ಮಂಗಳವಾರ, 27 ಅಕ್ಟೋಬರ್ 2026
Trending

ಫೆಬ್ರವರಿ 2026

News

ಮದುವೆಗೆ ಬಂದ ಅತಿಥಿಗಳಿಗೆ ಚಿನ್ನದ ಬಿಸ್ಕೆಟ್‌ ನೀಡಿದ ವಧುವಿನ ಸಹೋದರ: ವಿಡಿಯೋ ವೈರಲ್‌

ಮದುವೆಗೆ ಆಗಮಿಸಿದ ಅತಿಥಿಗಳಿಗೆ ವಧುವಿನ ಸಹೋದರ ಚಿನ್ನದ ಬಿಸ್ಕಟ್‌ ವಿತರಿಸಿದ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು, ಈ ವಿಷಯ ನಮಗೆ ಮೊದಲೇ ಗೊತ್ತಿದ್ದರೆ ನಾವು ಕೂಡಾ ಹೋಗಬಹುದಿತ್ತು ಎನ್ನುವ ಕಮೆಂಟ್‌ ಮಾಡುತ್ತಿದ್ದಾರೆ. ಸುಮಾರು…

News

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಪಿಕಪ್‌ ಮತ್ತು ಟಿಪ್ಪರ್‌ನಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಮುಖ್ಯೋಪಾಧ್ಯಾಯರು

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನ ಮಾಡಲು ತೆರೆದ ಪಿಕಪ್‌ ಮತ್ತು ಟಿಪ್ಪರ್‌ನಲ್ಲಿ ಕರೆದುಕೊಂಡು ಹೋದ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿದೆ. ಜೇನು ಕೃಷಿ ಅಧ್ಯಯನದ ಹೆಸರಿನಲ್ಲಿ ಸ್ಥಳೀಯ…

News

90 ವರ್ಷದ ವೃದ್ಧನಿಗೆ 100 ವರ್ಷಗಳ ನಂತರ ಮೆಚುರ್‌ ಆಗುವ ಇನ್ಯುರೆನ್ಸ್‌ ಮಾರಾಟ ಮಾಡಿದ ಕೆನರಾ ಬ್ಯಾಂಕ್‌!

ಮಹಾರಾಷ್ಟ್ರದ ನಾಗ್ಪುರದಲ್ಲಿ 90 ವರ್ಷದ ವ್ಯಕ್ತಿಯೊಬ್ಬರಿಗೆ ವಾರ್ಷಿಕ 2 ಲಕ್ಷ ರೂ. ಪ್ರೀಮಿಯಂ ಹೊಂದಿರುವ ಜೀವ ವಿಮಾ ಪಾಲಿಸಿಯನ್ನು ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರೊಬ್ಬರು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಬ್ಯಾಂಕ್ ನೇತೃತ್ವದ ವಿಮಾ ಮಾರಾಟದಲ್ಲಿ ತಪ್ಪು…

Interesting

Bore Point: ತೆಂಗಿನಕಾಯಿ ಹಿಡಿದರೆ ನೀರು ಸಿಗುತ್ತಾ? ಈ ಬಗ್ಗೆ ಸೈನ್ಸ್ ಹೇಳೋದೇನು?

Bore Point: ಭಾರತ ಕೃಷಿ ಪ್ರಧಾನವಾದ ರಾಷ್ಟ್ರ. ಭಾರತದಲ್ಲಿ ಅನೇಕ ಕುಟುಂಬಗಳು ಕೃಷಿಯನ್ನು ನಂಬಿ ಬದುಕುತ್ತಿವೆ. ಕೃಷಿ ಮಾಡಲು ಮುಖ್ಯವಾಗಿ ಬೇಕಾಗಿರುವಂಥದ್ದು ನೀರು. ಆದರೆ ಭಾರತದ ಅನೇಕ ಕಡೆಗಳಲ್ಲಿ ನೀರಿನ ಸೌಲಭ್ಯವಿಲ್ಲ. ಹೀಗಾಗಿ ರೈತರು ಬೋರ್ವೆಲ್ ಗಳನ್ನು ಕೊರೆಸಿ…

Karnataka State Politics Updates

Jameer Ahammad : 2028 ರ ವರೆಗೆ ಸಿದ್ದರಾಮಯ್ಯನೇ ಸಿಎಂ, ಆಮೇಲೆ ಬೀದಿ ದಾಸಯ್ಯನ ಮಾಡಿದ್ರು ನಾವು ಒಪ್ಪುತ್ತೇವೆ- ಜಮೀರ್ ಹೇಳಿಕೆ

Jameer Ahammad: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ವಿಚಾರ ಬ್ರೇಕ್ ಇಲ್ಲದ ಚರ್ಚೆಯಾಗಿ ಮಾರ್ಪಟ್ಟಿದೆ. ದಿನದಿಂದ ದಿನಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಈ ವಿಚಾರವಾಗಿ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ. ಇದೀಗ ಡಿಕೆ ಶಿವಕುಮಾರ್ ಅವರು…

