ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2026

News

ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂಬ ಕಾರಣದಿಂದ ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಉಳಿದವರ ಸಮಸ್ಯೆ ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ…

News

Maharastra : ಚುನಾವಣೆಗೆ ಸ್ಪರ್ಧಿಸಲು ಸ್ವಂತ ಮಗಳನ್ನೇ ಕೊಂದ ತಂದೆ!!

Maharastra : ಮಹಾರಾಷ್ಟ್ರದಲ್ಲಿ 2ಕ್ಕಿಂತ ಹೆಚ್ಚು ಮಕ್ಕಳಿದ್ರೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಆಗಲ್ಲ ಎಂದು 3 ಮಕ್ಕಳ ತಂದೆಯೊಬ್ಬ ತನ್ನದೇ ಮಗುವನ್ನು ಕೊಂದ ಆಘಾತಕಾರಿ ಘಟನೆ ನಡೆದಿದೆ. ಮಹಾರಾಷ್ಟ್ರದಲ್ಲಿ ಈ ವರ್ಷದ ಜೂನ್‌ನಲ್ಲಿ ಗ್ರಾಮದಲ್ಲಿ ನಡೆಯುವ ಸ್ಥಳೀಯ…

News

Rakshita Shetty : ‘ಆ ನೋವು ಮನಸ್ಸಿನಲ್ಲಿ ಉಳಿದಿದೆ’ – ಬಿಗ್ ಬಾಸ್ ಬಗ್ಗೆ ರಕ್ಷಿತಾ ಶೆಟ್ಟಿ ಪೋಸ್ಟ್

Rakshita Shetty : ಬಿಗ್ ಬಾಸ್ ಕನ್ನಡ- 12ರ ಮೊದಲ ರನ್ನರಪ್ ಆಗಿರುವ ಕರಾವಳಿಯ ಹುಡುಗಿ ರಕ್ಷಿತಾ ಶೆಟ್ಟಿ ಇದೀಗ 15 ದಿನಗಳ ಬಳಿಕ ಬಿಗ್ ಬಾಸ್ ಬಗ್ಗೆ ಭಾವುಕವಾದ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಹೌದು, ಇದೀಗ ತಮ್ಮ…

Accident

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ, ವಿದ್ಯುತ್‌ ಕಂಬಕ್ಕೆ ಹಾನಿ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ವಿದ್ಯುತ್‌ ಕಂಬಕ್ಕೆ ಹಾನಿಯಾದ ಘಟನೆ ಕಾವು ಬಳಿ ನಡೆದಿದೆ. ಈ ಅಪಘಾತದಿಂದ ವಿದ್ಯುತ್‌ ಕಂಬ ಮುರಿದು ಬಿದ್ದಿದ್ದು, ಲಾರಿ ಜಖಂಗೊಂಡಿದೆ ಎಂದು ವರದಿಯಾಗಿದೆ.

latest

Charmadi Ghat: ಚಾರ್ಮಾಡಿ ಘಾಟ್ ನಲ್ಲಿ ಕಾಡ್ಗಿಚ್ಚು – ಹೊತ್ತಿ ಉರಿದ ಪಶ್ಚಿಮಘಟ್ಟ

Charmadi Ghat: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ, ಪಶ್ಚಿಮ ಘಟ್ಟದ ಕೊಂಡಿಯಾಗಿರುವ ಚಾರ್ಮಾಡಿ ಘಾಟ್ ನಲ್ಲಿ ದೊಡ್ಡ ಪ್ರಮಾಣದ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ಅಪಾರ ಪ್ರಮಾಣದ ಕಾಡು ಹೊತ್ತಿ ಉರಿದಿದೆ.  ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಗೆ…

latest

Governor : ‘ದ್ವೇಷ ಭಾಷಣ ತಡೆ ಮಸೂದೆ ‘ ರಾಷ್ಟ್ರಪತಿಗೆ ವರ್ಗಾವಣೆ!!

  Governor : ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನದಲ್ಲಿ ಗಲಾಟೆ-ಗದ್ದಲಗಳ ನಡುವೆ, ಚರ್ಚೆ ಇಲ್ಲದೆ ರಾಜ್ಯ ಸರ್ಕಾರವು ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ)ವಿಧೇಯಕ’ಕ್ಕೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅಂಕಿತ…

latest

Ramzan: ರಂಜಾನ್ ಹಬ್ಬ ಹಿನ್ನಲೆ ಶಾಲಾ ವೇಳಾಪಟ್ಟಿ ಬದಲಾವಣೆ!!

