ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಪದವಿ ಪ್ರದಾನ, ರ‍್ಯಾಂಕ್ ವಿಜೇತರ ಅಭಿನಂದನೆ
ಉಜಿರೆ: ಯಾವುದೇ ಕ್ಷೇತ್ರದಲ್ಲಿ ಉನ್ನತ ಸೇವೆ, ಸಾಧನೆ ಮಾಡಬೇಕಾದರೆ ಪ್ರತಿಯೊಬ್ಬರಲ್ಲಿಯೂ ಶಿಕ್ಷಣದ ಜೊತೆಗೆ ವಿಶೇಷ ಕೌಶಲ ಅನಿವಾರ್ಯವಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ (೨೦೨೫-೨೦೨೬) ರಾಜ್ಯಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಮಧ್ಯೆ ಈಗಾಗಲೇ ಮಾಡಿಕೊಂಡ ಒಪ್ಪಂದದಂತೆ “ದೀಪಿಕಾ” ಕಾರ್ಯಕ್ರಮದಡಿಯಲ್ಲಿ…










