ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2026

Crime

ಬಾಗಲಕೋಟೆ: ಕಲ್ಲು ತೂರಾಟ ಪ್ರಕರಣ ಆರುವ ಮೊದಲೇ ಮುಸ್ಲಿಂ ಯುವಕರಿಂದ ಪ್ರಚೋದನಕಾರಿ ಪೋಸ್ಟ್‌

ಬಾಗಲಕೋಟೆ: ನಗರದಲ್ಲಿ ಛತ್ರಪತಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲೆಸೆತ ಪ್ರಕರಣದ ಕಾವು ಆರುವ ಮುನ್ನವೇ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳಿಂದ ಇನ್ನೊಂದು ವಿವಾದ ಸೃಷ್ಟಿಯಾಗಿದೆ. ಕೆಲವು ಮುಸ್ಲಿಂ ಯುವಕರು ಪಂಕಾ ಮಸೀದಿಯ ಭಾವಚಿತ್ರ ಹಾಗೂ ವಿಡಿಯೋ ಹಂಚಿಕೊಂಡು…

Crime

ಹೆಣ್ಣು-ಗಂಡು ಎಂದು ತಾರತಮ್ಯ ಮಾಡುತ್ತಿದ್ದ ತಂದೆಯನ್ನು ಬರ್ಬರವಾಗಿ ಹ*ತ್ಯೆ ಮಾಡಿದ ಸೋದರಿಯರು

ಗಂಡು ಹೆಣ್ಣು ಮಕ್ಕಳ ನಡುವೆ ತಂದೆಯೋರ್ವ ನಿರಂತರ ಬೇಧಭಾವ ಮಾಡುತ್ತಾ ಹೆಣ್ಣು ಮಕ್ಕಳನ್ನು ನಿರಂತರ ಟೀಕಿಸುತ್ತಿದ್ದ ತಂದೆಯ ತಾರತಮ್ಯ ನೀತಿಯಿಂದ ಸಿಟ್ಟಿಗೆದ್ದ ಸೋದರಿಯರಿಬ್ಬರು ಅವರ ಕತ್ತು ಸೀಳಿ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ…

News

ನರ್ಸ್‌ ನಿರ್ಲಕ್ಷ್ಯ; 6 ತಿಂಗಳ ಮಗುವಿನ ಕೈ ಬೆರಳು ಕಟ್‌

ಬೆಂಗಳೂರು: ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಮಗುವಿನ ಬೆರಳನ್ನೇ ನರ್ಸ್‌ ಕತ್ತರಿಸಿರುವ ಘಟನೆ ಬೆಂಗಳೂರಿನ ಇಂದಿರಾ ನಗರದಲ್ಲಿ ನಡೆದಿದೆ. ಮಗುವಿಗೆ ಜ್ವರ ಮತ್ತು ಕಫ ಇದ್ದು, ಚಿನ್ಮಯ್‌ ಮಿಷನ್‌ ಆಸ್ಪತ್ರೆಗೆ ಮಗುವನ್ನು ಫೆ.19 ರಂದು ಪೋಷಕರು…

Death

Suicide : ಖ್ಯಾತ ಯೂಟ್ಯೂಬರ್ ಕೋಮಾಲಿ ಆತ್ಮಹತ್ಯೆ!!

Suicide : ಚಿತ್ರಪುರಿ ಕಾಲೋನಿಯಲ್ಲಿರುವ ತನ್ನ ಮಾವನ ಮನೆಯಲ್ಲಿ 21 ವರ್ಷದ ಯೂಟ್ಯೂಬರ್ ಕೋಮಲಿ ಬೋನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಯತ್ನಿಸಿದ್ದು, ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಯೂಟ್ಯೂಬರ್ (YouTuber) ಸಾವನ್ನಪ್ಪಿದ್ದಾಳೆ. ಇದಕ್ಕೆ…

News

ರಾಮಾನುಜನ್ ಗಣಿತ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ವಿದ್ಯಾಮಾತಾ ಅಕಾಡೆಮಿ

