ಸಂಭೋಳ್ಯದ ಬಾಲಕನ ನಿಗೂಢ ಸಾವಿನ ಪ್ರಕರಣ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ-ಪೊಲೀಸ್ ಇಲಾಖೆ
ಬೆಳ್ತಂಗಡಿ: ಜ. 14ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಓಡಿಲ್ನಾಳ ಗ್ರಾಮದ ಸಂಬೋಳ್ಯದ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದಂತೆ ಮೃತ್ಯುವಿನ ಕಾರಣ ಮುಳುಗು ಆಗಿದೆ. ಆದರೆ ತಲೆಯಲ್ಲಿದ್ದ ಗಾಯದಿಂದ ಸಂಶಯ ಉಂಟಾದ…










