ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2026

News

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ: ಜನಜಾಗೃತಿ ಕಾಲ್ನಡಿಗೆ, ಸಭಾ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಕಸಿತ ಭಾರತ- ಉದ್ಯೋಗ ಮತ್ತು ಜೀವನೋಪಾಯ ಮಿಷನ್ ಗ್ಯಾರಂಟಿ ( VBG-RAMG) ಕಾಯ್ದೆಯ ಬಗ್ಗೆ ಜನಜಾಗೃತಿ ಕಾಲ್ನಡಿಗೆ ಜಾಥಾ ಮತ್ತು ಸಭಾ ಕಾರ್ಯಕ್ರಮ ಪೆಬ್ರವರಿ 16 ರಂದು ನಡೆಯಿತು. ಶಾಸಕರ…

News

ಬೆಳ್ತಂಗಡಿ: ಓಡಿಲ್ನಾಳ ಸುಮಂತ್‌ ಕೊಲೆ ಪ್ರಕರಣ: ಗೃಹಸಚಿವರನ್ನು ಭೇಟಿ ಮಾಡಿದ ಪೋಷಕರು

ಬೆಳ್ತಂಗಡಿ: ಫೆ.17 ರಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರವರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ಗೇರುಕಟ್ಟೆ ಪ್ರೌಢ ಶಾಲೆಯ ವಿದ್ಯಾರ್ಥಿ ಸುಮಂತ್‌ ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಹೋಗುವ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಪ್ರಕರಣದ ತನಿಖೆಯು ನಿಧಾನಗತಿಯಲ್ಲಿ…

News

ಸರಕಾರಿ ಪ್ರೌಢಶಾಲೆ ಪೊಳಲಿ: ಇಕೋ ಕ್ಲಬ್‌ ವತಿಯಿಂದ ಪರಿಸರಕ್ಕೆ ಸಂಬಂಧಿಸಿದ ವಸ್ತುಪ್ರದರ್ಶನ

ದಿನಾಂಕ 16/02/2026 ನೇ ಸೋಮವಾರ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿ ಸರ್ವ ಶಿಕ್ಷಣ ಅಭಿಯಾನದಡಿ ಇಕೋ ಕ್ಲಬ್ ವತಿಯಿಂದ ಪರಿಸರಕ್ಕೆ ಸಂಬಂಧಿಸಿದ ವಸ್ತು ಪ್ರದರ್ಶನದಲ್ಲಿ ವಿವಿಧ ಎಲೆಗಳ ಮೇಲೆ ಚಿತ್ರ, ಎಲೆಯ ಭಾಗಗಳನ್ನು ಕತ್ತರಿಸಿ ಪ್ರಾಣಿ ಪಕ್ಷಿಗಳ ಆಕಾರ…

News

ದ್ವಿತೀಯ ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫೆ.28 ರಿಂದ ಮಾರ್ಚ್‌ 17 ರವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ…

News

ಇಳಯರಾಜಗೆ ಶಾಕ್‌ ಕೊಟ್ಟ ಹೈಕೋರ್ಟ್‌: ಉಲ್ಟ ಹೊಡೆದ ಕಾಪಿರೈಟ್‌ ಕೇಸು

ಇಳಯರಾಜ ಅವರು ಭಾರತದ ಪ್ರಖ್ಯಾತ ಸಂಗೀತ ನಿರ್ದೇಶಕರುಗಳಲ್ಲಿ ಒಬ್ಬರು. ಇಳಯರಾಜ ಅವರು ತಮ್ಮ ಸಂಗೀತಕ್ಕಿಂತಲೂ ಹೆಚ್ಚು ಸುದ್ದಿಯಲ್ಲಿರುವುದು ಇತ್ತೀಚೆಗೆ ಕಾಪಿರೈಟ್ಸ್‌ ಕೇಸುಗಳಿಂದ. ಹಲವಾರು ಸಿನಿಮಾಗಳ ವಿರುದ್ಧ ಕಾಪಿರೈಟ್‌ ಕೇಸುಗಳನ್ನು ಇವರು ಹಾಕಿದ್ದು ಮಾತ್ರವಲ್ಲದೇ ಹಲವು ಕೇಸುಗಳಲ್ಲಿ ಇವರೇ ಜಯಿಸಿದ್ದಾರೆ…

