ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

News

ಅಜಿತ್ ಪವಾರ್ ವಿಮಾನ ಅಪಘಾತ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸೇರಿ ಆರು ಮಂದಿ ಸಾವು

ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ಇಳಿಯುವ ಪ್ರಯತ್ನದಲ್ಲಿ ಪತನಗೊಂಡಿದೆ. ಅಪಘಾತಕ್ಕೆ ಕಾರಣ, ಹಾನಿಯ ಪ್ರಮಾಣ ಮತ್ತು 66 ವರ್ಷದ ನಾಯಕನ ಸ್ಥಿತಿ ಇನ್ನೂ ತಿಳಿದುಬಂದಿಲ್ಲ. ವರದಿ…

Crime

ಪುತ್ತೂರು: ಮಾದಕ ವಸ್ತುಗಳ ಭರ್ಜರಿ ಬೇಟೆ ಮಾಡಿದ ಖಾಡಿ ಪಡೆ

ಪುತ್ತೂರು: ಗ್ರಾಮಾಂತರ ಪೊಲೀಸರು ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ ಹಾಗೂ ಆರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಅಂತರಜಿಲ್ಲಾ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಪುತ್ತೂರಿನ ಮೊಹಮ್ಮದ್‌ ಹರ್ಷದ್‌, ಮಹಮ್ಮದ್‌ ಆರೀಶ್‌, ಇಬ್ರಾಹಿಂ ಅಶ್ರಫ್‌ ಅಲಿಯಾಸ್‌…

News

ಶಿವಮೊಗ್ಗ: ಹೊಸನಗರ-ಬೆಂಗಳೂರು ಖಾಸಗಿ ಸ್ಲೀಪರ್‌ ಬಸ್‌ನಲ್ಲಿ ಬೆಂಕಿ

ಶಿವಮೊಗ್ಗ: ಹೊಸನಗರದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್‌ ಬಸ್ಸಿನಲ್ಲಿ ಮಧ್ಯರಾತ್ರಿ ಭೀಕರ ಬೆಂಕಿ ಕಾಣಿಸಿಕೊಂಡು, ಇಡೀ ಬಸ್‌ ಸುಟ್ಟು ಕರಕಲಾದ ಘಟನೆ ನಡೆದಿದೆ. ಆದರೆ ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಹೊಸನಗರದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ…

Crime

ಬಿಲ್ಡರ್‌ ಮನೆಯಲ್ಲಿ ಕೋಟಿ ಕೋಟಿ ದೋಚಿದ ಮನೆಗೆಲಸದ ದಂಪತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಕೆಜಿಗಟ್ಟಲೆ ಚಿನ್ನ ವಜ್ರ ಹಾಗೂ ಬೆಳ್ಳಿ ಆಭರಣಗಳನ್ನು ದೋಚಿ ನೇಪಾಳ ದಂಪತಿ ಪರಾರಿಯಾಗಿರುವ ಘಟನೆ ಮಾರತ್ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಯಮಲೂರಿನ…

News

ಆ್ಯಸಿಡ್‌ ದಾಳಿಕೋರರಿಗೆ ಗರಿಷ್ಠ ಶಿಕ್ಷೆ ಬೆಂಬಲಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ವರದಕ್ಷಿಣೆ ಸಾವಿನ ಪ್ರಕರಣದಲ್ಲಿ ಅಪರಾಧಿಯನ್ನು ದಂಡಿಸಲು ಕಠಿಣ ಕಾನೂನು ರೂಪಿಸಿರುವಂತೆಯೇ ಆ್ಯಸಿಡ್ ದಾಳಿ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಅನುವಾಗುವಂತೆ ಚಾಲ್ತಿಯಲ್ಲಿರುವ ಕಾನೂನಿಗೆ ತಿದ್ದುಪಡಿ ತರುವ ಬಗ್ಗೆ ಯೋಚಿಸಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ…

