ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2026

News

Marriage : ರಶ್ಮಿಕಾ- ವಿಜಯ್ ಮದುವೆಯಲ್ಲಿ ಮೊಬೈಲ್ ಗಳಿಗೆ ನೋ ಎಂಟ್ರಿ

Marriage : ನಟ ವಿಜಯ್​ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಫೆಬ್ರವರಿ 26 ರಂದು ರಾಜಸ್ಥಾನದ ಉದಯಪುರದಲ್ಲಿ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿದೆ. ಅವರ ಮದುವೆ ಇನ್ವಿಟೇಶನ್ ಕೂಡ ಎಲ್ಲೆಡೆ ವೈರಲ್ ಆಗಿದೆ. ಈ…

News

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ

ಮಡಂತ್ಯಾರು :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಫೆಬ್ರವರಿ 14ರಂದು ಪೂರ್ವ ಪ್ರಾಥಮಿಕ ವಿಭಾಗದ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ(ಹಿರಿಯರ) ದಿನವನ್ನು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ…

News

ಉಪ್ಪಿನಂಗಡಿ: ವಿಹಿಂಪ ಮುಖಂಡ ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ವಿಶ್ವ ಹಿಂದೂ ಪರಿಷತ್‌ ಬಜರಂಗದಳದ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖ್‌ ಆಗಿದ್ದ ಬೆಳ್ತಂಗಡಿ ತಾಲ್ಲೂಕು ತೆಕ್ಕಾರು ಗ್ರಾಮದ ನಿವಾಸಿ ಸುಧೀರ್‌ ತೆಕ್ಕಾರ್‌ (26) ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಭಾನುವಾರ ರಾತ್ರಿ ಹೃದಯಾಘಾತ ಸಂಭವಿಸಿದೆ.…

Crime

ಬೆಳ್ತಂಗಡಿ: ಸಂಚಾರಿ ಸ್ಟುಡಿಯೋ ಯೂಟ್ಯೂಬರ್‌ಗೆ ಜೈಲು ಶಿಕ್ಷೆ, ಪೊಲೀಸರಿಂದ ಬಂಧನ

ಬೆಳ್ತಂಗಡಿ: ಕೋರ್ಟ್‌ ಆದೇಶ ಉಲ್ಲಂಘನೆ ಮಾಡಿದ ಪ್ರಕರಣ ಸಂಬಂಧ ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌ 30 ದಿನಗಳ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್‌ ಸಂತೋಷ್‌ ಕಡಬ ಅವರನ್ನು ಬಂಧನ ಮಾಡಿದ್ದಾರೆ. ಧರ್ಮಸ್ಥಳದ…

News

Darshan: ದರ್ಶನ್ ಜಾಮೀನಿನ ಬಗ್ಗೆ ಖ್ಯಾತ ಜ್ಯೋತಿಷಿ ಭವಿಷ್ಯ – ರಿಲೀಸ್ ಯಾವಾಗ ದಾಸ?

Darshan : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರು ನಗರದ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಟ ದರ್ಶನ್‌ಗೆ ಯಾವಾಗ ಜೈಲು ವಾಸದಿಂದ ಮುಕ್ತಿ ಸಿಗುತ್ತದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ…

News

ಶಿಬಾಜೆ ಪೆರ್ಲದ ಷಣ್ಮುಖ ಗೌಡರ ಕಿಡ್ನಿ ಸಮಸ್ಯೆಗೆ ಕಣ್ಣೀರಾದ ಕಿರಣ್ ಚಂದ್ರ ಡಿ.ಪುಷ್ಪಗಿರಿಯವರಿಂದ ಆರ್ಥಿಕ ಸಹಾಯ

ಬೆಳ್ತಂಗಡಿ: ಹಸುಳೆ ಮಗುವಿನ ಸಹಿತ ಎರಡು ಮಕ್ಕಳ ಜತೆ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಬಡ ದಂಪತಿಗಳ ಕಷ್ಟ ಗಮನಿಸಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅಕ್ಷರಶ: ಮೂಕರಾದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ…

News

Belthangady : ಓಡಿಲ್ನಾಳದಲ್ಲಿ ಬಾಲಕ ಅನುಮಾನಾಸ್ಪದ ಸಾವು ಪ್ರಕರಣ – ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

Belthangady : ಬೆಳ್ತಂಗಡಿಯ ಓಡಿಲ್ನಾಳದಲ್ಲಿ ನಡೆದ ಸುಮಂತ್ ಅಸಹಜ ಸಾವಿನ ಪ್ರಕರಣ ತನಿಖೆ ಹಂತದಲ್ಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರು ನಿನ್ನೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ…

News

ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ ಕಾರಿಂಜ ಉರುವಾಲು: ಕಾರ್ಯಕ್ರಮದ ಮಾಹಿತಿ ನೀಡಿದ ಹರೀಶ್‌ ಪೂಂಜಾ

ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ ಕಾರಿಂಜ ಉರುವಾಲು ಇಲ್ಲಿ ನಡೆಯುತ್ತಿರುವ ಫೆಬ್ರವರಿ 20 ರಿಂದ 22 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಕ್ರಮದ ಮಾಹಿತಿಗಳನ್ನು ಶಾಸಕರಾದ ಹರೀಶ್‌ ಪೂಂಜಾ ಅವರನ್ನು ಮಾಹಿತಿಗಳನ್ನು…

News

ಪದ್ಮುಂಜ: ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕರಣಕ್ಕೆ ಅನುದಾನ: ಪೂರ್ವತಯಾರಿ ಕಾಮಗಾರಿ ವೀಕ್ಷಣೆ ಮಾಡಿದ ಹರೀಶ್‌ ಪೂಂಜಾ

ಪದ್ಮುಂಜ: ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕರಣಕ್ಕೆ ಅನುದಾನ ಒದಗಿಸಿ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿಗಳನ್ನು ವೀಕ್ಷಿಸಿ, ಸಲಹೆ ಸೂಚನೆ…

News

ಹಲ್ಲಿನ ಸಮಸ್ಯೆಗೆಂದು ಹೋದ ಮಹಿಳೆ ಕೋಮಾಗೆ

ಕಲಬರುಗಿ: ದವಡೆ ಹಲ್ಲಿನ ಸಮಸ್ಯೆಯಿದೆ ಎಂದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದ ಮಹಿಳೆಯೊಬ್ಬರು ಕೋಮಾಗೆ ಜಾರಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಖಾಜಾ ಕಾಲೋನಿಯ ನಿವಾಸಿ ನಾಜಿಯಾ ಬೇಗಂ ವೈದ್ಯರು ನೀಡಿದ ಅನಸ್ತೇಶಿಯಾ ಇಂಜೆಕ್ಷನ್‌ನಿಂದ…