ಮಂಗಳವಾರ, 27 ಅಕ್ಟೋಬರ್ 2026
Trending

ಫೆಬ್ರವರಿ 2026

News

Shivratri: ಶಿವರಾತ್ರಿ ಹಬ್ಬಕ್ಕೆ ಶಾಲಾ- ಕಾಲೇಜಿಗೆ ರಜೆ ಯಾವಾಗ? ಫೆಬ್ರವರಿ 15 ಅಥವಾ 16 ಕ್ಕೊ?

Shivarathri : 2026 ರ ಹಬ್ಬದ ಸೀಸನ್ ಆರಂಭವಾಗಿದ್ದು, ಮಹಾಶಿವರಾತ್ರಿ ಮತ್ತು ಶಾಲಾ ರಜಾದಿನಗಳ ವಿಚಾರ ಇದೀಗ ಚರ್ಚೆಯಾಗುತ್ತಿದೆ. ಹಾಗಿದ್ರೆ ಶಿವರಾತ್ರಿ ಹಬ್ಬ ಯಾವಾಗ? ಶಾಲಾ ಕಾಲೇಜುಗಳಿಗೆ ರಜೆ ಯಾವಾಗ ಸಿಗುತ್ತದೆ ಎಂದು ನೋಡೋಣ ಬನ್ನಿ. ಮಹಾಶಿವರಾತ್ರಿ ಫೆಬ್ರವರಿ…

News

ಕಡಬ: ಹಾಡುಹಗಲೇ ಕೋಳಿ ಅಂಕಕ್ಕೆ ಪೊಲೀಸರ ದಾಳಿ, ಕೇಸು ದಾಖಲು

ಕಡಬ: ಬಂಟ್ರ ಗ್ರಾಮದ ಗಾನದ ಕೊಟ್ಯ ಎನ್ನುವಲ್ಲಿ ಹಗಲು ಹೊತ್ತಿನಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಅಡ್ಡೆಯ ಮೇಲೆ ಕಡಬ ಪೊಲೀಸರು ದಾಳಿ ಮಾಡಿದ್ದು, ಕಾನೂನು ಬಾಹಿರವಾಗಿ ಹಣವನ್ನು ಪಣಕ್ಕಿಟ್ಟು ಜೂಜಾಡ ಮಾಡುತ್ತಿದ್ದವರು ಪೊಲೀಸರನ್ನು ಕಂಡ ಕೂಡಲೇ ಸ್ಥಳದಿಂದ…

News

ಇನ್ಶೂರೆನ್ಸ್‌ ಹೆಸರಲ್ಲಿ ಪುತ್ತೂರಿನ ವ್ಯಕ್ತಿಗೆ ಲಕ್ಷಾಂತರ ರೂ ವಂಚನೆ!

ಮಂಗಳೂರು: ಇನ್ಶೂರೆನ್ಸ್‌ ಮಾಡಿಸಿಕೊಡುವುದಾಗಿ ನಂಬಿಸಿ ಕ್ರೆಡಿಟ್‌ ಕಾರ್ಡ್‌ ಮಾಹಿತಿ ಹಾಗೂ ಒಟಿಪಿ ಪಡೆದು ಲಕ್ಷಾಂತರ ರೂ. ದೋಚಿದ್ದ ವಂಚಕನೊಬ್ಬನನ್ನು ದಕ್ಷಿಣ ಕನ್ನಡ ಜಿಲ್ಲ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯ ಅಧಿಕಾರಿಗಳು ಬಂಧನ ಮಾಡಿದ್ದಾರೆ. ಏನಿದು ಪ್ರಕರಣ: ಪುತ್ತೂರು ನಿವಾಸಿ…

Accident

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ: 7 ಜನ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ನಡೆದಿದ್ದು, ಈ ದುರ್ಘಟನೆಯಲ್ಲಿ ಏಳು ಜನರು ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ನಡೆದಿದೆ. ಹೊಸಕೋಟೆ ದಾಬಸ್‌ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್‌, ಬೈಕ್‌ ಮತ್ತು…

News

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್‌ ಮತ್ತು ಟಿಪ್ಪರ್‌ ಚಾಲಕರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ಪಿಕಪ್‌ ಹಾಗೂ ಟಿಪ್ಪರ್‌ನಲ್ಲಿ ಶಾಲಾ ಮಕ್ಕಳನ್ನು ಅಧ್ಯಯನಕ್ಕೆ ಪ್ರವಾಸಕ್ಕೆ ಕರೆದುಕೊಂಡು ಹೋದ ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತು ಮಾಡಿರುವ ಬೆನ್ನಲ್ಲೇ ಈ ಪ್ರಕರಣ ಸಂಬಂಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಎರಡು…

News

Plane Crash: ಅಹ್ಮದಾಬಾದ್ ವಿಮಾನ ದುರಂತಕ್ಕೆ ಪೈಲಟ್‌ನ ‘ಉದ್ದೇಶಪೂರ್ವಕ ಕೃತ್ಯ’ವೇ ಕಾರಣ? ವರದಿ ಬಹಿರಂಗ!!

