ಸೋಮವಾರ, 26 ಅಕ್ಟೋಬರ್ 2026
Trending

ಫೆಬ್ರವರಿ 2026

Accident

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಲಾರಿ-ಲಾರಿ ಭೀಕರ ಅಪಘಾತ; ಉಳ್ಳಾಲದ ಯುವಕ ದಾರುಣ ಸಾವು

ಉಳ್ಳಾಲ: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಲಾರಿಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಉಳ್ಳಾಲ ತಾಲೂಕಿನ ಬೋಳಿಯಾರ್‌ ಗ್ರಾಮದ ಯುವಕನೋರ್ವ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಮಂಗಳವಾರ ನಡೆದಿದೆ. ಬೋಳಿಯಾರ್‌ ನಿವಾಸಿ ಬಿ.ಎಚ್‌.ಕರೀಂ ಎಂಬುವವರ ಪುತ್ರ ಮಹಮ್ಮದ್‌ ರಿಜ್ವಾನ್‌ (28) ಮೃತಪಟ್ಟ ಯುವಕ.…

Crime

ಮಂಗಳೂರು: ಆನ್‌ಲೈನ್‌ ಹೂಡಿಕೆ ಹೆಸರಲ್ಲಿ ಮಂಗಳೂರಿನ ಮಹಿಳೆಗೆ ವಂಚನೆ; 19.06 ಲಕ್ಷ ಹಣ ಗುಳುಂ, ಬ್ಯಾಂಕ್‌ ಖಾತೆ ಬ್ಲಾಕ್‌

ಮಂಗಳೂರು: ಆನ್‌ಲೈನ್‌ ಹೂಡಿಕೆ ಆಮಿಷಕ್ಕೆ ಒಳಗಾದ 37 ವರ್ಷದ ಮಹಿಳೆಯೊಬ್ಬರು ಎರಡು ವರ್ಷಗಳಲ್ಲಿ ಹಂತ ಹಂತವಾಗಿ ರೂ.19.06 ಲಕ್ಷ ಕಳೆದುಕೊಂಡಿರುವ ಸೈಬರ್‌ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಈ ಕುರಿತು ಮಂಗಳೂರು ಸಿಇಎನ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ…

Crime

ಮಂಗಳೂರು: ಮಾರ್ಫ್‌ ವಿಡಿಯೋ ಮುಂದಿಟ್ಟು ಸಂಸ್ಥೆಯ ಮಾಲೀಕರಿಗೆ 2 ಕೋಟಿ ಬ್ಲ್ಯಾಕ್‌ಮೇಲ್‌; ಉದ್ಯೋಗಿ ಬಂಧನ

ಮಂಗಳೂರು: ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಪ್ರತಿಷ್ಠಿತ ಸಂಸ್ಥೆಯೊಂದರ ಮಾಲೀಕರಿಗೆ ಅವರದ್ದೇ ಖಾಸಗಿ ಹಾಗೂ ಮಾರ್ಫ್‌ ಮಾಡಿದ ವಿಡಿಯೋಗಳನ್ನು ಮುಂದಿಟ್ಟುಕೊಂಡು ಎರಡು ಕೋಟಿ ರೂ.ಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಅದೇ ಸಂಸ್ಥೆಯ ಮಾಜಿ ಉದ್ಯೋಗಿಯೊಬ್ಬನನ್ನು ಪೊಲೀಸರು…

News

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

ವೇಣೂರು : ವೇಣೂರು ಗ್ರಾಮ ಪಂಚಾಯತಿನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಫೆ. 24 ರಂದು ನೂತನ ಬಸ್ ನಿಲ್ದಾಣದ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಲ್ಲಿಕಾ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ…

News

ಬಂಟ್ವಾಳ: ಹೃದಯಾಘಾತದಿಂದ 24 ರ ಹರೆಯದ ಯುವಕ ಸಾವು!