News

High Court : ‌ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಪ್ರಕರಣ ಕ್ಲೋಸ್ ಮಾಡಬಾರದು- ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

High Court : ಕೋಮು ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಇರುವ ಪ್ರಕರಣವನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದು ಎಂಬುದಾಗಿ ಕರ್ನಾಟಕ ಸರ್ಕಾರವು ಹೈಕೋರ್ಟ್ ನಲ್ಲಿ ಪ್ರತಿಪಾದನೆ ಮಾಡಿದೆ. ಕೋಮು ದ್ವೇಷದ ಮಾತುಗಳನ್ನಾಡಿದ ಸಂಬಂಧ…

Interesting

RBI: ನೋಟುಗಳಲ್ಲಿನ ಗಾಂಧಿ ಫೋಟೋ ಬದಲಾವಣೆ ವಿಚಾರ – RBI ನಿಯಮವೇನು?

RBI: ಭಾರತದಲ್ಲಿ ಚಲಾವಣೆಯಲ್ಲಿರುವ ನೋಟುಗಳ ಮೇಲೆ ಇರುವ ಗಾಂಧಿ ಫೋಟೋವನ್ನು ಬದಲಾವಣೆ ಮಾಡಬೇಕು ಎಂಬ ಚರ್ಚೆ ಆಗಾಗ ದೇಶದಲ್ಲಿ ಉದ್ಭವ ಗೊಳ್ಳುತ್ತದೆ. ಇದೀಗ ಈ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಆದರೆ ಇದಕ್ಕೆ ಸಂಬಂಧಿಸಿದಂತೆ ಆರ್‌ಬಿಐ ನಿಯಮಗಳು ಏನು…

Entertainment

Toxic ಚಿತ್ರದ ವಿರುದ್ಧ ಸಿಡಿದೆದ್ದ ಕ್ರೈಸ್ತ ಒಕ್ಕೂಟ!!

Toxic : ಟಾಕ್ಸಿಕ್ ಸಿನಿಮಾದ ಟೀಸರ್ ರಿಲೀಸ್ ಆಗಿ ಇಡೀ ಭಾರತೀಯ ಚಿತ್ರರಂಗವನ್ನೇ ಅಲುಗಾಡಿಸಿ ಬಿಟ್ಟಿದೆ. ಇದೇ ಮೊದಲ ಬಾರಿಗೆ ಹಿಂದೆಂದೂ ಕಾಣಿಸದ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಂಡಿದ್ದಾರೆ. ನಟ ಯಶ್‌ ಪಾತ್ರವನ್ನು ಪರಿಚಯಿಸಿರುವ 2.51 ನಿಮಿಷಗಳ…

Crime

ಸುರತ್ಕಲ್‌: ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಪರಾರಿ: ವಿದೇಶದಿಂದ ಬಂದ ತಂದೆ, ಪೋಷಕರು ಹೇಳಿದ್ದೇನು?

ಮಂಗಳೂರು: ಸುರತ್ಕಲ್‌ ಬಳಿಯ ಮುಕ್ಕದಾ ಕಾಲೇಜ್‌ನಲ್ಲಿ ಓದುತ್ತಿರುವ ಕ್ರಿಮಿನಾಲಜಿ ಪದವಿ ವಿದ್ಯಾರ್ಥಿನಿ ವೈಶಾಲಿ ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯವರಾಗಿದ್ದು, ಈಕೆ ಮೊಹಮ್ಮದ್‌ ವಿದ್ಲಾಜ್‌ ಪಿ.ಹೆಚ್‌ ಎನ್ನುವಾತನನ್ನು ಮದುವೆಯಾಗಿರುವ ಘಟನೆ ನಡೆದಿದೆ. ಕೇರಳದ ವಯನಾಡಿನ ಮೂಲದವರಾದ ಈತ ಸುರತ್ಕಲ್‌ನ ಜ್ಯುವೆಲ್ಲರಿ…

Accident

ತೆಕ್ಕಾರು: ಪಿಕಪ್‌ ವಾಹನ ಪಲ್ಟಿ, ಚಾಲಕ ಸಾವು

ತೆಕ್ಕಾರು: ಇಲ್ಲಿಯ ಕನರಾಜೆ ಎಂಬಲ್ಲಿ ಪಿಕಪ್‌ ವಾಹನವೊಂದು ಪಲ್ಟಿಯಾಗಿದ್ದು, ಪರಿಣಾಮ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಈ ಘಟನೆ ಇಂದು ಪೆ.11 ರಂದು ನಡೆದಿದೆ. ಸೆಂಟ್ರಿಂಗ್‌ ಕೆಲಸದ ಸಾಮಾಗ್ರಿಗಳನ್ನು ಪಿಕಪ್‌ ವಾಹನದಲ್ಲಿ ಸಾಗಿಸಲಾಗುತ್ತಿದ್ದು, ಈ ಸಂದರ್ಭ ಮೇಲ್ಭಾಗದ ರಸ್ತೆಯಿಂದ…