ಪುರುಷರ ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕರ್ನಾಟಕ ತಂಡಕ್ಕೆ ಆಯ್ಕೆ
ಬೆಳ್ತಂಗಡಿ : ಫೆ 16 ರಿಂದ ,18 ರ ವರೆಗೆ ಕೇರಳದ ತಿರುವನಂತಪುರದಲ್ಲಿ ನಡೆದ ಅಲ್ ಇಂಡಿಯಾ ಎಲೆಕ್ಟ್ರಿಸಿಟಿ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ಆಯೋಜನೆಯಲ್ಲಿ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಪವರ್ ಮ್ಯಾನ್ ಆಗಿರುವ…










