ಮಂಗಳೂರು: ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಸುಳ್ಳು: ಕಮಿಷನರ್ ರೆಡ್ಡಿ ಸ್ಪಷ್ಟನೆ
ಮಂಗಳೂರು: ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳದ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿರುವುದಾಗಿ ವರದಿಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಸುಮತಿ ನಾಯಕ್ ಮತ್ತು…










