ಸತತ ಪರಿಶ್ರಮ ನಮ್ಮನ್ನು ಯಶಸ್ಸಿನ ಪಥದತ್ತ ಕೊಂಡೊಯ್ಯಬಲ್ಲದು – ರವೀಂದ್ರ ಪಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜೆಇಇ ಮೈನ್ಸ್ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕೇಂದ್ರ ಸರಕಾರದ NTA ಪ್ರಾಧಿಕಾರವು ನಡೆಸಿದ 2026ನೇ ಸಾಲಿನ ಜೆಇಇ ಮೈನ್ಸ್ ಪ್ರಥಮ ಹಂತದ ಪ್ರವೇಶಾತಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಲವು ವಿದ್ಯಾರ್ಥಿಗಳು ಅತ್ಯುತ್ತಮ ಪರ್ಸೆಂಟೈಲ್ ಗಳಿಸುವುದರ ಮೂಲಕ ಉನ್ನತ ಸಾಧನೆಯನ್ನು ಮೆರೆದಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ…










