ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸರ್ವ ಸದಸ್ಯರಿಗೆ ಗೌರವಾರ್ಪಣೆ
ಮಚ್ಚಿನ: ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರಿಗೆ ಸರ್ವ ಸದಸ್ಯರಿಗೆ ಗೌರವಾರ್ಪಣೆ 2025-26ನೇ ಸಾಲಿನಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರಿಗೆ ಗ್ರಾಮ ಪಂಚಾಯತಿಯಿಂದ ಬೀಳ್ಕೊಡಲಾಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್. ಸಿಬ್ಬಂದಿಗಳಾದ ವಾಸ್ತಳ. ಕವಿತಾ.…










