ಭಾನುವಾರ, 25 ಅಕ್ಟೋಬರ್ 2026
Trending

ಫೆಬ್ರವರಿ 2026

Crime

ಪಬ್‌ನಲ್ಲಿ ನಟನಿಗೆ ಮಟನ್‌ ಬದಲು ಗೋಮಾಂಸ ಬಡಿಸಿದ ವೇಟರ್ ಬಂಧನ

ಕೋಲ್ಕತ್ತಾದ ಪಾರ್ಕ್ ಸ್ಟ್ರೀಟ್‌ನಲ್ಲಿರುವ ಜನಪ್ರಿಯ ಪಬ್‌ವೊಂದರಲ್ಲಿ ವೇಟರ್ ಒಬ್ಬನನ್ನು ಶನಿವಾರ ಬಂಧಿಸಲಾಗಿದ್ದು, ಬಂಗಾಳಿ ನಟ ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿ ಸಯಕ್ ಚಕ್ರವರ್ತಿ ಅವರು ಮಟನ್ ಸ್ಟೀಕ್ ಬದಲಿಗೆ ಗೋಮಾಂಸವನ್ನು ಬಡಿಸಲಾಗಿದೆ ಎಂದು ಆರೋಪಿಸಿದ್ದಾರೆ. ಚಕ್ರವರ್ತಿ ಮತ್ತು ಅವರ…

News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ : ಶಿವರಾತ್ರಿ ಪ್ರಯುಕ್ತ ವಿಶೇಷ ರೈಲು ಸಂಚಾರ

ಬೆಂಗಳೂರು ಫ್ರೆಬವರಿ 01: ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಗೋವಾ ಮಡಗಾಂವ್ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಸಂಚರಿಸುವುದಾಗಿ ನೈಋತ್ಯ ರೈಲ್ವೆ ತಿಳಿಸಿದೆ. ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್ ಪ್ರೆಸ್ ರೈಲು (06507)…

Crime

ಚೋರ್ಲಾ ಘಾಟ್‌ 400 ಕೋಟಿ ರೂ. ದರೋಡೆ ಪ್ರಕರಣ: ಪ್ರಮುಖ ಆರೋಪಿ ಬಂಧನ

ಕರ್ನಾಟಕ ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿದ್ದ 400 ಕೋಟಿ ರೂ. ಮೌಲದ್ಯ ರದ್ದಾದ ನೋಟುಗಳ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕಿಶೋರ್‌ ಸಾಳ್ವೆಯನ್ನು ಬಂಧನ ಮಾಡಲಾಗಿದೆ. ಕಿಶೋರ್‌ ಸಾಳ್ವೆ, ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯ ಪೊಲೀಸ್‌ ಠಾಣೆಗೆ…

Crime

ಬಾಲಿವುಡ್‌ ಸ್ಟಾರ್‌ ನಿರ್ದೇಶಕ ರೋಹಿತ್‌ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ

ಖ್ಯಾತ ನಿರ್ದೇಶಕ ರೋಹಿತ್‌ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಬೈನ್‌ ಜುಹುನಲ್ಲಿ ರೋಹಿತ್‌ ಶೆಟ್ಟಿ ನಿವಾಸ ಇದ್ದು, ನಿನ್ನೆ (ಶನಿವಾರ ಜ.31) ರಾತ್ರಿ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ.…

Death

ಬೆಳ್ತಂಗಡಿ: ಹುಣ್ಸೆಕಟ್ಟೆ ವ್ಯಕ್ತಿ ರಿಕ್ಷಾದಲ್ಲೇ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ನಗರದ ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಎನ್ನುವವರು ನಿನ್ನೆ ರಾತ್ರಿ ಜ.31 ರಂದು ಆಟೋ ರಿಕ್ಷಾದಲ್ಲಿಯೇ ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ನಡೆದಿದೆ. ಮೃತರು ಪತ್ನಿ ಸುಧಾ, ಓರ್ವ ಮಗ ನಂದನ್‌ ನನ್ನು ಅಗಲಿದ್ದಾರೆ.