ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2026

News

Udupi: ‘ವಂದೇ ಭಾರತ್ ರೈಲು’ ಮಂಗಳೂರು ನಗರ ಪ್ರವೇಶಕ್ಕೆ ವಿರೋಧ !!

Udupi: ಬೆಂಗಳೂರು ಮತ್ತು ಮಡಗಾಂವ್ ನಡುವೆ ಸಂಚರಿಸಲಿರುವ ‘ವಂದೇ ಭಾರತ್ ಎಕ್ಸ್‌ಪ್ರೆಸ್‌’ ರೈಲು ಮಂಗಳೂರು ನಗರದ ಒಳಭಾಗಕ್ಕೆ (ಮಂಗಳೂರು ಸೆಂಟ್ರಲ್) ಪ್ರವೇಶಿಸಬಾರದು ಎಂದು ಕೊಂಕಣ ರೈಲ್ವೆ ಸಲಹಾ ಸಮಿತಿ ಸದಸ್ಯ ಗಣೇಶ್ ಪುತ್ರನ್ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ,…

Crime

ಬಾಲಕಿ ಜೊತೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ಇಂದು ವಿಚಾರಣೆಗೆ ಹಾಜರಾಗೋ ಸಾಧ್ಯತೆ

ಕಲಬುರಗಿ/ಯಾದಗಿರಿ: ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ಮಾಡಿರುವ ಆರೋಪದ ಮೇಲೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದೆ. ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದ್ದು, ಇಂದು (ಫೆ.27) ಮುತ್ಯಾ ಸೇರಿ ಸಂತ್ರಸ್ತೆ ಹಾಗೂ ಪೋಷಕರ…

Education

ನಾಳೆಯಿಂದ ರಾಜ್ಯದ್ಯಂತ ʼದ್ವಿತೀಯ ಪಿಯುಸಿʼ ಪರೀಕ್ಷೆ ಆರಂಭ: ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ (ಫೆ.28) ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭಗೊಳ್ಳಲಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಜ್ಯಾದ್ಯಂತ ಒಟ್ಟು 1,217 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪಾರದರ್ಶಕತೆಗಾಗಿ ಸಿಸಿಟಿವಿ ಮತ್ತು ವೆಬ್‌ಕಾಸ್ಟಿಂಗ್‌…

Crime

ಗರ್ಭಣಿ ಗೆಳತಿಗೆ ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಕೊಲೆಗೆ ಯತ್ನ, ಕಾಡಿನಲ್ಲಿ ಬಿಟ್ಟು ಬಂದ ಪ್ರಿಯಕರ

ಜಾರ್ಖಂಡ್‌: ಆತನಿಗಾಗಿ ತನ್ನ ಹೆತ್ತವರನ್ನೇ ಬಿಟ್ಟು ಬಂದಿದ್ದ ಮಹಿಳೆಯನ್ನು ಗರ್ಭಿಣಿ ಮಾಡಿ ನಂತರ ಆತನೇ ಆಕೆಯ ಕೊ*ಲೆ ಗೆ ಯತ್ನ ಮಾಡಿರುವ ಅಮಾನವೀಯ ಘಟನೆಯೊಂದು ಜಾರ್ಖಂಡ್‌ನಲ್ಲಿ ನಡೆದಿದೆ. ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಗರ್ಭಿಣಿ ಪ್ರೇಯಸಿಯನ್ನು ಕೊಲೆ ಮಾಡಲು ವ್ಯಕ್ತಿ…

News

9 ರೂ. 34 ಪೈಸೆ ಸಾಲ ಪಾವತಿಗೆ ಬ್ಯಾಂಕ್‌ ಸೂಚನೆ: 10 ರೂ. ಕಟ್ಟಿ 66 ಪೈಸೆ ವಾಪಸು ಕೊಡಿ ಎಂದು ಹಠ ಹಿಡಿದ ಗ್ರಾಹಕ