News

ನಿವೃತ್ತ ಯೋಧನಿಗೆ ಟೋಲ್ ಸಿಬ್ಬಂದಿ ಅವಮಾನ: ದೂರು

ಕೋಟ (ಉಡುಪಿ): ಟೋಲ್ ವಿನಾಯಿತಿ ಬಗ್ಗೆ ಅಧಿಕೃತ ಪತ್ರವಿದ್ದರೂ ನಿವೃತ್ತ ಸೈನಿಕ ಶ್ಯಾಮ್‌ರಾಜ್ ಅವರನ್ನು ನಿಂದಿಸಿ ಅವಮಾನಿಸಿದ ಘಟನೆ ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಡೆದಿದ್ದು, ಈ ಸಂಬಂಧ ಕೋಟದ ಮಾಜಿ ಸೈನಿಕರ ಸಂಘ ಠಾಣೆಯಲ್ಲಿ ದೂರು…

News

ರೀಲ್ಸ್‌ಗೋಸ್ಕರ ಅಮಾಯಕನ ಜೀವ ತೆಗೆದ ಯೂಟ್ಯೂಬರ್‌ ಶಿಮ್ಜಿತಾಗೆ ಶಾಕ್‌ ನೀಡಿದ ನ್ಯಾಯಾಲಯ

ಕೊಚ್ಚಿ: ಕೇರಳ ಮೂಲದ ದೀಪಕ್‌ ಸಾವು ಪ್ರಕರಣ ಇಡೀ ದೇಶದಾದ್ಯಂತ ಭಾರೀ ಸದ್ದು ಮಾಡಿದ್ದು, ತಾನು ಮಾಡದೇ ಇರುವ ತಪ್ಪಿಗೆ ಅಮಾಯಕ ದೀಪಕ್‌ ಸಾವಿಗೆ ಶರಣಾಗಿದ್ದಾನೆ. ಇಷ್ಟೆಲ್ಲ ಆದರೂ ಶಿಮ್ಮಿತಾ ಮುಸ್ತಫಾ ಅವರಿಗೆ ಸ್ವಲ್ಪವೂ ಪಶ್ಚಾತ್ತಾಪವಿಲ್ಲ ಎನ್ನುವುದನ್ನು ನ್ಯಾಯಾಲಯವು…

News

ಶಿವಮೊಗ್ಗ ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ, ಜನವರಿ 27: ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಮಾತ್ರೆ ತಿಂದು ಅಸ್ವಸ್ಥರಾಗಿರುವಂತಹ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಮಾತ್ರೆ ನೀಡಲಾಗಿದ್ದು, 59 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅನಿಮಿಯಾ ತಡೆಗಟ್ಟಲು ವಾರಕ್ಕೊಮ್ಮೆ…

News

ಸುಬ್ರಹ್ಮಣ್ಯ: ಸಂಸದ ಯದುವೀರ ದತ್ತ ಒಡೆಯರ್‌ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಸುಬ್ರಹ್ಮಣ್ಯ: ಮೈಸೂರಿನ ಲೋಕಸಭಾ ಸದಸ್ಯ ಯದುವೀರ ದತ್ತ ಒಡೆಯರ್‌ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ರಾಷ್ಟ್ರೀಯ ವಿದ್ವತ್‌ ಸಮ್ಮೇಳನ ವಿಶ್ವ ಸಂಭ್ರಮವು ಸುಬ್ರಹ್ಮಣ್ಯ ಮಠದಲ್ಲಿ ನಡೆಯುತ್ತಿದ್ದು,…

News

ಇರಾನ್ ಉದ್ವಿಗ್ನತೆ: ಇಂಡಿಗೋ ವಿಮಾನ ಸಂಚಾರ ಫೆಬ್ರವರಿ 11 ರವರೆಗೆ ರದ್ದು

ಇರಾನ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಉಲ್ಲೇಖಿಸಿ, ಇಂಡಿಗೋ ಮಂಗಳವಾರ ಅಲ್ಮಾಟಿ, ಬಾಕು ಮತ್ತು ತಾಷ್ಕೆಂಟ್ ಹಾಗೂ ಜಾರ್ಜಿಯಾದ ರಾಜಧಾನಿ ಟಿಬಿಲಿಸಿ ಸೇರಿದಂತೆ ಹಲವಾರು ಮಧ್ಯ ಏಷ್ಯಾದ ನಗರಗಳಿಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಫೆಬ್ರವರಿ 11, 2026 ರವರೆಗೆ ರದ್ದುಗೊಳಿಸಿದೆ.…