Ramzan : ಮುಸ್ಲಿಮರ (Muslim) ಪವಿತ್ರ ರಂಜಾನ್ (Ramzan) ಮಾಸದ ಹಿನ್ನೆಲೆಯಲ್ಲಿ ಕೆಲ ಶಾಲೆಗಳ (School) ವೇಳಾಪಟ್ಟಿಯಲ್ಲಿ (Time Table) ಬದಲಾವಣೆ ಮಾಡಲಾಗಿದೆ. ಹೌದು, ಕರ್ನಾಟಕ ಸರ್ಕಾರ ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ…

News

Dharwada : ಅಜ್ಜಿಯ ಅಂತ್ಯ ಸಂಸ್ಕಾರ ನಡೆಸಿ ಮನೆಗೆ ತೆರಳುತ್ತಿದ್ದ ಮೊಮ್ಮಗ ಅಪಘಾತದಲ್ಲಿ ಸಾವು !!

Dharwada : ಧಾರವಾಡದಲ್ಲಿ ಒಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಅಜ್ಜಿಯ ಅಂತ್ಯಸಂಸ್ಕಾರ ನಡೆಸಿ ಮನೆಗೆ ತೆರಳುತ್ತಿದ್ದ ಮೊಮ್ಮಗರು ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಧಾರವಾಡ ನಗರದ ನಿವಾಸಿಯಾದ…

Entertainment

ಒಂದು ಉತ್ತಮ ಸಾಕ್ಷ್ಯಚಿತ್ರ ಸಂವಹನ ಆರಂಭಿಸಬೇಕು: ಮಾಯ ಚಂದ್ರ, ಸಾಕ್ಷ್ಯಚಿತ್ರ ನಿರ್ಮಾಣ ಕುರಿತು ಬೆಳಕು ಚೆಲ್ಲಿದ ಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕಿ

ಬೆಂಗಳೂರು ಚಿತ್ರೋತ್ಸವ ವೇದಿಕೆ: ‘ಒಂದು ಉತ್ತಮ ಸಾಕ್ಷ್ಯಚಿತ್ರ ಸಂವಹನ ಆರಂಭಿಸಬೇಕು. ಸಾಕ್ಷ್ಯಚಿತ್ರ ಕೊನೆಗೊಂಡ ತಕ್ಷಣ ಸಂವಾದ ಆರಂಭವಾಗುವಂತೆ ಮಾಡಬೇಕು. ಸಾಕ್ಷ್ಯಚಿತ್ರವನ್ನು ಅರ್ಥಪೂರ್ಣವಾಗಿ, ಕಥನಪೂರ್ಣವಾಗಿ ಮಾಡಿದಾಗ ಅದು ಜನರಿಗೆ ತಲುಪುತ್ತದೆ’ ಎಂದು ಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕಿ ಮಾಯ ಚಂದ್ರ ಹೇಳಿದರು.…

Entertainment

ಕಲಿತು ಸಿನಿಮಾಗೆ ಬರಬೇಕು, ಬಂದು ಕಲಿಯುವುದಲ್ಲ: ಆರ್. ರತ್ನವೇಲು

ಬೆಂಗಳೂರು ಚಿತ್ರೋತ್ಸವ ವೇದಿಕೆ: ‘ಅಧ್ಯಯನ ಮಾಡಿದ ಬಳಿಕ ಸಿನಿಮಾಗೆ ಬರುವುದು ಒಳಿತು. ಕಲಿತು ಬಂದು ಚಿತ್ರಗಳಲ್ಲಿ ಪ್ರಯೋಗ ಮಾಡಬೇಕು. ಈಗ ಬಹುತೇಕರು ಮೊದಲು ಸಿನಿಮಾಗೆ ಬಂದು, ಆಮೇಲೆ ಕಲಿಯುತ್ತೇನೆ ಎನ್ನುತ್ತಾರೆ. ಆಗ ಪ್ರಯೋಗ ಮಾಡುವ ಅವಕಾಶ ಇರುವುದಿಲ್ಲ. ಈ…