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬ್ಯಾಂಕೊಂದು ಗ್ರಾಹಕನ ಬಳಿ 9 ರೂ 34 ಪೈಸೆ ಸಾಲ ಕಟ್ಟಿಸಿಕೊಂಡ ಘಟನೆ ನಡೆದಿದ್ದು, ಇದಕ್ಕೆ ಗ್ರಾಹಕ 10 ರೂ. ಪಾವತಿ ಮಾಡಿ 66 ಪೈಸೆ ವಾಪಸ್‌ ಕೊಡಿ ಎಂದು ಪಟ್ಟು ಹಿಡಿದ…

Jobs

Requirement: ಒಳ ಮೀಸಲಾತಿ ಜಾರಿ- 30 ದಿನದಲ್ಲಿ 56,432 ಹುದ್ದೆ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಚಾಲನೆ

Requirement : ಸರ್ಕಾರವು ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ)ವಿಧೇಯಕ’ಕ್ಕೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಈ ಬೆನ್ನಲ್ಲೇ ಸರ್ಕಾರ 56, 432 ಹುದ್ದೆಗಳಿಗೆ  ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.…

News

Gadaga: ದಲಿತರಿಗೆ ಹೇರ್ ಕಟ್ ಮಾಡಲು ನಿರಾಕರಣೆ – ಗದಗದಲ್ಲಿ ಸರ್ಕಾರದಿಂದಲೇ ಕಟ್ಟಿಂಗ್ ಶಾಪ್ ಪ್ರಾರಂಭ

Gadaga: ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿದ ಹಿನ್ನೆಲೆಯಲ್ಲಿ, ಸರ್ಕಾರವೇ ಮುಂದೆ ನಿಂತು ಗ್ರಾಮದಲ್ಲಿ ಹೊಸದಾಗಿ ಕ್ಷೌರದ ಅಂಗಡಿಯನ್ನು ಪ್ರಾರಂಭಿಸಿದ ಅಪರೂಪದ ಘಟನೆ ಗದಗದಲ್ಲಿ ನಡೆದಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿಂಗಟಾಲೂರು ಗ್ರಾಮದಲ್ಲಿ…

News

Governor : SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರಿಂದ ಅಂಕಿತ !!

Governor : ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನದಲ್ಲಿ ಗಲಾಟೆ-ಗದ್ದಲಗಳ ನಡುವೆ, ಚರ್ಚೆ ಇಲ್ಲದೆ ರಾಜ್ಯ ಸರ್ಕಾರವು ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ)ವಿಧೇಯಕ’ಕ್ಕೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.…

Karnataka State Politics Updates

CM Siddaramiah : ಉರ್ದು ಭಾಷೆಯಲ್ಲಿ ಸರ್ಕಾರದ ಜಾಹಿರಾತು – ಕೊನೆಗೂ ಮೌನ ಮುರಿದ ಸಿದ್ದರಾಮಯ್ಯ

CM Siddaramiah : ಉರ್ದು ಭಾಷೆಯಲ್ಲಿ ಸರ್ಕಾರದ  ಜಾಹಿರಾತನ್ನು ಮುದ್ರಿಸಿರುವ ವಿಚಾರ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಕನ್ನಡ ಪರ ಸಂಘಟನೆಗಳು ಈ ಬಗ್ಗೆ ಬಾರಿ ಆಕ್ರೋಶವನ್ನು ವ್ಯಕ್ತಪಡಿಸಿದ್ದವು. ಇದೀಗ ಈ ಬಗ್ಗೆ ಸಿದ್ದರಾಮಯ್ಯ ಅವರ ಮೌನ ಮರಿದಿದ್ದಾರೆ. ಯಸ್,…

News

Mangaluru : ಮಂಗಳೂರಲ್ಲಿ ನೈತಿಕ ಪೊಲೀಸ್‌ಗಿರಿ- ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ, ಅಪ್ಪ-ಮಗ ಅರೆಸ್ಟ್

Mangaluru : ಮಂಗಳೂರಿನಲ್ಲಿ ಬಹಳ ಸಮಯದ ಬಳಿಕ ನೈತಿಕ ಪೊಲೀಸ್‌ಗಿರಿ (Moral Policing) ಪ್ರಕರಣ ಬೆಳಕಿಗೆ ಬಂದಿದ್ದು, ರೈಲ್ವೆ ಹಳಿಯಲ್ಲಿ ಕುಳಿತಿದ್ದ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಘಟನೆ ನಡೆದಿದೆ. …