ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2026

Crime

ಪೋಷಕರು ಬೈದಿದ್ದಕ್ಕೆ ತಮ್ಮನ ಜೊತೆ ಮನೆ ಬಿಟ್ಟು ಫ್ರೀ ಬಸ್‌ನಲ್ಲಿ ಊರೂರು ಸುತ್ತಿದ ಬಾಲಕಿ

ಬೆಂಗಳೂರು: ಟ್ಯೂಷನ್‌ಗೆ ಹೋಗಲ್ಲ ಎಂದು ಮಕ್ಕಳಿಗೆ ಪೋಷಕರು ಬೈದಿದ್ದು, ಈ ಕಾರಣದಿಂದ 13 ವರ್ಷದ ಬಾಲಕಿಯೊಬ್ಬಳು ತನ್ನ 9 ವರ್ಷದ ತಮ್ಮನ ಜೊತೆ ಫ್ರೀ ಬಸ್‌ನಲ್ಲಿ ಊರುರು ಸುತ್ತಿರುವ ಘಟನೆ ನಡೆದಿದೆ. ಮಾರತ್ತಹಳ್ಳಿಯ ಅಶ್ವತ್ಥನಗರದಿಂದ ತೆರಳಿದ್ದ ಅಕ್ಕ ತಮ್ಮ…

Crime

ಧರ್ಮಸ್ಥಳ: 74 ಅಸಹಜ ಸಾವು ಪ್ರಕರಣ, ವಸ್ತುಸ್ಥಿತಿ ತಿಳಿಸಿ: ಹೈ ಸೂಚನೆ

ಬೆಂಗಳೂರು: 1990 ರಿಂದ 2021 ರ ನಡುವೆ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ 74 ಅಸಹಜ ಸಾವುಗಳ ಕುರಿತು ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಜೊತೆಗೆ ರಾಜ್ಯ ಸರಕಾರಕ್ಕೆ ನೋಟಿಸ್‌ ಕೂಡಾ…

Crime

ಮಹಿಳೆಯ ಕಾಲುಗಳನ್ನು ಕತ್ತರಿಸಿ 6.5 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ದೋಚಿದ ಕಳ್ಳರು

ರಾಜಸ್ಥಾನದಲ್ಲಿ 60 ವರ್ಷದ ಮಹಿಳೆಯೊಬ್ಬರನ್ನು ಕ್ರೂರವಾಗಿ ಕೊಂದು, ಗಂಟಲು, ಕಾಲುಗಳನ್ನು ಕತ್ತರಿಸಿ, ಮಹಿಳೆ ಧರಿಸಿದ್ದ 6.5 ಲಕ್ಷ ರೂ. ಮೌಲ್ಯದ ಬೆಳ್ಳಿ ಕಣಕಾಲು ಪಟ್ಟಿಗಳು ಮತ್ತು ಇತರ ಹಲವಾರು ಆಭರಣಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಕಮಲಾ…

latest

IPL-2026: RCB ಹೊಸ ಜೆರ್ಸಿ ಬಿಡುಗಡೆ!!

IPL-2026 : ಟಿ20 ವಿಶ್ವಕಪ್ ಮುಗಿದ ಕೂಡಲೇ 2026 ರ ಐಪಿಎಲ್ ಕೂಡ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಆರ್​ಸಿಬಿ ಈ ಆವೃತ್ತಿಯಲ್ಲೂ ತನ್ನ ಟ್ರೋಫಿ ಉಳಿಸಿಕೊಳ್ಳುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ. ಇದೆಲ್ಲದರ ನಡುವೆ ಆರ್​ಸಿಬಿ ಫ್ರಾಂಚೈಸಿ ಮುಂಬರುವ ಐಪಿಎಲ್​ಗೆ ತನ್ನ…

Crime

426 ಕೆಜಿ ಮಹಾತ್ಮಾ ಗಾಂಧಿ ಕಂಚಿನ ಪ್ರತಿಮೆ ಕದ್ದ ಕಳ್ಳರು

ಮೆಲ್ಬರ್ನ್‌: ಆಸ್ಟ್ರೇಲಿಯದ ಮೆಲ್ಬೋರ್ನ್‌ ನಗರದಲ್ಲಿ ಮಹಾತ್ಮ ಗಾಂಧಿಯವರ ಕಂಚಿನ ಪ್ರತಿಮೆಯನ್ನು ಕಳುವು ಮಾಡಲಾಗಿದೆ. ಮೆಲ್ಬೋರ್ನ್‌ನ ರೌವಿಲ್ಲೆಯಲ್ಲಿರುವ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನ ಹೊರಗಿನಿಂದ ಮಹಾತ್ಮ ಗಾಂಧಿಯವರ ಕಂಚಿನ ಪ್ರತಿಮೆಯನ್ನು ಕಳವು ಮಾಡಲಾಗಿದೆ. ಈ ಪ್ರತಿಮೆ ನವದೆಹಲಿಯ ಭಾರತೀಯ ಸಾಂಸ್ಕೃತಿಕ…

