ಉಜಿರೆ ಚಾರ್ಮಾಡಿ ರಸ್ತೆಯಲ್ಲಿ ಕಾರುಗಳ ನಡುವೆ ಅಪಘಾತ
ಉಜಿರೆ: ಫೆ.28 ರಂದು (ಇಂದು) ಚಾರ್ಮಾಡಿ ರಸ್ತೆಯ ಎಸ್ ಆರ್ ಬಾರ್‌ನ ಎದುರುಗಡೆ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಉಜಿರೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದ ಇನೋವಾ ಕಾರು ಮತ್ತು ಚಾರ್ಮಾಡಿಯಿಂದ ಉಜಿರೆ ಕಡೆಗೆ ಬರುತ್ತಿದ್ದ ಮತ್ತೊಂದು ಕಾರಿನ ನಡುವೆ…










