ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2026

Crime

ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್‌ ರೈಲಿನ ಮೇಲೆ ಕಲ್ಲು ತೂರಾಟ: ಯುವಕನ ಬಂಧನ

ಆಲುವಾ ಮಾ 19: ಪ್ರೇಮ ವೈಫಲ್ಯದಿಂದ ಮನನೊಂದು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲೆಸೆದಿದ್ದ 19 ವರ್ಷದ ಯುವಕನನ್ನು ಆಲುವಾ ರೈಲ್ವೆ ಪೊಲೀಸರು ಬಂಧನ ಮಾಡಿದ್ದಾರೆ. ಅಂಕಮಾಲಿ ಪಾರಕ್ಕಡವು ನಿವಾಸಿ ಸುಜಿತ್‌ ಸುರೇಶ್‌ ಬಂಧಿತ ಆರೋಪಿ. ಮಾರ್ಚ್‌…

International

Iran: ವಿಶ್ವದ ಅತಿ ದೊಡ್ಡ ಗ್ಯಾಸ್ ಘಟಕದ ಮೇಲೆ ಇರಾನ್ ದಾಳಿ – ಭಾರತದಲ್ಲಿ ಹೆಚ್ಚಿದ ಆತಂಕ

Iran: ಅಮೆರಿಕೆ ಹಾಗೂ ಇಸ್ರೇಲ್ ಮೇಲಿನ ಆಕ್ರೋಶವನ್ನು ಇರಾನ್ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ಮಾಡಿ ತೀರಿಸಿಕೊಳ್ಳುತ್ತಿದ್ದು, ಸೌದಿ ಅರೇಬಿಯಾದಲ್ಲಿರುವ ಜಗತ್ತಿನ ಅತಿ ದೊಡ್ಡ ಎಲ್‌ಎನ್‌ಜಿ ಸ್ಥಾವರದ (LNG Plant) ಮೇಲೆ ಇರಾನಿನ (Iran) ಕ್ಷಿಪಣಿ ದಾಳಿ ನಡೆಸಿದೆ.…

Crime

ಕಡಬ: ತಲೆನೋವಿಗೆ ಔಷಧಿ ಸೇವಿಸಿದ 10 ವರ್ಷದ ಬಾಲಕ ಸಾವು

ಕಡಬ: ತಲೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದ 10 ವರ್ಷದ ಬಾಲಕನು ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ ಪರಿಣಾಮ ದುರ್ಘಟನೆ ಸಂಭವಿಸಿ ಮೃತಪಟ್ಟ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ನಡೆದಿದೆ. ಈ ಕುರಿತು ಸಂಜೀವ ಪೂಜಾರಿ (50) ಅವರು ಕಡಬ ಪೊಲೀಸ್‌…

Crime

ಮಂಗಳೂರು: ಅನ್ಯಧರ್ಮದ ಸ್ನೇಹಿತರ ಜೊತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಜಾತ್ರೆಯ ಸಂಭ್ರಮದ ನಡುವೆ ಹಿಂದೂ ಸ್ನೇಹಿತೆಯರ ಜೊತೆ ಜಾತ್ರೆ ನೋಡಲೆಂದು ಬಂದಿದ್ದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ಗುಂಪೊಂದು ಹಲ್ಲೆ ಮಾಡಿ, ಅಪಹರಣ…

Crime

ಮಂಗಳೂರು: ಅಕ್ರಮ ಕೋಳಿ ಅಂಕಕ್ಕೆ ದಾಳಿ: 6 ಮಂದಿ ಅರೆಸ್ಟ್‌

ಮಂಗಳೂರು: ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ ಮಾಡಿದ್ದು, ಆರು ಮಂದಿ ಆರೋಪಿಗಳನ್ನು ಬಂಧನ ಮಾಡಿರುವ ಘಟನೆ ಮಂಗಳೂರು ನಗರ ಕಮಿಷನರೇಟ್‌ ವ್ಯಾಪ್ತಿಯ ಮೂಡುಬಿದಿರೆಯಲ್ಲಿ ನಡೆದಿದೆ. ಮಂಗಳೂರು ನಗರ ಕಮಿಷನರೇಟ್‌ ವ್ಯಾಪ್ತಿಯ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಪ್ರದೇಶದಲ್ಲಿ ಮಾ.18…