ಬಂಟ್ವಾಳ: ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಎದೆ ನೋವು ಕಾಣಿಸಿಕೊಂಡಿದ್ದು ಯುವಕನೋರ್ವ ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ. ಮೃತ ಯುವಕನನ್ನು ಪ್ರಶಾಂತ್‌ ಆಚಾರ್ಯ (24) ಎಂದು ಗುರುತಿಸಲಾಗಿದೆ. ಕುಕ್ಕಿಪಾಡಿ ಗ್ರಾಮದ ಮಾಡಮೆ ನಿವಾಸಿ ಶ್ರೀರಾಮ ಆಚಾರ್ಯ…

News

Renukaswamy Case: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ಪೊಲೀಸ್ ತನಿಖೆಯೇ ಸುಳ್ಳು ?

Renukaswamy Case: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಕ್ಕೊಳಗಾಗಿರುವ ಮೂರನೇ ಆರೋಪಿ ಪುಟ್ಟಸ್ವಾಮಿ ಅಲಿಯಾಸ್‌ ಪವನ್‌ ಸೇರಿ ಇತರೆ ಆರೋಪಿಗಳಿಂದ ಮೊಬೈಲ್‌ಗ‌ಳನ್ನು ವಶಪಡಿಸಿಕೊಂಡಿರುವ ಸ್ಥಳದ ಬಗ್ಗೆ ಪೊಲೀಸರು ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರೇಣುಕಾಸ್ವಾಮಿ…

Business

Nirmala Sitraman : ಚಿನ್ನ- ಬೆಳ್ಳಿ ದರದ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ನಿರ್ಮಲಾ ಸೀತಾರಾಮನ್

Nirmala Sitaraman : ತಟಸ್ಥವಾಗಿದ್ದ ಚಿನ್ನ ಬೆಳ್ಳಿ ದರಗಳು 2025ರ ಅಂತ್ಯದ ವೇಳೆಗೆ ಗಣನೀಯವಾಗಿ ಏರಿಕೆಯನ್ನು ಕಂಡವು. ಇದು ಜನರ ಕೈ ಸುಡುವಂತೆ ಮಾಡಿದೆ. ಆದರೆ ಇದೀಗ ಸರ್ಕಾರ ಚಿನ್ನ ಮತ್ತು ಬೆಳ್ಳಿಯ ಬೆಲೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ದೇಶೀಯ…

News

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿದ್ಯಾರ್ಥಿ ವೇತನ ವೃದ್ಧಾಪ್ಯ ಪಿಂಚಣಿ, ಮರಣ ಮತ್ತು ಇತರ ಸಹಾಯಧನಗಳ ಪಾವತಿ ಆಗದ ದೂರಿನ ಕುರಿತು ಕಾರ್ಮಿಕರ ಕುಂದು ಕೊರತೆ ಸಭೆಯನ್ನು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾ…

Travel

Mangaluru : ಮಂಗಳೂರಲ್ಲಿ ರಸ್ತೆಗಿಳಿಯಲಿದೆ ಎಲೆಕ್ಟ್ರಿಕ್ ಬಸ್ – ಸರ್ಕಾರದಿಂದಲ್ಲ, ಖಾಸಗಿ ಸಂಸ್ಥೆಯಿಂದಲೇ ಆರಂಭ

Mangaluru : ಕೇಂದ್ರ ಸರ್ಕಾರವು ಈಗಾಗಲೇ ರಾಜ್ಯಕ್ಕೆ ಸುಮಾರು 250 ಎಲೆಕ್ಟ್ರಿಕ್ ಬಸ್ ಗಳನ್ನು ಮಂಜೂರು ಮಾಡಿದೆ. ಬೆಂಗಳೂರು ಸೇರಿ ಕೆಲವು ನಗರಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ಬಸ್ ಓಡಾಟ ಆರಂಭಿಸಿದೆ. ಸರ್ಕಾರದ ಈ ನಿರ್ಧಾರ ಖಾಸಗಿ ಸಂಸ್ಥೆಗಳಿಗೆ ದೊಡ್ಡ…