ಪ್ರತಿಷ್ಠಿತ “ರಾಮಾನುಜನ್ ನ್ಯಾಷನಲ್ ಮಾಥ್ಸ್ ಚಾಲೆಂಜ್” ನಲ್ಲಿ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿಗಳು ಭಾಗವಹಿಸಿ ಭರ್ಜರಿ ಯಶಸ್ಸು ಗಳಿಸಿದ್ದು ವಿದ್ಯಾಮಾತಾದ ನಿರಂತರ ತರಬೇತಿ ಮತ್ತು ಮಾರ್ಗದರ್ಶನದ ಫಲವಾಗಿ ಅತ್ಯುತ್ತಮ ಫಲಿತಾಂಶ ಲಭಿಸಿದೆ. ರಾಷ್ಟ್ರಮಟ್ಟದಲ್ಲಿ…

Celebrity

Rishab Shetty : ರಶ್ಮಿಕಾ ಮಂದಣ್ಣ ಮದುವೆ ಬಗ್ಗೆ ರಿಷಬ್ ಶೆಟ್ಟಿ ಅಚ್ಚರಿ ಪ್ರತಿಕ್ರಿಯೆ

Rishab Shetty : ನಟ ವಿಜಯ್​ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಫೆಬ್ರವರಿ 26 ರಂದು ರಾಜಸ್ಥಾನದ ಉದಯಪುರದಲ್ಲಿ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ. ಈಗಾಗಲೇ ಒಂದು ವಾರದಿಂದಲೂ ಮದುವೆ ಶಾಸ್ತ್ರಗಳು, ಕಾರ್ಯಕ್ರಮಗಳು ಆರಂಭವಾಗಿವೆ. ಇದೀಗ ರಶ್ಮಿಕಾ ಮಂದಣ್ಣವನ್ನು…

Death

Shivmogga: ಕಾಡು ಪ್ರಾಣಿ ಡಿಕ್ಕಿಯಾಗಿ ಬೈಕ್ ಸವಾರ ಸಾವು – ಮಗನ ಶವ ಕಂಡು ಕೊನೆಯುಸಿರೆಳೆದ ಅಪ್ಪ

Shivamogga : ರಾತ್ರಿ ಪಾಳಯದ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಯುವಕನ ಬೈಕ್‌ಗೆ ಕಾಡು ಪ್ರಾಣಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನ ಶವವನ್ನು ಕಂಡು ಆತನ ತಂದೆಯು ಸಾವನ್ನಪ್ಪಿದ ಅಮಾನುಷ ಘಟನೆ ಎಂದು ಶಿವಮೊಗ್ಗದಲ್ಲಿ…

News

ಚಿಕ್ಕಮಗಳೂರು: ಕಾಡಾನೆಗಳ ಆತಂಕ: 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಕಾಡಾನೆ ಆತಂಕ ಹೆಚ್ಚಿದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಆಡಳಿತವು ಕೈಗೊಂಡಿದೆ. ಒಟ್ಟು 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸಂಜೆ 4 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರ ಸಂಚಾರವನ್ನು ನಿಯಂತ್ರಿಸಲಾಗಿದೆ. ಈ ಕುರಿತು ತಹಶೀಲ್ದಾರ್‌ ಆದೇಶ ಹೊರಡಿಸಿದ್ದು,…

latest

Hampi: ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ ರಾಮಕೃಷ್ಣ!!

Hampi: ನಾಡಿನ ಹೆಸರಾಂತ ವಿದ್ಯಾಸಂಸ್ಥೆಯಾದ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನು ಹಿರಿಯ ಚಿಂತಕರಾದ ಡಾ ಜಿ ರಾಮಕೃಷ್ಣ ಅವರು ತಿರಸ್ಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ…

News

Tamilunadu : AIADMK ಉಚ್ಚಾಟಿತ ನಾಯಕಿ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ!!

Tamilunadu : ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾ ಅವರು ಮಂಗಳವಾರ ರಾಮನಾಥಪುರಂನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿ, ಅದರ ಧ್ವಜವನ್ನು ಅನಾವರಣಗೊಳಿಸಿದ್ದಾರೆ. ಯಸ್, ಎಐಎಡಿಎಂಕೆ ಉಚ್ಚಾಟಿತ ನಾಯಕಿ…