National

India: ಒಮಾನ್‌ ಗಲ್ಫ್‌ನತ್ತ 6ಕ್ಕೂ ಹೆಚ್ಚು ಯುದ್ಧನೌಕೆ ರವಾನಿಸಿದ ಭಾರತ – ಕೇಂದ್ರದ ದಿಢೀರ್ ನಿರ್ಧಾರಕ್ಕೆ ಏನು ಕಾರಣ?

India: ಅಮೆರಿಕ ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷ 20 ದಿನಗಳನ್ನು ದಾಟಿ ಮುನ್ನಡೆಯುತ್ತಿದೆ. ಈ ಉದ್ವಿಗ್ನತೆ ತಗ್ಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ನಡುವೆ ಭಾರತೀಯ ನೌಕಾಪಡೆ ಒಮಾನ್ ಗಲ್ಫ್ ಭಾಗದತ್ತ ಯುದ್ಧನೌಕೆಗಳನ್ನು ರವಾನಿಸಿದೆ ಎಂದು ವರದಿಯಾಗಿವೆ. ಇದಕ್ಕೆ…

Karnataka State Politics Updates

By Election : ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ!!

By Election : ರಾಜ್ಯದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಬಾಗಲಕೋಟೆಯ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ.  ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಮತ್ತು ಎಚ್.ವೈ.ಮೇಟಿ ಅವರ ನಿಧನದಿಂದಾಗಿ ತೆರವಾದ ಕ್ಷೇತ್ರಗಳಿಗೆ…

Crime

ಮಂಗಳೂರು: ಫಾರ್ಚುನರ್‌ ಕಾರಿನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ: 8.42 ಲಕ್ಷ ಮೌಲ್ಯದ ಸೊತ್ತು ವಶ

ಮಂಗಳೂರು ಮಾ.19: ಬಜಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಜಾನುವಾರುಗಳ ಕಳ್ಳತನ ಹಾಗೂ ಅಕ್ರಮ ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ನಾಲ್ಕು ದನಗಳನ್ನು ರಕ್ಷಿಸಿ ಒಟ್ಟು ಸುಮಾರು 8.42 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಾ.18 ರಂದು…

News

ಎಂಎಸ್ ಧೋನಿ ಜೆರ್ಸಿ ಸಂಖ್ಯೆ 7 ರಿಂದ 8 ಕ್ಕೆ ಬದಲಾವಣೆ? ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸಂಚಲನ ಮೂಡಿಸಿದ ವಿಡಿಯೋ

ಎಂಎಸ್ ಧೋನಿ ತಮ್ಮ ಜೆರ್ಸಿ ಸಂಖ್ಯೆ 7 ರಿಂದ 8 ಕ್ಕೆ ಬದಲಾಯಿಸಲಿದ್ದಾರೆಯೇ? ಧೋನಿಯ ಇತ್ತೀಚಿನ ಫೇಸ್‌ಬುಕ್ ಪೋಸ್ಟ್ ಭಾರೀ ಸಂಚಲನ ಮೂಡಿಸಿದೆ. ಐಕಾನಿಕ್ ನಂಬರ್ 7 ಜೆರ್ಸಿ ಎರಡು ದಶಕಗಳಿಗೂ ಹೆಚ್ಚು ಕಾಲ ಧೋನಿ ಸಂಬಂಧ ಹೊಂದಿದ್ದಾರೆ.…

News

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಕೂಡಾ ಗುಡುಗು ಸಹಿತ ಮಳೆ-ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಮಾ.19: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲ ಶಾಖದ ನಡುವೆ ವರುಣ ತಂಪೆರೆದಿದ್ದು, ಧಾರವಾಡ ಸೇರಿ ಹಲವು ಕಡೆ ಆಲಿಕಲ್ಲು ಮಳೆಯ ರಭಸ ಹೆಚ್ಚಿದೆ. ಇದೀಗ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ…