ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2026

News

Haveri: ದೇವರ ಮೇಲಿನ ಹಕ್ಕಿಗಾಗಿ 2 ಊರುಗಳ ಹೊಡೆದಾಟ- 10 ಮಂದಿಗೆ ಗಾಯ, ವಾಹನಗಳು ಪುಡಿಪುಡಿ

Haveri : ಆಸ್ತಿ, ಮನೆ ಅಥವಾ ಬೇರೆ ಯಾವುದಾದರೂ ಬೆಲೆ ಬಾಳುವ ವಸ್ತುಗಳಿಗಾಗಿ ಹೊಡೆದಾಡುವುದನ್ನು ನೋಡಿದ್ದೇವೆ. ಆದರೆ ಹಾವೇರಿ ಜಿಲ್ಲೆಯಲ್ಲಿ ದೇವಸ್ಥಾನದ ಮೇಲಿನ ಹಕ್ಕಿಗಾಗಿ ಎರಡು ಊರುಗಳು ಹೊಡೆದಾಡಿಕೊಂಡ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹಿರೇ…

latest

KSRTC ಸಾರಿಗೆ ಸ್ಟ್ರೈಕ್ ಇಲ್ಲ, ಸಂಚಾರ ಯಥಾ ಪ್ರಕಾರ !!

KSRTC : ವೇತನ ಪರಿಷ್ಕರಣೆ, ಹಿಂಬಾಕಿ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಬೆಂಗಳೂರು ಚಲೊ ಕಾರ್ಯಕ್ರಮವನ್ನು  ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ತಮ್ಮ ಬೇಡಿಕೆಯ ಈಡೇರಿಕೆಗಾಗಿ ಮಾರ್ಚ್ 2ರ…

Education

SSLC ವಿದ್ಯಾರ್ಥಿಗಳೇ ಗಮನಿಸಿ – ಸಮಾಜ ವಿಜ್ಞಾನ ಪರೀಕ್ಷೆ ಸಮಯ ಬದಲಾವಣೆ

SSLC: ಎಸ್.ಎಸ್.ಎಲ್.ಸಿ 3ನೇ ಪೂರ್ವಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದ ಪರೀಕ್ಷಾ ಸಮಯ ಬದಲಾವಣೆ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ 3ನೇ ಪೂರ್ವಸಿದ್ಧತಾ…

News

Shakti Yojanae: ಉಚಿತ ಪ್ರಯಾಣಕ್ಕೆ ಸ್ಮಾರ್ಟ್‌ ಕಾರ್ಡ್‌ ಕಡ್ಡಾಯ – ಎಲ್ಲಿ ಸಿಗತ್ತೆ ಈ ಕಾರ್ಡ್?

Shakti Yojanae: ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಉಚಿತ ಬಸ್ ಪ್ರಯಾಣವನ್ನು ನೀಡುವ ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಅತ್ಯುತ್ತಮ ರೀತಿಯಲ್ಲಿ ಉಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದೀಗ ರಾಜ್ಯ ಸರ್ಕಾರವು ಆಧಾರ್ ಕಾರ್ಡ್ ತೋರಿಸಿ ಸಾರಿಗೆ ಬಸ್ ನಲ್ಲಿ ಮಹಿಳೆಯರು ಉಚಿತ ಪ್ರಯಾಣ…

International

Pakistan : ಹೋಟೆಲ್ ಬಿಲ್ ಕಟ್ಟಲಾಗದೆ ಪಾತ್ರೆ ತೊಳೆದು ಬೀದಿಯಲ್ಲೆ ಕಾಲ ಕಳೆದ ಪಾಕ್ ಆಟಗಾರರು!!

Pakistan : ಆಸ್ಟ್ರೇಲಿಯಾ ಪ್ರವಾಸದಲ್ಲಿ ಪಾಕಿಸ್ತಾನದ ಹಾಕಿ ಆಟಗಾರರು ಹೋಟೆಲ್ ಬಿಲ್ ಪಾವತಿಸಲಾಗದೆ ಹೋಟೆಲ್‌ನ ಕಿಚ್‌ ಹಾಗೂ ಪಾತ್ರೆಗಳನ್ನು ತೊಳೆದಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ಖ್ಯಾತಿ ನದಿಯಲ್ಲಿ ಹರಿದು ಹೋದಂತಿದೆ.. ಹೋಟೆಲ್ ಬಿಲ್ ಪಾವತಿಸಲು ಸಾಧ್ಯವಾಗದೆ ಆಟಗಾರರನ್ನು ಪಾತ್ರೆ…

