ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಮಂಗಳೂರು: ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್‌ಗೆ ಬಿಗ್‌ಶಾಕ್ ದೊರಕಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಠಾಣೆಯಲ್ಲಿ ಸಂದೇಶ್ ವಿರುದ್ಧ ಸಂತ್ರಸ್ತೆ ಶಿಕ್ಷಕಿ ನೀಡಿದ…