Plane Crash: ದೇಶದ ಭೀಕರ ವಿಮಾನ ದುರಂತಗಳಲ್ಲಿ ಒಂದಾದ ಅಹಮದಾಬಾದ್‌ ಏರ್‌ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ವಿಮಾನ ದುರಂತವು ತಾಂತ್ರಿಕ ದೋಷದಿಂದ ಸಂಭವಿಸಿದ್ದಲ್ಲ, ಬದಲಾಗಿ ಇದು ಒಬ್ಬರ ಉದ್ದೇಶಪೂರ್ವಕ ಕೃತ್ಯ ಎಂಬ ತೀರ್ಮಾನಕ್ಕೆ…

latest

Shakti Yojanae: ಆಧಾರ್ ತೋರಿಸಿ KSRTCಯಲ್ಲಿ ಫ್ರೀ ಪ್ರಯಾಣ ಮಾಡುವುದಕ್ಕೆ ಸರ್ಕಾರ ಬ್ರೇಕ್ – ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

Shakti Yojanae: ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಉಚಿತ ಬಸ್ ಪ್ರಯಾಣವನ್ನು ನೀಡುವ ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಅತ್ಯುತ್ತಮ ರೀತಿಯಲ್ಲಿ ಉಪಯೋಗಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಉಚಿತ ಪ್ರಯಾಣ ಮಾಡುತ್ತಾ ಹಲವಾರು ಪ್ರದೇಶಗಳನ್ನು ಸಂದರ್ಶಿಸುತ್ತಿದ್ದಾರೆ. ಆದರೆ ಇದೀಗ ರಾಜ್ಯ ಸರ್ಕಾರವು ಆಧಾರ್…

News

High Court : ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸದಿದ್ದರೆ ನೇರವಾಗಿ ನಮ್ಮಲ್ಲಿಗೆ ಬನ್ನಿ – ಕರ್ನಾಟಕ ಹೈಕೋರ್ಟ್

High Court : ದೂರು ನೀಡಲು ಪೊಲೀಸ್ ಠಾಣೆಗೆ ಹೋದ ಸಂದರ್ಭದಲ್ಲಿ ಕೆಲವೊಮ್ಮೆ ಪೊಲೀಸರು ಏನಾದರೂ ಸಬೂಬು ಹೇಳಿ ತಮ್ಮ ದೂರುಗಳನ್ನು ಸ್ವೀಕರಿಸುವುದಿಲ್ಲ. ಹೀಗೆ ನೀವೇನಾದರೂ ಪೊಲೀಸ್ ಠಾಣೆಗೆ ದೂರು ಸ್ವೀಕರಿಸಲು ಹೋದಾಗ ದೂರು ತಿರಸ್ಕೃತವಾದರೆ ನೇರವಾಗಿ ನಮ್ಮಲ್ಲಿಗೆ…

latest

RCB: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಆಡಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮತಿ

RCB: ಆರ್‌ಸಿಬಿ ಅಭಿಮಾನಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಿದೆ.  ಕಳೆದ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಸಂಭ್ರಮಾಚರಣೆ ದುರಂತದ ಕಾರಣ ಈ ವರ್ಷ…

News

Puducherry: ಪ್ರೇಮಿಗಳ ದಿನಕ್ಕೆ ಭರ್ಜರಿ ಆಫರ್ – ಒಂದು ಫುಲ್ ಬಾಟಲ್ ಖರೀದಿಸಿದರೆ ಮತ್ತೊಂದು ಫ್ರೀ

Puducherry: ಫೆಬ್ರವರಿ 14ರಂದು ಇಡೀ ಜಗತ್ತಿನಾದ್ಯಂತ ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತದೆ. ಆರಂಭದಲ್ಲಿ ಇದಕ್ಕೆ ತನ್ನದೇ ಆದ ಮಹತ್ವವಿದ್ದರೂ ಕೂಡ, ಇಂದಿನ ದಿನಗಳಲ್ಲಿ ಈ ಪ್ರೇಮಿಗಳ ದಿನ ತನ್ನ ಮಹತ್ವವನ್ನು ಕಳೆದುಕೊಳ್ಳುತ್ತಿದೆ. ಯುವ ಜನಾಂಗ ಆಧುನಿಕತೆಗೆ ತಮ್ಮನ್ನು ತೆರೆದುಕೊಂಡು ಮಾರ್ಡನ್…