ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2026

News

MP: SSLC ಪರೀಕ್ಷೆ ಬರೆಯುವಾಗ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ!!

MP: 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗಣಿತ ಪರೀಕ್ಷೆ(Board Exam) ಬರೆಯುತ್ತಿದ್ದಾಗಲೇ ಪರೀಕ್ಷಾ ಕೇಂದ್ರವೊಂದರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಆಶ್ಚರ್ಯಕರ ಘಟನೆ ನಡೆದಿದೆ. ಈ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಪಿತಾಂಬುರ ಸೆಕ್ಟರ್-1 ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ…

News

Mallikarjuna Muthya : ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ ಕೇಸ್ ಗೆ ಬಿಗ್ ಟ್ವಿಸ್ಟ್ – ‘ಮಲ್ಲಿಕಾರ್ಜುನ ಮುತ್ಯಾ ನಮಗೆ ದೇವರು’ ಎಂದು ಕಣ್ಣೀರಿಟ್ಟ ಬಾಲಕಿ ಪೋಷಕರು!

Mallikarjuna Mutya: ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ತೋರಿದ ಆರೋಪದಡಿ ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲಿಯೂ ಅಪಾರಭಕ್ತರನ್ನು ಹೊಂದಿರುವ ಶಹಪುರ ತಾಲೂಕಿನ ಮಹಲ್ ರೋಜಾದ ಸ್ವಾಮೀಜಿ ಮಲ್ಲಿಕಾರ್ಜುನ ಮುತ್ಯಾ ವಿರುದ್ದ 75(2) ಬಿಎನ್‌ಎಸ್‌ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.…

latest

Puttur: ಕಾನೂನು ಉಲ್ಲಂಘನೆ ಹಿನ್ನಲೆ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಅಮಾನತು – ಉನ್ನತ ಶಿಕ್ಷಣ ಇಲಾಖೆ ಆದೇಶ

Putturu : ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತುಗೊಳಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕೆಲವು ದಿನಗಳ ಹಿಂದೆ ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರು ರಸ್ತೆಗೆ…

latest

Kodi Shri : ದರ್ಶನ್​ ಭವಿಷ್ಯದ ಬಗ್ಗೆ ಕೋಡಿಶ್ರೀ ಸ್ಫೋಟಕ ಹೇಳಿಕೆ

Kodi Shri : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರು ನಗರದ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಟ ದರ್ಶನ್‌ಗೆ ಯಾವಾಗ ಜೈಲು ವಾಸದಿಂದ ಮುಕ್ತಿ ಸಿಗುತ್ತದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಈ…

News

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ ಬಿ.ಆರ್ಕ್ ಫಲಿತಾಂಶ ಪ್ರಕಟವಾಗಿದ್ದು, ಎಕ್ಸೆಲ್ ನ ಸುಪ್ರೀತ್ ಮಂಜುನಾಥ್ ಬಡಿಗೇರ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. 98.5567 ಪರ್ಸೆಂಟೈಲ್ ಪಡೆದಿದ್ದು, ಡ್ರಾಯಿಂಗ್ ನಲ್ಲಿ99.94 ಪಡೆದಿದ್ದಾರೆ. ಸುನೈನಾ 98.1738 ಪರ್ಸಂಟೈಲ್…

News

Belthangady : ‘ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಮುಂಬೈ’ ಬೆಳ್ತಂಗಡಿ ಕಚೇರಿ ಆರಂಭ – ಮಾ. 2 ರಂದು ಉದ್ಘಾಟನೆ

Belthangady : ಭಾರತ್ ಕೋ- ಆಪರೇಟಿವ್ ಬ್ಯಾಂಕ್ ಮುಂಬೈನ ಬೆಳ್ತಂಗಡಿ ಕಚೇರಿಯನ್ನು ಇದೇ ಮಾರ್ಚ್ 2ನೇ ತಾರೀಖಿನಂದು ಕೇಂದ್ರ ಬ್ಯಾಂಕಿನ ಅಧ್ಯಕ್ಷರು, ಉಪಾಧ್ಯಕ್ಷರು ಉದ್ಘಾಟನೆ ಮಾಡಲಿದ್ದಾರೆ. ಇದುವರೆಗೆ ಉಜಿರೆ ಬೆಳಾಲು ತಿರುವು ರಸ್ತೆಯ ಬಳಿ ಇದ್ದ ಕಚೇರಿ ಇದೀಗ…

News

Ujire: ಉಜಿರೆ ಜನಾರ್ದನ ಸ್ವಾಮಿ ಬ್ರಹ್ಮಕಲಥೋತ್ಸವ -ಆಡಳಿತ ಮೋಕೆಸ್ತರ ಶರತ್ ಕೃಷ್ಣ ಪಡ್ವೆಟ್ನಾಯರಿಂದ ‘ನಮ್ಮೂರ ದೇವರು’ ಭಕ್ತಿ ಗೀತೆ ಲೋಕಾರ್ಪಣೆ

Ujire: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ದಿನಗಡನೆ ಆರಂಭವಾಗಿದ್ದು ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಬ್ರಹ್ಮಕಲಶಕ್ಕೆ ಈಗಾಗಲೇ ಭರದಿಂದ ತಯಾರಿಗಳು ನಡೆದಿದ್ದು, ಉಜಿರೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಈಗ ಜನರ ಕಷ್ಟಗಳಿಗೆ ಮರುಗುವ ಉಜರೆಯ ಶ್ರೀ ಜನಾರ್ದನ ಸ್ವಾಮಿ…

Karnataka State Politics Updates

CM Siddaramiah : ಇಂತಹ ಶಾಸಕರಿಗೆ ಸಚಿವ ಸ್ಥಾನ ನೀಡುವುದಿಲ್ಲ – ಸಿದ್ದರಾಮಯ್ಯ ಘೋಷಣೆ

CM Siddaramiah :ರಾಜ್ಯದಲ್ಲಿ ಶಾಸಕರು ಸಚಿವ ಸ್ಥಾನದ ಮೇಲೆ ಲಾಭಿ ನಡೆಸುತ್ತಿರುವ ವಿಚಾರ ಹೈಕಮಾಂಡ್ ಅಂಗಳದವರೆಗೆ ತಲುಪಿದೆ. ಸಚಿವ ಸಂಪುಟವನ್ನು ಪುನರ್ ರಚಿಸಿ ತಮಗೂ ಅವಕಾಶ ಮಾಡಿಕೊಡಬೇಕೆಂದು ಶಾಸಕರು ಬೇಡಿಕೆ ಇಟ್ಟಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು…

News

Dharmasthala : ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನದ ಸಮಯ ಬದಲಾವಣೆ!!

Dharmasthala : ಬರುವ ಮಂಗಳವಾರ ಅಂದರೆ ಮಾರ್ಚ್ 3ರಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ನಾಡಿನ ಪುಣ್ಯ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ. …

latest

Mallikarjuna Mutya: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ – ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ FIR

Mallikarjuna Mutya: ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ತೋರಿದ ಆರೋಪದಡಿ ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲಿಯೂ ಅಪಾರಭಕ್ತರನ್ನು ಹೊಂದಿರುವ ಶಹಪುರ ತಾಲೂಕಿನ ಮಹಲ್ ರೋಜಾದ ಸ್ವಾಮೀಜಿ ಮಲ್ಲಿಕಾರ್ಜುನ ಮುತ್ಯಾ ವಿರುದ್ದ 75(2) ಬಿಎನ್‌ಎಸ್‌ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.…