ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2026

News

ಆಯುಷ್ ಹಬ್ಬ–2026: ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಆಯುಷ್ ಹಬ್ಬ 2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಂ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳ ಸಾಧಕರಿಗೆ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಉಜಿರೆಯ ಬೆನಕ ಹೆಲ್ತ್ ಸೆಂಟರ್, ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಕೆ ಅವರಿಗೆ…

News

ಬಜೆಟ್ 2026-27: ಯಾವುದು ಅಗ್ಗ ಮತ್ತು ದುಬಾರಿ? ಸಂಪೂರ್ಣ ಪಟ್ಟಿ ಇಲ್ಲಿದೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, ಭಾನುವಾರದಂದು 2026-27ನೇ ಹಣಕಾಸು ವರ್ಷದ ಸತತ ಒಂಬತ್ತನೇ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. “ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ ಸುಂಕಕ್ಕೆ ಸಂಬಂಧಿಸಿದ ನನ್ನ ಪ್ರಸ್ತಾಪಗಳು ಸುಂಕ ರಚನೆಯನ್ನು…

Crime

ರೋಹಿತ್‌ ಶೆಟ್ಟಿ ನಿವಾಸದ ಮೇಲೆ ಗುಂಡಿನ ದಾಳಿ: ಐವರು ಶಂಕಿತರು ವಶಕ್ಕೆ

ಮುಂಬಯಿ: ಬಾಲಿವುಡ್‌ ಖ್ಯಾತ ನಿರ್ದೇಶಕ ರೋಹಿತ್‌ ಶೆಟ್ಟಿ ಅವರ ಜುಹು ನಿವಾಸದ ಹೊರಗೆ ಇಂದು ಐದು ಸುತ್ತು ಗುಂಡಿನ ದಾಳಿ ನಡೆದಿದ್ದು, ಪೊಲೀಸರ ತಂಡ ಐವರು ಶಂಕಿತ ಆರೋಪಿಗಳನ್ನು ಪುಣೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಗುಂಡಿನ ದಾಳಿ ನಡೆದ ತಕ್ಷಣವೇ…

Entertainment

ಪ್ರತೀ ಐಡಿಯಾಗೂ ಒಂದು ಕೊನೆ ಇರುತ್ತದೆ ಎಂದ ‘ಟೇಕ್ ಆಫ್’ ನಿರ್ದೇಶಕ

೧೭ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದಲ್ಲಿ ನಿರ್ದೇಶಕ ಮಹೇಶ್‌ ನಾರಾಯಣನ್ ಅಭಿಮತ ಬೆಂಗಳೂರು ಚಿತ್ರೋತ್ಸವ ವೇದಿಕೆ: ‘ಎಲ್ಲರೂ ಅವರವರ ದೃಷ್ಟಿಕೋನದಲ್ಲಿಯೇ ಒಂದು ವಿಚಾರವನ್ನು ನೋಡುತ್ತಿರುತ್ತಾರೆ ಮತ್ತು ಪ್ರತಿಕ್ರಿಯಿಸುತ್ತಿರುತ್ತಾರೆ. ಸಿನಿಮಾ ಕೂಡ ನಿರ್ದೇಶಕ ಯಾವುದೋ ಒಂದು ವಿಚಾರಕ್ಕೆ ತೋರುವ ಪ್ರತಿರೋಧವೇ. ನನ್ನ…

News

ಬಜೆಟ್‌: ಕರಾವಳಿ ಕೃಷಿಕರಿಗೆ ಬಂಪರ್‌ ಕೊಡುಗೆ

2026ರ ಬಜೆಟ್‌ನಲ್ಲಿ ರೈತರ ಆದಾಯ ಹೆಚ್ಚಿಸಲು ಅಧಿಕ ಮೌಲ್ಯದ ಬೆಳೆಗಳಾದ ತೆಂಗು, ಶ್ರೀಗಂಧ, ಗೋಡಂಬಿ, ಕೋಕೋಗೆ ಆದ್ಯತೆ ನೀಡಲಾಗಿದೆ. ಶ್ರೀಗಂಧ ಪುನರುಜ್ಜೀವನ, ಕರಾವಳಿ ಬೆಳೆಗಳ ಉತ್ಪಾದಕತೆ ಹೆಚ್ಚಳ ಗುರಿ. AI ಕೃಷಿ ಉಪಕರಣ ‘ಭಾರತ್ ವಿಸ್ತಾರ್’ ಮೂಲಕ ರೈತರಿಗೆ…

