಈಸಿಯಾಗಿ ನಾಮಿನೇಟ್ ಮಾಡುತ್ತಿದ್ದೆ – ಕಾವ್ಯ ಎದುರು ಸತ್ಯ ಬಾಯ್ಬಿಟ್ಟ ಗಿಲ್ಲಿ

BBK-12 : ಬಿಗ್ ಬಾಸ್ ಕನ್ನಡ ಸೀಸನ್ 12 ಇದೀಗ ಮುಕ್ತಾಯದ ಹಂತದಲ್ಲಿದೆ. ಫಿನಾಲೆಗೆ ಇನ್ನೇನು ಕೆಲವೇ ವಾರಗಳು ಬಾಕಿ ಇವೆ. ಇದೀಗ ಈ ಕೊನೆಯ ಹಂತದಲ್ಲಿ ಎಲ್ಲರ ನೆಚ್ಚಿನ ಸ್ಪರ್ಧಿ ಆಗಿರುವ ಗಿಲ್ಲಿ ನಟ ಅವರು ಬಿಗ್…

News

ಜ.6ರಂದು ವೈದ್ಯಕೀಯ ಸೀಟು ಹಂಚಿಕೆ

ಬೆಂಗಳೂರು: ರಾಜ್ಯದ ವಿವಿಧ ಕಾಲೇಜುಗಳಲ್ಲಿ ಇನ್ನೂ 24 ಪಶು ವೈದ್ಯಕೀಯ ಸೀಟುಗಳು ಲಭ್ಯವಿದ್ದು, ಅವುಗಳ ಭರ್ತಿಗೆ ಜ.6ರಂದು ಅಂತಿಮ ಸುತ್ತಿನ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ತಿಳಿಸಿದೆ. ಇದುವರೆಗೂ ಯಾವುದೇ ಸುತ್ತಿನಲ್ಲಿ ವೈದ್ಯಕೀಯ, ದಂತ ಗಳು ವೈದ್ಯಕೀಯ,…

Death

Vittla: ವಿಟ್ಲ: ಇಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ; ವಿಟ್ಲ ಮಂಗಳೂರು ರಸ್ತೆ ಬಂದ್

Vittla: ವಿಟ್ಲ ಮಂಗಳೂರು ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬುಧವಾರ ಆಕಸ್ಮಿಕವಾಗಿ ಕಾಣಿಸಿಕೊಂಡ ಭೀಕರ ಬೆಂಕಿಯು ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮಳಿಗೆಗಳಿಗೂ ವ್ಯಾಪಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಸಂತೋಷ್ ಕುಮಾರ್ ಕೊಡಂಗೆ ಅವರ ಮಾಲಕತ್ವದ ಇಲೆಕ್ಟ್ರಾನಿಕ್ಸ್…

News

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾತಿ ಮಾನ್ಯತೆ ನವೀಕರಣ ಪ್ರತಿ ಕಡ್ಡಾಯವಲ್ಲ

ಬೆಂಗಳೂರು: ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲು ಸರಕಾರದಿಂದ ಮಾನ್ಯತೆ ಪಡೆದ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಗಳ ಮಾನ್ಯತೆ ನವೀಕರಣ ಪ್ರತಿ ಸಲ್ಲಿಸಲೇಬೇಕು ಎಂಬ ಕಡ್ಡಾಯ ನಿಬಂಧನೆಯನ್ನು ಪರೀಕ್ಷಾಮಂಡಳಿ ಸಡಿಲಿಸಿದೆ. ಈ ವಿಷಯದ…

Death

ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯ ಕುಲಪತಿ ಎನ್‌.ವಿನಯ ಹೆಗ್ಡೆ ನಿಧನ

ಮಂಗಳೂರು: ಖ್ಯಾತ ಶಿಕ್ಷಣ ತಜ್ಞ, ಉದ್ಯಮಿ ಹಾಗೂ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎನ್‌.ವಿನಯ ಹೆಗಡೆ (86) ಅವರು ಗುರುವಾರ ಬೆಳಗಿನ ಜಾವ ನಿಧನ ಹೊಂದಿದರು. ಇವರ ತಂದೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಹಾಗೂ ಲೋಕಸಭೆಯ ಮಾಜಿ…