ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2026

latest

Delhi: ಮದ್ಯ ನೀತಿ ಹಗರಣ ಕೇಸ್‌ – ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್ ಗೆ ಕ್ಲೀನ್‌ಚಿಟ್

Delhi : ಮದ್ಯ ನೀತಿ ಹಗರಣದ ಭ್ರಷ್ಟಾಚಾರದ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರಿಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ.  ಹೌದು,  ರಾಜಕಾರಣದಲ್ಲಿ…

latest

Tamilunadu: ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ – ಮಾಜಿ ಸಿಎಂ, ಜಯಲಲಿತಾ ಆಪ್ತ ಪನ್ನೀರ್‌ಸೆಲ್ವಂ ಡಿಎಂಕೆ ಪಕ್ಷ ಸೇರ್ಪಡೆ

Tamilunadu : ತಮಿಳುನಾಡು ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಅಲ್ಲಿನ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಬೆಳವಣಿಗೆ ನಡೆದಿದೆ. ಎಐಎಡಿಎಂಕೆಯ ಉನ್ನತ ನಾಯಕ ಮತ್ತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಓ. ಪನ್ನೀರ್‌ಸೆಲ್ವಂ (O Panneerselvam) ಅವರು…

News

Harish Poonja: ಬಿಜೆಪಿ ನೇತಾರ ಯಡಿಯೂರಪ್ಪನವರ ಹುಟ್ಟುಹಬ್ಬ – ಶಿವಮೊಗ್ಗಕ್ಕೆ ತೆರಳಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

Harish Poonja : ಇಂದು, ಫೆಬ್ರವರಿ 27ರಂದು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಭಾರತೀಯ ಜನತಾ ಪಕ್ಷವನ್ನು ಸಂಘಟಿಸಿದ ಜೇಷ್ಠ ನಾಯಕ, ರೈತ ನಾಯಕ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬ.  ಈ ಸಂದರ್ಭ, ರಾಜ್ಯದ ವಿವಿಧ ಮುಖಂಡರು,…

latest

Uppinangady : ಬಾರ್ಯ ಗ್ರಾಮದಲ್ಲಿ ಅಕ್ರಮವಾಗಿ ಗೋಹತ್ಯೆ, ಆರೋಪಿಯ ಮನೆ ಆವರಣವನ್ನು ಜಪ್ತಿ

Uppinagady:  ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಪೊಸಒಕ್ಕೆಲ್ ಎಂಬಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿದ ಆರೋಪದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಮನೆ ಆವರಣವನ್ನು ಜಪ್ತಿ ಮಾಡಲಾಗಿದೆ. ಫೆ. 26ರ ರಾತ್ರಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ…

Crime

ಆಸ್ಪತ್ರೆಯಿಂದ ಮನುಷ್ಯನ ಕಾಲನ್ನು ಕೊಂಡೋದ ಬೀದಿ ನಾಯಿ, ವಿಡಿಯೋ ವೈರಲ್‌

ಶಿಮ್ಲಾ: ಹಿಮಾಚಲ ಪ್ರದೇಶ ಶಿಮ್ಲಾದಲ್ಲಿ ಬೀದಿನಾಯಿಯೊಂದು ಮನುಷ್ಯನ ಕತ್ತರಿಸಿದ ಮೊಣಕಾಲಿನ ಕೆಳಗಿನ ಕಾಲನ್ನು ಹೊತ್ತುಕೊಂಡು ಹೋಗಿರುವ ವಿಡಿಯೋ ವೈರಲ್‌ ಆಗಿದೆ. ಈ ಘಟನೆಗೆ ಸಂಬಂಧಪಟ್ಟಂತೆ ತನಿಖೆಗೆ ಆದೇಶ ನೀಡಲಾಗಿದೆ. ಈ ಘಟನೆ ನಡೆದಿರುವುದು ಶಿಮ್ಲಾದ ಚಾಮಿಯಾನಾದ ಅಟಲ್‌ ಇನ್ಸ್ಟಿಟ್ಯೂಟ್‌…