News

ನೇತ್ರಾವತಿ ಸೇತುವೆ ಆವರಣ ಗೋಡೆಗೆ ಗುದ್ದಿದ ಮಿನಿ ಟೆಂಪೋ: ತಡೆಬೇಲಿಗೆ ಹಾನಿ

ಉಳ್ಳಾಲ: ಮಂಗಳೂರಿನ ನೇತ್ರಾವತಿ ಸೇತುವೆ ಆವರಣ ಗೋಡೆಗೆ ಮಿನಿ ಟೆಂಪೋವೊಂದು ಬುಧವಾರ ಮುಂಜಾನೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಘಟನೆ ನಡೆದಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಅರುವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ತಡೆಬೇಲಿಗೆ…

Food

Import : ಭಾರತದಲ್ಲಿ ಬೆಳೆಯದೆ ವಿದೇಶದಿಂದ ಆಮದು ಮಾಡಿಕೊಳ್ಳೋ ಏಕೈಕ ಮಸಾಲೆ ಪದಾರ್ಥ ಇದು!!

Import : ಭಾರತವು ಮಸಾಲೆ ಪದಾರ್ಥಗಳ ಕಣಜ. ಎಲ್ಲಾ ರೀತಿಯ ಮಸಾಲಾ ಪದಾರ್ಥಗಳನ್ನು ಭಾರತದಲ್ಲಿ ಬೆಳೆಯಲಾಗುತ್ತದೆ. ಇದಕ್ಕಾಗಿ ಬ್ರಿಟಿಷರು ನಮ್ಮನ್ನು ಆಳಿದ್ದು ಎಂಬುದು ನಮಗೆಲ್ಲರಿಗೂ ಗೊತ್ತಿದೆ. ಆದರೆ ಪ್ರತಿದಿನ ಅಡುಗೆಮನೆಯಲ್ಲಿ ಬಳಸುವ ಒಂದು ಪ್ರಮುಖ ಮಸಾಲೆಯನ್ನು ಮಾತ್ರ ಭಾರತ…

latest

Supreme Court : ‘ಉಚಿತ ಯೋಜನೆ’ಗಳ ವಿರುದ್ಧ ಸಿಡಿದೆದ್ದ ಸುಪ್ರೀಂ ಕೋರ್ಟ್!!

Supreme Court : ದೇಶದ ರಾಜಕೀಯದಲ್ಲಿ ಇದೀಗ ಉಚಿತ ಯೋಜನೆಗಳ ಸಂಸ್ಕೃತಿಯೊಂದು ಹುಟ್ಟುಕೊಂಡಿದೆ. ತಮ್ಮ ಪಕ್ಷ ಅಧಿಕಾರಕ್ಕೆ ಬರಬೇಕೆಂದು ರಾಜಕೀಯ ನಾಯಕರು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ ಎಂಬುದಕ್ಕೆ ಈ ಉಚಿತ ಯೋಜನೆಗಳೇ ಸಾಕ್ಷಿಯಾಗಿದೆ. ಈ ಯೋಜನೆಗಳಿಂದಾಗಿ ಅಭಿವೃದ್ಧಿ…

News

ಬೆಳ್ಳಾರೆ: ಅಪ್ರಾಪ್ತ ಪತ್ನಿಯ ಗರ್ಭಿಣಿ ಮಾಡಿದ ಪತಿಯ ಬಂಧನ

ಬೆಳ್ಳಾರೆ: ಅಪ್ರಾಪ್ತ ಯುವತಿಯನ್ನು ಮದುವೆಯಾಗಿ ಗರ್ಭಿಣಿ ಮಾಡಿದ ಆರೋಪದಲ್ಲಿ ಜಾರ್ಖಂಡ್‌ ಮೂಲದ ವ್ಯಕ್ತಿಯೊಬ್ಬನನ್ನು ಬೆಳ್ಳಾರೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧನ ಮಾಡಿರುವ ಘಟನೆ ನಡೆದಿದೆ. ಜಾರ್ಖಂಡ್‌ ಮೂಲದ ಈ ದಂಪತಿ ಉದ್ಯೋಗಕ್ಕೆಂದು ದಕ್ಷಿಣಕನ್ನಡ ಜಿಲ್ಲೆಗೆ ಬಂದಿದ್ದು, ಬೆಳ್ಳಾರೆ ಪೊಲೀಸ್‌…

News

ಸೀಮಾ ಹೈದರ್‌ಗೆ ಆರನೇ ಮಗು ಜನನ!

ನವದೆಹಲಿ: ಭಾರತೀಯ ಮೂಲದ ತನ್ನ ಪ್ರೇಮಿ ಸಚಿನ್ ಮೀನಾ ಅವರನ್ನು ಮದುವೆಯಾಗಲು ಗಡಿ ದಾಟಿ ಬಂದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಮಂಗಳವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಗ್ರೇಟರ್ ನೋಯ್ಡಾದ ಖಾಸಗಿ…