ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2026

News

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ಇವರಿಂದ ರೂ. 1.25 ಕೋಟಿ ದೇಣಿಗೆ

ಶಶಿ ಕೇಟರಿoಗ್ ಸರ್ವಿಸಸ್, ಬರೋಡ ಇದರ ಸಿ. ಎಂ. ಡಿ. ಶ್ರೀ ಶಶಿಧರ್ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ. 1.25 ಕೋಟಿ ದೇಣಿಗೆ ನೀಡಿದ್ದಾರೆ. ಪ್ರಸಿದ್ಧ ಉದ್ಯಮಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರು…

News

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ, ಮಾರ್ಚ್ 24: ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯದ ರಸ್ತೆ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಅನುದಾನವನ್ನು ಬಿಡುಗಡೆಗೊಳಿಸಿರುವುದಾಗಿ ಶಾಸಕ ಶ್ರೀ ಹರೀಶ್ ಪೂಂಜ ತಿಳಿಸಿದ್ದಾರೆ. ಈ ಅನುದಾನದಡಿ ಕೆಳಕಂಡ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೆ ಮಂಜೂರಾತಿ…

Business

Gold Price : ಚಿನ್ನದ ದರದಲ್ಲಿ ಮತ್ತೆ 2,900 ರೂ ಇಳಿಕೆ!!

Gold Price : ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ದಾಳಿ ನಡೆಸುತ್ತಿದ್ದು ವಿಶ್ವದಾದ್ಯಂತ ಯುದ್ಧದ ಭೀತಿ ಎದುರಾಗಿದೆ. ಮಧ್ಯ ಪ್ರಾಚ್ಯದಲ್ಲಿ ಯುದ್ಧಭೇತಿ ಎದುರಾಗಿರುವ ಹಿನ್ನೆಲೆಯಲ್ಲಿ ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಾಣುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ…

News

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ.ಜಾತಿಗೆ ಅಭಿವೃದ್ಧಿ ಪ್ರಗತಿ ಕಾಲೋನಿ ಯೋಜನೆಯಡಿ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನ ಮಂಜೂರು- ರಕ್ಷಿತ್ ಶಿವರಾಂ

ಬೆಳ್ತಂಗಡಿ; 2025-26 ನೇ ಸಾಲಿನ ಕಾಲೋನಿ ಅಭಿವೃದ್ಧಿ/ಪ್ರಗತಿ ಕಾಲೋನಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ.ಜಾತಿಗೆ ಕಾಲೋನಿಗಳಲ್ಲಿ ಮೂಲಭೂತ ಸೌಲಭ್ಯ ಅಭಿವೃದ್ಧಿಪಡಿಸಲು ಈ ಕೆಳಗಿನ ಕಾಮಗಾರಿಗಳಿಗೆ ರೂ 2 ಕೋಟಿ ಅನುದಾನವನ್ನು ಮಂಜೂರು ಗೊಳಿಸುವಂತೆ…

News

ಬೆಳ್ತಂಗಡಿ ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ, ಮಾರ್ಚ್ 24: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಒಟ್ಟು ರೂ.2.00 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿರುವುದಾಗಿ ಶಾಸಕ ಶ್ರೀ ಹರೀಶ್ ಪೂಂಜ ತಿಳಿಸಿದ್ದಾರೆ. ಈ ಅನುದಾನದಡಿ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ–ಪಲ್ಕೆ ರಸ್ತೆ (ರೂ.25.00…

Death

Kiss: ಹುಡುಗಿಯರಿಂದ ಈ ಭಾಗಕ್ಕೆ ಕಿಸ್ ಮಾಡಿಸಿಕೊಳ್ಳುವ ಹುಡುಗರೇ ಎಚ್ಚರ – ರಕ್ತ ಹೆಪ್ಪುಗಟ್ಟಿ ಯುವಕನ ಸಾವು!!

