ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ; ಕೋರ್ಟ್‌ನಿಂದ ಶಿಕ್ಷೆ ಪ್ರಕಟ
ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯವು ಆರೋಪಿಗೆ ದಂಡ ಪಾವತಿಸಲು ಆದೇಶ ನೀಡಿರುವ ಘಟನೆ ನಡೆದಿದೆ. ಪ್ರಕರಣ ವಿವರ: ಪ್ರವೀಣ್ ಭಂಡಾರಿ ಬಿನ್ ಭಂಡಾರಿ ಅವರು ಬೆಳ್ತಂಗಡಿಯ ರಾಜ್ಯ ಸರಕಾರಿ ಅಧಿಕಾರಿಗಳ ವಿವಿದ್ದೊದ್ದೇಶ…