Crime

ಉಡುಪಿಯ ಕೋಡಿಬೆಂಗ್ರೆಯಲ್ಲಿ ನಡೆದ ದೋಣಿ ದುರಂತ: 3 ಜನರ ಬಂಧನ

ಉಡುಪಿ: ಉಡುಪಿ ಜಿಲ್ಲೆಯ ಕೋಡಿಬೆಂಗ್ರೆಯಲ್ಲಿ ನಡೆದ ದೋಣಿ ದುರಂತದಲ್ಲಿ ಮೂವರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಉಡುಪಿಯ ಬ್ರಹ್ಮಾವರ ತಾಲ್ಲೂಕಿನ ಕೋಡಿ ಗ್ರಾಮದ ಸುಹಾಸ್ ಶ್ರೀಯಾನ್ (23), ಸುಫಿಯಾನ್ (20) ಮತ್ತು ವಾಸು…

News

ಬಜೆಟ್‌ ಮಂಡನೆ: ಇಂದಿನ ಬಜೆಟ್‌ ಮಂಡನೆಯ ಲೈವ್‌ ಅಪ್ಡೇಟ್‌ಗಳು ಇಲ್ಲಿದೆ

2026-27 ಬಜೆಟ್ ಬೆಳವಣಿಗೆಯನ್ನು ವೇಗಗೊಳಿಸುವುದು, ಆಕಾಂಕ್ಷೆಗಳನ್ನು ಈಡೇರಿಸುವುದು ಮತ್ತು ಅಂತರ್ಗತ ಅಭಿವೃದ್ಧಿಯನ್ನು ಖಾತ್ರಿಪಡಿಸುವ ಮೂರು “ಕರ್ತವ್ಯಗಳ” ಮೇಲೆ ಕೇಂದ್ರೀಕೃತವಾಗಿದೆ.ರೈ ರೈಲ್ವೆ: ಕವಚ 4.0 (ರೈಲು ಡಿಕ್ಕಿ ತಡೆ ತಂತ್ರಜ್ಞಾನ) ಮತ್ತು ಹಳಿಗಳ ವಿಸ್ತರಣೆಯ ಮೇಲೆ ಗಮನ. ರಾಜ್ಯಗಳಿಗೆ ಬೆಂಬಲ:…

News

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು: 15 ದಿನ ಗಡುವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಹಾಗೂ ಬಸ್‌ ನಿಲ್ದಾಣಗಳಲ್ಲಿ ಅಳವಡಿಸಿರುವ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದನೆ ನೀಡುವ ಜಾಹೀರಾತುಗಳನ್ನು ತೆರವು ಮಾಡಲು 15 ದಿನಗಳ ಗಡುವು ನೀಡಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆಯ ಮೇರೆಗೆ…

News

ಬಜೆಟ್‌ ಮಂಡನೆ: 27 ವರ್ಷಗಳ ಬಳಿಕ ಮತ್ತೆ ರವಿವಾರ ಬಜೆಟ್‌

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಫೆಬ್ರವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಕೇಂದ್ರ ಬಜೆಟ್ 2026 ಅನ್ನು ಅನಾವರಣಗೊಳಿಸಲಿದ್ದಾರೆ. ಇದರೊಂದಿಗೆ ಸೀತಾರಾಮನ್ ತಮ್ಮ ದಾಖಲೆಯ ಒಂಬತ್ತನೇ ಬಜೆಟ್ ಅನ್ನು ಮಂಡಿಸಲಿದ್ದಾರೆ.…

News

ಬಜೆಟ್: ಕಾಂಜೀವರಂ ಸೀರೆಯೊಂದಿಗೆ ನಿರ್ಮಲಾ ಸೀತಾರಾಮನ್ ಎಂಟ್ರಿ

ಒಂಬತ್ತನೇ ಕೇಂದ್ರ ಬಜೆಟ್ ಮಂಡಿಸುವ ಅಂಚಿನಲ್ಲಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೈಯಿಂದ ನೇಯ್ದ ಮೆರೂನ್ ಬಣ್ಣದ ಕಾಂಜೀವರಂ ಸೀರೆಯನ್ನು ಉಟ್ಟು ಕರ್ತವ್ಯ ಭವನಕ್ಕೆ ಆಗಮಿಸಿ, ತಮ್ಮ ತವರು ರಾಜ್ಯವಾದ ತಮಿಳುನಾಡಿನ ಪ್ರಾಚೀನ ಸಾಂಸ್ಕೃತಿಕ ಪರಂಪರೆಗೆ ಗೌರವ ಸಲ್ಲಿಸಿದರು.…