Kiss: ಪ್ರೇಮಿಸುವವರು ಅಥವಾ ದಂಪತಿಗಳು ರತಿಕ್ರೀಡೆಯಲ್ಲಿ ತೊಡಗಿದ ಸಂದರ್ಭ ಉನ್ಮಾದ ದಿಂದ ಕೆಲವೊಮ್ಮೆ ದೇಹದ ಬೇರೆಬೇರೆ ಭಾಗಗಳಿಗೆ ಮುತ್ತಿಕ್ಕಲು ಶುರುಮಾಡುತ್ತಾರೆ. ಸಾಮಾನ್ಯವಾಗಿ ಪುರುಷರು ಹೆಚ್ಚಾಗಿ ಈ ರೀತಿ ಮಾಡುವುದುಂಟು. ಪ್ರೀತಿ ಹೆಚ್ಚಾಗಿ ಕೆಲವೊಮ್ಮೆ ಮಹಿಳೆಯರು ಕೂಡ ಮೈ ಮರೆತು…

latest

Supreme Court : ಈ ಧರ್ಮಗಳನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರವಾದರೆ SC ಸ್ಥಾನಮಾನ ರದ್ದು- ಸುಪ್ರೀಂ ಕೋರ್ಟ್ ಮಹತ್ವದ ಆದೇಶ

Supreme Court : ಬೇರೆ ಧರ್ಮಗಳಿಗೆ ಮತಾಂತರವಾಗುವ SC ಸಮುದಾಯದವರ ಸ್ಥಾನಮಾನದ ಕುರಿತಾಗಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿದ್ದು, ಈ ಧರ್ಮಗಳನ್ನು ಹೊರತುಪಡಿಸಿ ಬೇರೆ ಧರ್ಮಗಳಿಗೆ ಮತಾಂತರವಾದರೆ ಅವರ SC ಸ್ಥಾನಮಾನ ರದ್ದಾಗುತ್ತದೆ ಎಂದು ಹೇಳಿದೆ. ಹೌದು,…

Crime

Belagavi : ಮಾಜಿ ಶಾಸಕರ ಪುತ್ರನನ್ನು ಪೆಟ್ರೋಲ್ ಸುರಿದು ಕಾರು ಸಮೇತ ಸುಟ್ಟ ದುಷ್ಕರ್ಮಿಗಳು !!

Belagavi : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕರ ಪುತ್ರನೊಬ್ಬರು ಧಾರವಾಡದ ಬಳಿ  ಕಾರಿನಲ್ಲೇ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಮೇಲ್ನೋಟಕ್ಕೆ ಕೊಲೆಯ ರೀತಿಯಲ್ಲಿ ಕಂಡು ಬಂದಿದ್ದು ಇಡೀ ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದೆ. ಬೈಲಹೊಂಗಲ…

Crime

ವಿಟ್ಲ: ಕೆಎಸ್‌ಆರ್‌ಟಿಸಿ ಬಸ್‌-ಟಿಪ್ಪರ್‌ ಲಾರಿ ಅಪಘಾತ; ಹಲ್ಲೆ ಆರೋಪ, ಇಬ್ಬರು ಆಸ್ಪತ್ರೆಗೆ ದಾಖಲು

ವಿಟ್ಲ: ಪೆರುವಾಯಿ ಸಮೀಪದ ಮುಳಿಯ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟಿಪ್ಪರ್‌ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ನಂತರ ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಸ್ಪರ ಹಲ್ಲೆಯಾದ ಘಟನೆ ಕುರಿತು ವರದಿಯಾಗಿದೆ. ಪಕಳಕುಂಜದಿಂದ ವಿಟ್ಲಕ್ಕೆ…

News

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರುಗೆ ಹೈಕೋರ್ಟ್ ತಡೆಯಾಜ್ಞೆ

ಬೆಳ್ತಂಗಡಿ: ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥರಾದ ಉಜಿರೆ ನಿವಾಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಮಾಡಿದ್ದ…