News

ಕೇರಳ: ಹಬ್ಬದ ಸಂದರ್ಭದಲ್ಲಿ ಆನೆ ವ್ಯಕ್ತಿಯನ್ನು ಎತ್ತಿ ನೆಲಕ್ಕೆ ಎಸೆದ ಘಟನೆ – ವಿಡಿಯೋ ವೈರಲ್

ಕೇರಳದಲ್ಲಿ ದೇವಾಲಯವೊಂದರಲ್ಲಿ ಮೆರವಣಿಗೆಯ ಸಮಯದಲ್ಲಿ ಆನೆಯೊಂದು 26 ವರ್ಷದ ವ್ಯಕ್ತಿಯ ಮೇಲೆ ಹಠಾತ್ತನೆ ದಾಳಿ ಮಾಡಿದ ಘಟನೆ ನಡೆದಿದೆ. ಇದಾದ ನಂತರ ಉತ್ಸವವು ಅಸ್ತವ್ಯಸ್ತವಾಯಿತು, ಆನೆ ದಾಳಿಗೊಳಗಾದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಹಾಗಾಗಿ ಆಯೋಜಕರು ಆಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾಯಿತು.…

Movies

Veera Kambala: ವೀರ ಕಂಬಳ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟನೆ – ನಿರ್ದೇಶಕರಿಗೆ ಬೆದರಿಕೆ

Veera Kambala : ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ‘ವೀರ ಕಂಬಳ’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಈ ಸಿನಿಮಾ ಕಂಬಳ ಕ್ರೀಡೆಯ ಕುರಿತಾದ ಕತೆಯನ್ನು ಒಳಗೊಂಡಿದೆ. ಈ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ…

News

ಪಾಸ್‌ಪೋರ್ಟ್‌ ವೆರಿಫಿಕೇಶನ್‌ಗೆ ಹೊಸ ನಿಯಮ

ಬೆಂಗಳೂರು: ಪಾಸ್‌ಪೋರ್ಟ್‌ ವೆರಿಫಿಕೇಶನ್‌ಗೆ ಸಿಲಿಕಾನ್‌ ಸಿಟಿಯಲ್ಲಿ ಡಿಜಿ ಮತ್ತು ಐಜಿಪಿ ಸೂಚನೆ ಮೇರೆಗೆ ಹೊಸ ನಿಯಮ ಜಾರಿಗೆ ತರಲಾಗಿದೆ. ಪಾಸ್‌ಪೋರ್ಟ್‌ ಪರಿಶೀಲನೆ ವೇಳೆ ಬಾಡಿವೋರ್ನ್‌ ಕ್ಯಾಮೆರಾ ಕಡ್ಡಾಯವಾಗಿರಬೇಕು. ಪಾಸ್‌ಪೋರ್ಟ್‌ ಅರ್ಜಿದಾರರನ್ನು ಪೊಲೀಸ್‌ ಠಾನೆಗೆ ಕರೆಸಬಾರದು. ಬದಲಿಗೆ ಅಧಿಕಾರಿಗಳು ಅರ್ಜಿದಾರರು…

latest

Mangaluru : ಪತ್ನಿಯ ಸೀಮಂತಕ್ಕೆ ಹೆಲಿಕಾಪ್ಟರ್ ಮೂಲಕ ಹೂಮಳೆ ಸುರಿಸಿದ ಉದ್ಯಮಿ

Mangaluru : ಮಂಗಳೂರು ಮೂಲದ ಉದ್ಯಮಿಯೊಬ್ಬರು ತನ್ನ ಹೆಂಡತಿಯ ಸೀಮಂತ ಕಾರ್ಯಕ್ರಮಕ್ಕೆ ಕೆಜಿಎಫ್ ಸಿನಿಮಾ ಸ್ಟೈಲ್ ನಲ್ಲಿ ಹೆಲಿಕ್ಯಾಪ್ಟರ್ ಮೂಲಕ ಹೂ ಮಳೆ ಸುರಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಉದ್ಯಮಿ ಪ್ರಕಾಶ್ ಕುಂಪಲ ಎಂಬವರ…

News

ವಿಪತ್ತು ವೇಳೆ ಎಲ್ಲಾ ರೈತರಿಗೆ ಪರಿಹಾರ: ಸರಕಾರಿದ ನಿರ್ಧಾರ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿ ನೀಡದ ವಿಧಾನಸಭಾ ಕ್ಷೇತ್ರಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡುವ ಅಧಿಕಾರವನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…