ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2026

Crime

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪುತ್ತೂರು: ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನವೆಂಬರ್‌ 6,2023 ರಂದು ಪುತ್ತೂರಿನ…

latest

IPL-2026: ಟಾಸ್ ನಿಯಮದಲ್ಲಿ ಮಹತ್ವದ ಬದಲಾವಣೆ!!

IPL-2026 : ಇನ್ನೇನು ಕೆಲವೇ ದಿನಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್- 2026 ಆರಂಭಗೊಳ್ಳಲಿದೆ. ಈ ಟೂರ್ನಿಯಲ್ಲಿ ಟಾಸ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್ತರವಾದ ಬದಲಾವಣೆಯೊಂದು ಜಾರಿಗೆ ಬಂದಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಹೌದು, ಟಾಸ್ ಪ್ರಕ್ರಿಯೆಯಲ್ಲಿ ಹೊಸ…

latest

Gass Tracking : ಬುಕ್ ಮಾಡಿದ ಗ್ಯಾಸ್ ಎಲ್ಲಿದೆ ತಿಳಿಯಬೇಕೆ? ಹೀಗೆ ಟ್ರ್ಯಾಕ್ ಮಾಡಿ

Gass Tracking : ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಆತಂಕದ ಕಾರಣದಿಂದಾಗಿ ಭಾರತದಲ್ಲಿ ಅಡುಗೆ ಅನಿಲದ ಅಭಾವ ಎದುರಾಗಿದೆ. ಹಲವಡೆ ಎಲ್ಪಿಜಿ ಸಿಲಿಂಡರ್ ಸಪ್ಲೈ ಇಲ್ಲದಂತಾಗಿ ಗ್ರಾಹಕರು ಪರದಾಡುವಂತಹ ಸ್ಥಿತಿ ತಲುಪಿದೆ. ಈ ನಡುವೆ ಭಾರತಕ್ಕೆ ಒಂದರ ಹಿಂದೆ…

Latest Sports News Karnataka

RCB: ದಾಖಲೆ ಬೆಲೆಗೆ RCB ಮಾರಾಟ !!

RCB: ಆದಿತ್ಯ ಬಿರ್ಲಾ ಸಮೂಹ ಸುಮಾರು 16,706 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರ್ಯಾಂಚೈಸಿಯನ್ನು ಖರೀದಿ ಮಾಡಿದ್ದು, ಇದು ಕ್ರಿಕೆಟ್ ಇತಿಹಾಸದಲ್ಲಿಯೇ ಅತಿ ದೊಡ್ಡ ಮಾರಾಟವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಯಸ್, ಬಿಲಿಯನೇರ್ ಕುಮಾರ್ ಮಂಗಲಂ ಬಿರ್ಲಾ…

Death

ಭೀಕರ ಕಾರು ಅಪಘಾತ: ಖ್ಯಾತ ನಟಿ, ಮಾಡೆಲ್‌ ಹರ್ಷಿಲ್‌ ಕಾಲಿಯಾ ಸಾವು

ಜೈಪುರ: ಜೈಪುರದಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಟಿ ಮತ್ತು ಮಾಡೆಲ್ ಹರ್ಷಿಲ್ ಕಾಲಿಯಾ ಸೋಮವಾರ ಸಾವನ್ನಪ್ಪಿದ್ದಾರೆ. ಜೈಪುರದ ಶಿಪ್ರಾ ಪಾತ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕಾಲಿಯಾ ರಾತ್ರಿ 11:30 ರ ಸುಮಾರಿಗೆ…

