Price Hike : ನಾಳೆಯಿಂದ ನೀರು, ವಿದ್ಯುತ್, ಟೋಲ್ ದರ ಏರಿಕೆ!!
Price Hike : ಏಪ್ರಿಲ್ 1ರಿಂದ ಹೊಸ ಆರ್ಥಿಕ ವರ್ಷ ಆರಂಭವಾಗಲಿದ್ದು, ಹೊಸ ಆರ್ಥಿಕ ವರ್ಷದ ಮೊದಲ ದಿನದಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರು ನಗರದಲ್ಲಿ ನೀರಿನ ದರ ಏರಿಕೆಯಾಗಲಿದೆ. ಈ ಮೂಲಕ ಗ್ರಾಹಕರಿಗೆ ದರ ಏರಿಕೆಯ ನೇರ…
Price Hike : ಏಪ್ರಿಲ್ 1ರಿಂದ ಹೊಸ ಆರ್ಥಿಕ ವರ್ಷ ಆರಂಭವಾಗಲಿದ್ದು, ಹೊಸ ಆರ್ಥಿಕ ವರ್ಷದ ಮೊದಲ ದಿನದಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರು ನಗರದಲ್ಲಿ ನೀರಿನ ದರ ಏರಿಕೆಯಾಗಲಿದೆ. ಈ ಮೂಲಕ ಗ್ರಾಹಕರಿಗೆ ದರ ಏರಿಕೆಯ ನೇರ…
Condom: ಇರಾನ್ ಹಾಗೂ ಸುತ್ತಮುತ್ತಲ ರಾಷ್ಟ್ರಗಳಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿರುವ ಕಾರಣ ಪ್ರಪಂಚದಾದ್ಯಂತ ಅನೇಕ ರಾಷ್ಟ್ರಗಳಲ್ಲಿ ಹಲವಾರು ದಿನ ನಿತ್ಯ ವಸ್ತುಗಳ ಅಭಾವ ಉಂಟಾಗಿದೆ. ಇದುವರೆಗೂ ತೈಲ, ಅನಿಲ ಸೇರಿದಂತೆ ಅನೇಕ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಇದೀಗ…
Murder : ನೌಕಾಪಡೆಯ (Navy) ಉದ್ಯೋಗಿಯೊಬ್ಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್‌ನಲ್ಲಿ ಅಡಗಿಸಿಟ್ಟಿರುವ ಭಯಾನಕ ಘಟನೆ ಯೊಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ. ವಿಜಯನಗರಂ ಜಿಲ್ಲೆಯ ರಾಜಾಮ್ ಮೂಲದ…
Gold Price : ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಯುದ್ಧ ಆರಂಭವಾದಾಗಿನಿಂದಲೂ ಚಿನ್ನ ಬೆಳ್ಳಿಯ ದರದಲ್ಲಿ ನಿರಂತರ ಕುಸಿತ ಕಂಡು ಬಂದಿದೆ. ಇದೀಗ ಕೆಲವು ದಿನಗಳ ಹಿಂದೆ ಏರಿಕೆ ಕಂಡಿದ್ದ ಚಿನ್ನದ ದರ ಮತ್ತೆ ಕುಸಿತ ಕಂಡಿದೆ.…
ಬೆಳ್ತಂಗಡಿ: ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸಂಚರಿಸುತ್ತಿದ್ದ ಸರಕಾರಿ ಬಸ್ ನ ಬಾಗಿಲು ಇದ್ದಕ್ಕಿಂದಂತೆ ತೆರೆದು ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದ ಘಟನೆ ಇಂದು(ಮಾ.31) ಬೆಳಿಗ್ಗೆ ಗೇರುಕಟ್ಟೆಯ ರೇಷ್ಮೆ ರೋಡ್ ಬಳಿ ನಡೆದಿದೆ. ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ…
Parappana Agrahara : ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಯುವತಿಯೊಬ್ಬಳು ತನ್ನ ಖಾಸಗಿ ಅಂಗದಲ್ಲಿ ತಂಬಾಕು ಹಾಗೂ ಸಿಮ್‌ಕಾರ್ಡ್‌ಗಳನ್ನು ಅಡಗಿಸಿಟ್ಟುಕೊಂಡು ಬಂದಿದ್ದು, ಇದೀಗ ಆಕೆಯನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾ.26 ರಂದು ಸಂಜೆ 4 ಗಂಟೆ…
ಮಡಿಕೇರಿ: ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳಲು ಸಿದ್ಧವಾಗಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸೋಮವಾರ (ಮಾ. 30) ಸಂಜೆ ತಾಂತ್ರಿಕ ದೋಷ ಉಂಟಾಗಿ ಆತಂಕಕಾರಿ ಘಟನೆ ಸಂಭವಿಸಿದೆ. ಮಡಿಕೇರಿ ಬಸ್ ನಿಲ್ದಾಣದಲ್ಲೇ ಬಸ್‌ನ ಬ್ರೇಕ್ ವೈಫಲ್ಯಗೊಂಡ ಪರಿಣಾಮ, ನಿಯಂತ್ರಣ ತಪ್ಪಿದ ಬಸ್…
ಬೆಳ್ತಂಗಡಿ: ಕ್ರಿಕೆಟ್ ಆಡುವ ಸಂದರ್ಭದಲ್ಲಿ ನಡೆದ ವಾಗ್ವಾದವನ್ನು ನೆಪವಾಗಿಸಿ ಯುವಕನ ತಲೆಗೆ ಕತ್ತಿಯಿಂದ ಕಡಿದು ಗಾಯಗೊಳಿಸಿ ಕೊಲೆಗೆ ಯತ್ನಿಸಿದ ಘಟನೆ ಮಾ.29 ರಂದು ಸಂಜೆಯ ವೇಳೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ನಡೆದಿದ್ದು ಸದ್ಯ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ ಮಾ.30: ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಮುಸ್ಲಿಂ ಯುವಕನೊಬ್ಬನ ವಿವಾಹದ ಹಿಂದಿನ ದಿನ ಮದುಮಗನಿಗೆ ಎಲೆಗಳನ್ನು ಸುತ್ತಿ, ಮುಖಕ್ಕೆ ಬಣ್ಣ ಬಳಿದು ಹಾಡುತ್ತಾ ಎಂಜಾಯ್ ಮಾಡಿರುವುದು ಹೊಸ ವಿವಾದವನ್ನು ಹುಟ್ಟು ಹಾಕಿದೆ. ಇದು ದೈವ ನರ್ತನವನ್ನು ಹೋಲುತ್ತಿದೆ…
ಮಂಗಳೂರು ಮಾ.30: ಮೆಡಿಕಲ್ ವಿದ್ಯಾರ್ಥಿಯೊಬ್ಬ ಅಪಾರ್ಟ್ಮೆಂಟ್ ಒಂದರ 12ನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅತ್ತಾವರದಲ್ಲಿ ನಡೆದಿದೆ. ಉತ್ತರ ಭಾರತ ಮೂಲದ ಸಾರ್ಥಕ್ ಮೌರ್ಯ (23) ಮೃತಪಟ್ಟ ಯುವಕ. ಕೆಎಂಸಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ…