ಮಂಗಳವಾರ, 27 ಅಕ್ಟೋಬರ್ 2026
Trending

ಫೆಬ್ರವರಿ 2026

News

Dharmasthala: ಧರ್ಮಸ್ಥಳದಲ್ಲಿ ರೂಮ್ ಬುಕ್ ಮಾಡೋರಿಗೆ ಮಹತ್ವದ ಮಾಹಿತಿ!!

Dharmasthala: ನಾಡಿನ ಪ್ರಸಿದ್ಧ ಧಾರ್ಮಿಕ ತಡವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆಯುತ್ತಾರೆ. ಹೀಗೆ ದರ್ಶನಕ್ಕೆ ದೂರದರಿಂದ ಬರುವ ಭಕ್ತಾದಿಗಳು ತಂಗಲು ಅಲ್ಲಿ ಇರುವ ರೂಮುಗಳ ವ್ಯವಸ್ಥೆಯನ್ನು ಮಾಡಿಕೊಳ್ಳುತ್ತಾರೆ. ಆದರೆ…

Crime

ವಿಜಯಲಕ್ಷ್ಮಿಗೆ ನಿಂದನೆ ಕೇಸ್‌: ಚಾರ್ಜ್‌ಶೀಟ್‌ ಸಲ್ಲಿಸಲು ಮುಂದಾದ ಪೊಲೀಸರು

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಮತ್ತು ಅವಮಾನಕಾರಿ ಕಾಮೆಂಟ್‌ ಪ್ರಕರಣಕ್ಕೆ ಕುರಿತಂತೆ ಸೈಬರ್‌ ಕ್ರೈಂ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಕೆಗೆ ಸಿದ್ಧತೆ ಮಾಡುತ್ತಿದ್ದಾರೆ. ಈಗಾಗಲೇ ಈ ಪ್ರಕರಣದಲ್ಲಿ ಆರು ಆರೋಪಿಗಳನ್ನು ಬಂಧನ ಮಾಡಿರುವ ಪೊಲೀಸರು…

Entertainment

ಬಿಗ್‌ಬಾಸ್‌ ರನ್ನರಪ್‌ ತುಳುನಾಡಿನ ಹೆಣ್ಣು ರಕ್ಷಿತಾ ಶೆಟ್ಟಿಯಿಂದ ಬೆಂಗಳೂರಿಗರಿಗೆ ಒಂದು ಪ್ರಶ್ನೆ! ಉತ್ತರ ನೀಡುವಿರಾ?

ಬಿಗ್‌ಬಾಸ್‌ ಕನ್ನಡ ಸೀಸನ್‌ 12 ರಲ್ಲಿ ರಕ್ಷಿತಾ ಶೆಟ್ಟಿ ತಮ್ಮ ಬ್ರೋಕನ್‌ ಕನ್ನಡದಿಂದಲೇ ನೋಡುಗರನ್ನು ತಮ್ಮ ಕಡೆಗೆ ಸೆಳೆದ ವ್ಯಕ್ತಿ. ಇದೀಗ ಬಿಗ್‌ಬಾಸ್‌ ಮುಗಿದಿದ್ದು, ಬೆಂಗಳೂರಿನ ಜನತೆಗೆ ರಕ್ಷಿತಾ ಶೆಟ್ಟಿ ಪ್ರಶ್ನೆಯೊಂದನ್ನು ಕೇಳಿದ್ದಾರೆ. ವಿವಿಧ ಕಾರ್ಯಕ್ರಮಗಳಿಗೆ ರಕ್ಷಿತಾ ಭೇಟಿ…

Crime

ಬೆಳ್ತಂಗಡಿ: ಅಪಹರಣ ಕಥೆಕಟ್ಟಿದ ಯವತಿ, ಅಷ್ಟಕ್ಕೂ ಕಾರಣವೇನು?

ಮಂಗಳೂರು: ಬೆಳ್ತಂಗಡಿಯಲ್ಲಿ ನಿನ್ನೆ ನಡೆದ ಕಾಲೇಜು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ತನಿಖೆಯಲ್ಲಿ ಮಹತ್ವದ ಮಾಹಿತಿ ಲಭ್ಯವಾಗಿರುವ ಕುರಿತು ವರದಿಯಾಗಿದೆ. ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್‌ನಲ್ಲಿ ಗೀರಿ ಅಪಹರಣದ ಕಥೆ ಕಟ್ಟಿದ್ದಾಳೆಂದು ಪೊಲೀಸ್‌ ತನಿಖೆಯಲ್ಲಿ ತಿಳಿದು ಬಂದಿದೆ.…

News

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌ ಪ್ರಕರಣಕ್ಕೆ ರೋಚಕ ತಿರುವು

ಮಂಗಳೂರು: ಬೆಳ್ತಂಗಡಿಯಲ್ಲಿ ನಿನ್ನೆ ನಡೆದ ಕಾಲೇಜು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ತನಿಖೆಯಲ್ಲಿ ಇದು ತನ್ನ ಅಪಹರಣದ ಕಟ್ಟುಕಥೆ ಕಟ್ಟಿರುವ ಮಾಹಿತಿ ತಿಳಿದುಬಂದಿದೆ. ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್‌ನಲ್ಲಿ ಗೀರಿ ಅಪಹರಣದ ಕಥೆ ಕಟ್ಟಿದ್ದಾಳೆಂದು ಪೊಲೀಸ್‌ ತನಿಖೆಯಲ್ಲಿ…

Karnataka State Politics Updates

Karnataka: ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರು 134, ಆದ್ರೆ ಸಚಿವರು 149 !!

