ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕ್ಷೇತ್ರದಲ್ಲಿ ಸಲ್ಲಿಸಿದ ಶ್ಲಾಘನೀಯ ಸೇವೆಗೆ ಡಾ. ಪ್ರಶಾಂತ್ ಶೆಟ್ಟಿ ಅವರಿಗೆ ಆಯುಷ್ಕೃಷಣ ಪುರಸ್ಕಾರ
ಧರ್ಮಸ್ಥಳ: ಡಾ.ಪ್ರಶಾಂತ್ ಶೆಟ್ಟಿ ಪ್ರಾಂಶುಪಾಲರು ಇವರು 1994ರಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ (ಬಿಎನ್‌ವೈಸಿ) ಪದವಿಯನ್ನು, 2006ರಲ್ಲಿ ಎಂ.ಎಸ್.ಸಿ ಪದವಿಯನ್ನು ಹಾಗೂ 2015ರಲ್ಲಿ ಪಿಹೆಚ್‌ಡಿ ಪದವಿಯನ್ನು ಪಡೆದು ಶೈಕ್ಷಣಿಕ ಹಾಗೂ ವೃತ್ತಿಜೀವನದಲ್ಲಿ ಗಮನಾರ್ಹ ಸಾಧನೆ ಮಾಡಿದ ಶ್ರೀ…