News

ದಾವಣಗೆರೆ ಉಪಚುನಾವಣೆ: 23 ಮುಸ್ಲಿಂ ಅಭ್ಯರ್ಥಿಗಳ ಎಂಟ್ರಿ: ಕಾಂಗ್ರೆಸ್‌ಗೆ ನಡುಕ

ದಾವಣಗೆರೆ: ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ವಿರುದ್ಧ ತೊಡೆತಟ್ಟಿ ಕಣಕ್ಕಿಳಿದಿರುವ ಸಾದಿಕ್‌ ಪೈಲ್ವಾನ್‌ ನಾಮಪತ್ರ ತಿರಸ್ಕೃತಗೊಂಡಿದೆ. ರಾಷ್ಟ್ರೀಯ ಪಕ್ಷಗಳ ಹೆಸರಿನಲ್ಲಿ ನಾಮಪತ್ರವನ್ನು ಸಲ್ಲಿಸಿ ಬಿ ಫಾರಂ ಒದಗಿಸದ್ದಕ್ಕಾಗಿ ನಾಮಪತ್ರ ತಿರಸ್ಕೃತವಾಗಿದೆ. ಆದರೆ, ಪಕ್ಷೇತ್ರ ಅಭ್ಯರ್ಥಿ ಸಲ್ಲಿಸಿದ ಪೈಲ್ವಾನ್‌ ನಾಮಪತ್ರ ಊರ್ಜಿತವಾಗಿದೆ.…

Crime

ಅಶೋಕ್‌ ಖರಾತ್‌ಗೆ ಸೇರಿದ 1500 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ, 100 ಸೆ* ಸಿಡಿ, 5 ಗುಂಡುಗಳು ಪತ್ತೆ

ಮುಂಬೈ: ಜ್ಯೋತಿಷ್ಯ ಹೇಳಿ ಮಹಿಳೆಯರನ್ನು ನಂಬಿಸಿ, ಬೆದರಿಸಿ, ಲೈಂಗಿಕವಾಗಿ ಬಳಸಿಕೊಂಡ ಆರೋಪದಲ್ಲಿ ಮಹಾರಾಷ್ಟ್ರದ ಅಶೋಕ್‌ ಖರಾತ್‌ಗೆ ಸೇರಿದ 1500 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮಹಾರಾಷ್ಟ್ರ ವಿಶೇಷ ತನಿಖಾ ತಂಡ ಪತ್ತೆ ಮಾಡಿದೆ. ಅಲ್ಲದೇ 100 ಅಶ್ಲೀಲ…

Crime

ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ನಾಗಾಲ್ಯಾಂಡ್‌ ಯುವತಿ ಆತ್ಮಹತ್ಯೆ

ಚಿಕ್ಕಮಗಳೂರು ಮಾ.25: ನಾಗಾಲ್ಯಾಂಡ್‌ ಮೂಲದ ಮಹಿಳೆಯೊಬ್ಬರು ಚಿಕ್ಕಮಗಳೂರಿನ ಗ್ಲೋಬಲ್‌ ವಿಲೇಜ್‌ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ. ಯುವತಿ ಲಿನ್ಸುಲಾ (22 ವರ್ಷ) ಮೃತ ಮಹಿಳೆ. ಇಬ್ಬರು ಕಿರುಕುಳ ನೀಡಿರುವ ಆರೋಪವಿದೆ. ದೈಹಿಕ ಮತ್ತು ಮಾನಸಿಕ ಕಿರುಕುಳ ತೀವ್ರಗೊಂಡ…

Crime

ಉಡುಪಿ: ಲಕ್ಷ್ಮೀ ಲಾಕೆಟ್‌ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ ಚಿನ್ನ ದೋಚಿದ ದಂಪತಿ

ಉಡುಪಿ: ನಕಲಿ ಬಂಗಾರದ ಆಭರಣಗಳನ್ನು ಬಳಸಿಕೊಂಡು ವಂಚನೆ ಮಾಡಿದ ಆರೋಪದಲ್ಲಿ ಪಡುಬಿದ್ರಿ ಪೊಲೀಸರು ಮಹಿಳೆಯೊಬ್ಬರನ್ನು ಬಂಧನ ಮಾಡಿದ್ದಾರೆ. ನಕಲಿ ಆಭರಣಗಳನ್ನು ನಿಜವಾದ ಆಭರಣ ಎಂದು ಹೇಳಿ ನಗದು ಹಣಕ್ಕೆ ಬದಲಾವಣೆ ಮಾಡಿ ಮೋಸ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.…

Crime

ಬೆಳ್ತಂಗಡಿ: ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಯುವಕ ಹಾಗೂ ಸಹೋದರಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಖಾಸಗಿ ವಿಡಿಯೋವನ್ನು ಪಡೆದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಕುರಿತು ಸುಶಾಂತ್‌ ಪೂಜಾರಿ ಹಾಗೂ ಆತನ ಸಹೋದರಿಯ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿಯ ಯುವತಿಗೆ ಸುಶಾಂತ್‌ ಪೂಜಾರಿ ಎನ್ನುವಾತ…