News

ಧರ್ಮಸ್ಥಳ: ಮಾರ್ಚ್‌ 3 ರಂದು ಚಂದ್ರಗ್ರಹಣ: ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಧರ್ಮಸ್ಥಳ: ಮುಂಬರುವ ಚಂದ್ರಗ್ರಹಣದ ಕಾರಣ ಮಾರ್ಚ್‌ 3,2026 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ದರ್ಶನ ಸಮಯದಲ್ಲಿ ಬದಲಾವಣೆ ಮಾಡಿರುವುದಾಗಿ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟ ಮಾಡಿದೆ. ಮಾರ್ಚ್‌ 3, ಮಂಗಳವಾರ ಚಂದ್ರಗ್ರಹಣ ಇರುವುದರಿಂದ…

Crime

ಬಂಟ್ವಾಳ: ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ; ಹೋಟೆಲ್‌ ಮ್ಯಾನೇಜರ್‌ ಮೇಲೆ ಹಲ್ಲೆ-ದೂರು ದಾಖಲು

ಬಂಟ್ವಾಳ: ಕಾರು ಪಾರ್ಕಿಂಗ್‌ ಮಾಡುವ ವಿಷಯಕ್ಕೆ ನಡೆದ ಸಣ್ಣ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಹೋಟೆಲ್‌ ಮ್ಯಾನೇಜರ್‌ ಒಬ್ಬರ ಮೇಲೆ ಹಲ್ಲೆ ನಡೆದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.…

News

ಮಂಗಳೂರು: ಪಿಲಿಚಂಡಿ ದೈವದ ಕಾರ್ಣಿಕ: ತನ್ನಿಂದ ತಾನೇ ತೂಗಿದ ಉಯ್ಯಾಲೆ!

ಮಂಗಳೂರು: ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದ ಕುಡುಂಬೂರು ನಡುಗಿರಿಯಲ್ಲಿರುವ ದೈವಸ್ಥಾನದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಮಂಗಳೂರು ಭಾಗದ ಶ್ರೀ ಜಾರಂದಾಯ ಹಾಗೂ ಸಹಪರಿವಾರ ದೈವಸ್ಥಾನದಲ್ಲಿ ನಡೆದ ಪಿಲಿಚಂಡಿ ದೈವದ ನೇಮೋತ್ಸವದ ವೇಳೆ ದೈವದ ಉಯ್ಯಾಲೆ ತನ್ನಿಂದ ತಾನೇ ತೂಗಿರುವ…

Crime

ಸುಳ್ಯ: ಹ*ಲ್ಲೆ, ಬೆದರಿಕೆ ಪ್ರಕರಣ: ಪ್ರತಿದೂರು ದಾಖಲು

ಸುಳ್ಯ: ಹಲ್ಲೆ ಮಾಡಿ ಬೆದರಿಕೆಯೊಡ್ಡಿದ್ದಾರೆ ಎಂದು ಪ್ರವೀಣ ಎನ್ನುವವರು ಸುಳ್ಯ ಠಾಣೆಗೆ ನೀಡಿದ ದೂರಿಗೆ ಸಂಬಂಧಿಸಿದಂತೆ ಪ್ರತಿದೂರು ದಾಖಲಾಗಿದೆ. ಜಾಲ್ಸೂರಿನ ಮಾಧವ (35) ಎಂಬುವವರು ದೂರು ನೀಡಿದ ವ್ಯಕ್ತಿ. ಮಾಧವ ಅವರು ಭೂತಕಟ್ಟುವ ವೃತ್ತಿ ಮಾಡಿಕೊಂಡಿದ್ದು, ಫೆ.15 ರಂದು…

News

ಮಲವಂತಿಗೆ ಗ್ರಾಮದ ಸೇತುವೆ ನಿರ್ಮಾಣ ಕಾಮಗಾರಿ: ಹರೀಶ್‌ ಪೂಂಜಾರಿಂದ ಲೋಕಾರ್ಪಣೆ

ರೂ.4.00 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಲವಂತಿಗೆ ಗ್ರಾಮದ ಕೊಲ್ಲಿ-ಕಲ್ಬೆಟ್ಟು-ಬಾಳೆಹಿತ್ತಿಲು ರಸ್ತೆ ಕಾಂಕ್ರಿಟೀಕರಣ ಹಾಗೂ ಕಲ್ಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ‌ ಕಾಮಗಾರಿಯನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಲೋಕಾರ್ಪಣೆಗೊಳಿಸಿದರು‌. ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್,…