News

ಧರ್ಮಸ್ಥಳ: ಭಗವಾನ್‌ ಬಾಹುಬಲಿ ಸ್ವಾಮಿ ಮೂರ್ತಿಗೆ ಪಾದಾಭಿಷೇಕ

ಬೆಳ್ತಂಗಡಿ: ಧರ್ಮಸ್ಥಳದ ರತ್ನಗಿರಿಯಲ್ಲಿರುವ ಭಗವಾನ್‌ ಬಾಹುಬಲಿ ಸ್ವಾಮಿ ಮೂರ್ತಿಗೆ ನಿನ್ನೆ (ಮಂಗಳವಾರ) ಪಾದಾಭಿಷೇಕ ನಡೆಸಲಾಯಿತು. ಪ್ರತಿಷ್ಠಾ ಮಹೋತ್ಸವದ 44ನೇ ವರ್ಧ್ಯುಂತ್ಯುತ್ಸವದ ಅಂಗವಾಗಿ ಈ ಕಾರ್ಯ ನಡೆಯಿತು. ಬೀಡಿನಿಂದ ರತ್ನಗಿರಿಗೆ ಭವ್ಯ ಅಗ್ರೋದಕ ಮೆರವಣಿಗೆಯ ಬಳಿಕ ಕಾರ್ಕಳ ಜೈನಮಠದ ಲಲಿತಕೀರ್ತ…

News

Rajanikanth: ರಸ್ತೆಯಲ್ಲಿ ಸಿಕ್ಕ ₹55 ಲಕ್ಷದ ಚಿನ್ನ ಮರಳಿಸಿದ್ದ ಪೌರಕಾರ್ಮಿಕ ಮಹಿಳೆ- ಮನೆಗೆ ಕರೆಸಿ ಚಿನ್ನದ ಸರ ನೀಡಿ ಸನ್ಮಾನಿಸಿದ ರಜನಿ!!

Rajanikanth: ಇತ್ತೀಚೆಗೆ ಬೀದಿಯಲ್ಲಿ ಕಸ ಗುಡಿಸುವಾಗ ತಮಗೆ ಸಿಕ್ಕಿದ್ದ ಸುಮಾರು 55 ಲಕ್ಷ ರು. ಮೌಲ್ಯದ 360 ಗ್ರಾಂ ಚಿನ್ನವನ್ನು ಅದರ ಮಾಲೀಕರಿಗೆ ಮರಳಿಸಿ ಚೆನ್ನೈ ಪಾಲಿಕೆಯ ಸ್ವಚ್ಛತಾ ಸಿಬ್ಬಂದಿ ಪದ್ಮಾ ಅವರು ದೇಶಾದ್ಯಂತ ಫೇಮಸ್ ಆಗಿದ್ದರು. ಎಸ್.ಪದ್ಮಾ…

latest

Parakala Prabhakar: ಕೇಂದ್ರದ ವಿರುದ್ಧ ಜನ ಬೀದಿಗಿಳಿದು ಹೋರಾಟ ನಡೆಸಬೇಕು – ನಿರ್ಮಲ ಸೀತಾರಾಮನ್ ಪತಿ ಹೇಳಿಕೆ

Parakala Prabhakar: ಮತದಾರರ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ಕೇಂದ್ರ ಸಕಾರ ಭಾರತವನ್ನು ಇಸ್ರೇಲೀಕರಣ ಮಾಡಲು ಹುನ್ನಾರ ನಡೆಸುತ್ತಿದೆ. ಇದು ಭಾರತದಲ್ಲಿ ರಕ್ತವನ್ನೇ ಹರಿಸದೇ ನಾಗರಿಕರ ಹತ್ಯೆಗೈಯಲಾಗುತ್ತಿದೆ ಎಂದು ವಿತ್ತಸಚಿವೆ ಪತಿ, ಆರ್ಥಿಕ ತಜ್ಞ ಪರಕಾಲ ಪ್ರಭಾಕರ (Parakala…

Education

Education Dept: 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ-ನೋಟ್ ಬುಕ್, ಸರ್ಕಾರ ಘೋಷಣೆ

Education Dept: ಕರ್ನಾಟಕದ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ  (Students)  ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ ಯೋಜನೆಯಡಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕದ ಜೊತೆಗೆ ನೋಟ್ ಬುಕ್​ ವಿತರಣೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಹೌದು, ರಾಜ್ಯದಲ್ಲಿ…

News

2026 ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಚುನಾವಣಾ ಉಸ್ತುವಾರಿ ಹುದ್ದೆಗೆ ಕೆ ಅಣ್ಣಾಮಲೈ ರಾಜೀನಾಮೆ

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಮಂಗಳವಾರ (ಫೆಬ್ರವರಿ 3) 2026 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಾದ್ಯಂತ ಕೆಲವು ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಹುದ್ದೆಯಿಂದ ಕೆಳಗಿಳಿಯುತ್ತಿರುವುದಾಗಿ ಘೋಷಿಸಿದರು. ಎಐಎಡಿಎಂಕೆ ಜೊತೆಗಿನ ಮೈತ್ರಿಯ ಭಾಗವಾಗಿ ಬಿಜೆಪಿ ಸ್ಪರ್ಧಿಸಲು…