Karnataka: ಕರ್ನಾಟಕದಲ್ಲಿ ಇರುವ ಕಾಂಗ್ರೆಸ್ ಶಾಸಕರು 134. ಆದರೆ ರಾಜ್ಯದಲ್ಲಿ 149 ಜನ ಸಚಿವರು ಇದ್ದಾರೆ ಎಂದರೆ ನೀವು ನಂಬುತ್ತೀರಾ. ನಂಬಲೇಬೇಕು ಯಾಕೆಂದರೆ ನಮ್ಮ ಘನತವೆತ್ತರ ರಾಜ್ಯ ಸರ್ಕಾರ ಈ ರೀತಿಯ ಹೊಸ ಸಂಪ್ರದಾಯವನ್ನು ಶುರು ಮಾಡಿದೆ.  ಯಸ್,…

Crime

ಕಮಲಾಕರ್‌ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌? ಬಿಗ್‌ ಟ್ವಿಸ್ಟ್

ಕಾರವಾರ: ಸಿದ್ಧಾಪುರದ ವಸಂತ ನಾಯ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೊಸ ಟ್ವಿಸ್ಟ್‌ ದೊರಕಿದ್ದು, ಸುಚಿತ್ರಾ ಕಮಲಾಕರ ಭಟ್‌ಗೆ ಹನಿಟ್ರ್ಯಾಪ್‌ ಮಾಡಿ ಬೆದರಿಕೆ ಹಾಕಿದ್ದಾಳೆ ಎಂದು ಸುಚಿತ್ರಾ ಪತಿ ಮಹೇಶ್‌ ನಾಯ್ಕ ಗಂಭೀರ ಆರೋಪ ಮಾಡಿದ್ದಾರೆ. ಆರೋಪಿ ಸುಚಿತ್ರಾ, ಜ್ಯೋತಿಷಿ…

News

ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಆಡಲು ಪಾಕಿಸ್ತಾನ ಸಿದ್ಧ, ಈ ಷರತ್ತುಗಳನ್ನು ಪೂರೈಸಿದರೆ ಮಾತ್ರ!

ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ಕೆಲ ಷರತ್ತುಗಳನ್ನು ಹಾಕಿದೆ. ಇದರಲ್ಲಿ ಕೆಲವು ಬೇಡಿಕೆಗಳನ್ನು ಐಸಿಸಿ ತಿರಸ್ಕರಿಸಿದೆ. ಐಸಿಸಿ ಅಡಿಯಲ್ಲಿ ಬರದ ವಿಷಯಗಳ ಕುರಿತು ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ…

News

ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್ ಮತ್ತು ಅದ್ನಾನ್ ಸಮಿ ಭೇಟಿಗೆ ತೀವ್ರ ಆಕ್ರೋಶ, ಕಾಂಗ್ರೆಸ್ ಟೀಕೆ

ಆರ್‌ಎಸ್‌ಎಸ್ ಶತಾಬ್ದಿ ವರ್ಷದ ನಿಮಿತ್ತ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಾಯಕ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅದ್ನಾನ್ ಸಾಮಿ ಭಾಗವಹಿಸಿದ್ದು, ಕಾಂಗ್ರೆಸ್ ಟೀಕಿಸಿದ್ದು ರಾಜಕೀಯ ಜಗಳಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ಕಾಂಗ್ರೆಸ್ ಸೋಮವಾರ ಸಭೆಯನ್ನು ಟೀಕಿಸಿ, ಅದು ರಾಷ್ಟ್ರವಿರೋಧಿ ಎಂದು…

Accident

ಒಮಾನ್‌ನಲ್ಲಿ ಭೀಕರ ಅಪಘಾತ: ಕಾಪು ಉಚ್ಚಿಲ ನಿವಾಸಿ ಸಾವು

ಉಡುಪಿ: ಓಮನ್‌ ದೇಶದ ಉತ್ತರ ಅಲ್‌ ಬಟಿನಾ ಗವರ್ನರೇಟ್‌ನ ಲಿವಾ ವಿಲಾಯತ್‌ ಎಂಬಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಉಡುಪಿ ಮೂಲದ ಯುವಕ ಮೃತಪಟ್ಟ ಘಟನೆ ನಡೆದಿದೆ. ಈ ಘಟನೆಯಲ್ಲಿ ಕಾಪು ಉಚ್ಚಿಲ ಸಮೀಪದ ಕಲತ್ತೂರು ನಿವಾಸಿ ಚೇತನ್‌…