ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2026

News

ಪುದುವೆಟ್ಟು ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ನಾಳೆಯಿಂದ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಪುದುವೆಟ್ಟು ಗ್ರಾಮದ ನಿಡ್ವಾಳದಲ್ಲಿರುವ ಪ್ರಾಚೀನ ಬಸದಿಯನ್ನು ಜೀರ್ಣೋದ್ಧಾರಗೊಳಿಸಿದ್ದು ಭಗವಾನ್ ಪಾರ್ಶ್ವನಾಥ ತೀರ್ಥಂಕರ ಮೂರ್ತಿಯ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬದ ಪ್ರತಿಷ್ಠಾಮಹೋತ್ಸವವು ಫೆ.18 ರಿಂದ 22ರ ವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಲಿದೆ. ಪೂಜ್ಯ ಏಲಾಚಾರ್ಯ…

News

ಧರ್ಮಸ್ಥಳದಲ್ಲಿ ರಥೋತ್ಸವ

ಉಜಿರೆ: ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

Death

Rashmi Leela: ಕನ್ನಡ ಕಿರುತೆರೆ ಖ್ಯಾತ ನಟಿ ರಶ್ಮಿ ಲೀಲಾ ನಿಧನ!!

Rashmi Leela: ಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಕಿರುತೆರೆ ನಟಿ ರಶ್ಮಿ ಲೀಲಾ ವಿಧಿವಶರಾಗಿದ್ದಾರೆ. ಬೆಂಗಳೂರು ನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರ ನಿಧನದ ವಿಚಾರವನ್ನು ಅವರ ಪತಿ ಸಾರಕ್ಕಿ ಮಂಜು ಅವರು ಸೋಶಿಯಲ್‌…

News

Putturu: ಪುತ್ತೂರು ಮಹಿಳಾ ಕಾಲೇಜಿನಲ್ಲಿ ಭಾರೀ ಅವ್ಯವಸ್ಥೆ – ವಿದ್ಯಾರ್ಥಿನಿಯರಿಂದ ಪ್ರತಿಭಟನೆ!!

Putturu : ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಪುತ್ತೂರು ನಗರದ ಮಧ್ಯೆ ಇರುವ ಮಹಿಳಾ ಕಾಲೇಜಲ್ಲಿ ಹೊಸ ಕಟ್ಟಡ ನಿರ್ಮಾಣವಾಗುತ್ತದೆ ಎಂದು ಹೇಳಿ ಪ್ರತಿವರ್ಷ…

News

Areca Nut : ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ!!

Areca Nut : ಕೆಲ ದಿನಗಳಿಂದ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಮತ್ತೆ ಏರಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಾಯವಾಗಿದ್ದ ಮಂದಹಾಸ ಮತ್ತೆ ಚಿಗುರೊಡೆದಿದೆ. ದಾವಣಗೆರೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 58,019 ರೂಪಾಯಿ,…

News

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳ ಸನ್ಮಾನ

ಉಜಿರೆ: ಶಿವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಶ್ರದ್ಧಾ-ಭಕ್ತಿಯೊಂದಿಗೆ ಪಾದಯಾತ್ರೆಯಲ್ಲಿ ಬಂದ ಸಹಸ್ರಾರು ಭಕ್ತರು ತಮ್ಮಲ್ಲಿರುವ ದೋಷಗಳನ್ನೆಲ್ಲ ಇಲ್ಲೆ ತ್ಯಜಿಸಿ, ಉತ್ತಮ ಆಚಾರ-ವಿಚಾರಗಳೊಂದಿಗೆ ಸಭ್ಯ ನಾಗರಿಕರಾಗಿ ಸಂಸ್ಕಾರಯುತ ಸಾರ್ಥಕ ಜೀವನ ನಡೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.…

News

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

ಉಜಿರೆ: “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ದೀಪಬೆಳಗಿಸಿ ಚಾಲನೆ…

Crime

ಬೆಳ್ತಂಗಡಿ: ನಾವೂರು: ಯುವಕ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ತಾಲೂಕು ನಾವೂರು ಗ್ರಾಮದಲ್ಲಿ ಯುವಕನೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.15 ರ ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ. ನಾವೂರು ಬೋಲೋಟ್ಟು ಮನೆಯ ರಕ್ಷಿತ್‌ (28 ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆ ಯಾವ…

Accident

ಮಂಗಳೂರು: ಖಾಸಗಿ ಶಾಲಾ ಬಸ್ಸಿಗೆ ಮೀನಿನ ಕ್ಯಾಂಟರ್‌ ಡಿಕ್ಕಿ: ಚಾಲಕನ ಅವಾಂತರ

ಉಳ್ಳಾಲ: ಖಾಸಗಿ ಶಾಲಾ ಬಸ್ಸಿನ ಹಿಂಬದಿಗೆ ಮೀನು ಸಾಗಾಟದ ಕ್ಯಾಂಟರ್‌ ಡಿಕ್ಕಿ ಹೊಡೆದ ಘಟನೆಯೊಂದು ರಾ.ಹೆ.66 ರ ಕಾಪಿಕಾಡು ಎನ್ನುವಲ್ಲಿ ಇಂದು ಬೆಳಗ್ಗೆ ನಡೆದಿದೆ. ಭೀಕರ ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪವಾಡ ಸದೃಶರಾಗಿ…

Crime

ಶಿವಮೊಗ್ಗ: ಮರ ಹತ್ತಿ ಕಡಿಯುವಾಗ ಕೊಂಬೆ ಮರ್ಮಾಂಗಕ್ಕೆ ತಾಗಿ ಯುವಕ ಸಾವು

ಶಿವಮೊಗ್ಗ: ಶಿವಮೊಗ್ಗದಲ್ಲಿ ಜಾನುವಾರುಗಳಿಗೆ ಮೇವು ತರಲು ಕಾಡಿಗೆ ಹೋಗಿ ಮರ ಹತ್ತಿ ಸೊಪ್ಪು ಕಡಿಯುವಾಗ, ಕಡಿದ ರೆಂಬೆ ಮರ್ಮಾಂಗಕ್ಕೆ ತಾಗಿ ವ್ಯಕ್ತಿಯೋರ್ವ ಸಾವಿಗೀಡಾದ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ಉಳ್ಳೂರು ಬ್ರಾಹ್ಮಣ ಮಂಚಾಲೆ ಗ್ರಾಮದ ನಿವಾಸಿ…