ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2026

News

ಅಂತರ್ಜಾತಿ ವಿವಾಹವಾಗುವವರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರಕಾರ

ಅಂತರ್ಜಾತಿ ವಿವಾಹ ಸಂದರ್ಭ ಕುಟುಂಬದವರಿಂದ ಆಕ್ಷೇಪ, ಬಹಿಷ್ಕಾರ ಸೇರಿ ಕೊಲೆಯೂ ನಡೆದಿರುವ ಉದಾಹರಣೆ ಇದೆ. ಇದೀಗ ರಾಜ್ಯ ಸರಕಾರ ಅಂತರ್ಜಾತಿ ವಿವಾಹಿತರ ರಕ್ಷಣೆಗಾಗಿ ಹೊಸ ಕಾಯ್ದೆ ತರಲು ಮುಂದಾಗಿದೆ. ಈ ಕುರಿತು ವಿಧಾನಸಭೆಯಲ್ಲಿ ʼಇವನಮ್ಮವ ಇವ ನಮ್ಮವʼ ಎನ್ನುವ…

Crime

ತಂದೆಯನ್ನೇ ಚೀಲಕ್ಕೆ ತುಂಬಿ ಕೊರಿಯರ್‌ ಮಾಡಲು ಬಂದ ಮಗಳು!

ಬೆಂಗಳೂರು ಮಾ.18: ರೀಲ್ಸ್‌ ಮಾಡುವ ಚಟಕ್ಕೆ ಬಿದ್ದ ಘಟನೆಯಲ್ಲಿ ವೃದ್ಧ ವ್ಯಕ್ತಿಯನ್ನೇ ಚೀಲದಲ್ಲಿ ಹಾಕಿ ಕೊರಿಯರ್‌ ಮಾಡಲು ಕುಟುಂಬವೊಂದು ಯತ್ನ ಮಾಡಿರುವ ಘಟನೆ ನಡೆದಿದೆ. ಮಹಿಳೆ, ಆಕೆಯ ಪತಿ, ಅತ್ತೆ, ಮಾವ ಸೇರಿ ಐವರು ಮಂಗಳವಾರ ವ್ಯಾಲಿಕಾವಲ್‌ ಪೊಲೀಸ್‌…

News

ಚಾರ್ಜ್‌ಗೆ ಇಟ್ಟ ಇವಿ ಕಾರು, ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ: ಎಂಟು ಜನ ಸಾವು

ಚಾರ್ಜ್‌ಗೆ ಇಟ್ಟ ಇಲೆಕ್ಟ್ರಿಕ್‌ ಕಾರೊಂದರಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿದ್ದು, ಈ ಬೆಂಕಿ ಕ್ಷಣದಲ್ಲಿಯೇ ಮನೆಗೆ ವ್ಯಾಪಿಸಿ ಮನೆಯಲ್ಲಿದ್ದ 8 ಜನರು ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನ ಬಂಗಾಳಿ ಚೌಕ್‌ ಬಳಿಯ ಕಾಲೋನಿಯೊಂದರಲ್ಲಿ ನಡೆದಿದೆ. ಇಂದು ಬೆಳಗ್ಗೆ 4 ಗಂಟೆ…

News

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಉಡುಪಿ (ಮಾ.15): ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ…

News

ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್,ಬಂದಾರು, ಬೊಲ್ಜೆ ನಿವಾಸಿ ಕು. ತೇಜಸ್ವಿನಿ ಪೂಜಾರಿ ಇವರಿಗೆ ಗೌರವ ಸನ್ಮಾನ

ಬೆಳ್ತಂಗಡಿ :ಮಾ.16 ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕುಮಾರಿ ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಮಾ 16 ರಂದು…

Crime

ಮಂಗಳೂರು: ಮೂಡಬಿದಿರೆ ಇನ್ಸ್‌ಪೆಕ್ಟರ್‌ ಸಂದೇಶ್‌ ಪ್ರಕರಣ: ಅಮಾನತು ಆದೇಶ

ಮಂಗಳೂರು: ಮಹಿಳೆಯರೊಂದಿಗೆ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಸಂದೇಶ್‌ರನ್ನು ಸೇವೆಯಿಂದ ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕೌಟುಂಬಿಕ ಕಲಹಕ್ಕೆ ಸಂಬಂಧಪಟ್ಟಂತೆ ದೂರು ನೀಡಲು ಬಂದಿದ್ದ ಮಹಿಳೆಯರ…

News

Viral Video: ಖಮೇನಿಗೆ ಮೋದಿ ದ್ರೋಹ ಮಾಡಿದ್ರು , ಸೋ.. ಭಾರತಕ್ಕೆ ಇರಾನ್ ಹನಿ ನೀರನ್ನೂ ಕೊಡಬಾರ್ದು – ಭಾರತದ ಮುಸ್ಲಿಂ ಮಹಿಳೆ ಹೇಳಿಕೆ

Viral Video : ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಯುದ್ಧ ಮಾಡಿ ಅಲ್ಲಿನ ಸರ್ವೋಚ್ಛ ನಾಯಕ ಖಮೇನಿ ಅವರನ್ನು ಹತ್ಯೆ ಮಾಡಿರುವುದು ಎಲ್ಲರಿಗೂ ತಿಳಿದಿದೆ. ಖಮೇನಿ ಹತ್ಯೆಯನ್ನು ಖಂಡಿಸಿ ಭಾರತದಲ್ಲಿ ಹಲವೆಡೆ ಪ್ರತಿಭಟನೆಗಳು ಕೂಡ ನಡೆದಿದೆ.…

Crime

ಪುತ್ತೂರು: ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ, ಪ್ರಕರಣ ದಾಖಲು

ಪುತ್ತೂರು: ಮಹಿಳೆಯೊಬ್ಬರಿಂದ ಮೋಸದಿಂದ ಹಣ ಪಡೆದು ವಂಚನೆ ಮಾಡಿದ ಘಟನೆ ಆರ್ಯಾಪು ಗ್ರಾಮದ ಪರ್ಲಡ್ಕದ ಗೋಳಿಕಟ್ಟೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಗೋಳಿಕಟ್ಟೆ ನಿವಾಸಿ ಶಬೀನ್‌ ತಾಜ್‌ ಎನ್ನುವವರು ಹಣ ನೀಡಿ ವಂಚನೆಗೊಳಗಾದವರು. ಎರಡು ವರ್ಷಗಳ ಹಿಂದೆ ಬೆಂಗಳೂರಿನ ಹೊಸಕೋಟೆಯ…

News

ಆರ್‌ಸಿಬಿ ಫ್ರಾಂಚೈಸಿ ಖರೀದಿಯಲ್ಲಿ ಮಹತ್ವದ ಬದಲಾವಣೆ, ಹೆಸರು ಬದಲಾಗಲಿದೆಯೇ?

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯ ಮಾರಾಟ ಪ್ರಕ್ರಿಯೆ ನಡೆಯುತ್ತಿದೆ. ಮಣಿಪಾಲ್‌ ಗ್ರೂಪ್‌ನ ಅಧ್ಯಕ್ಷ ಡಾ.ರಂಜನ್‌ ಪೈ ಅವರು ಈ ಹಿಂದೆಯೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಆಸಕ್ತಿಯನ್ನು ತೋರಿದ್ದರು. ಇದೀಗ ಅವರು ಅಮೆರಿಕದ ಕೆಕೆಆರ್‌ ಮತ್ತು ಸಿಂಗಾಪುರದ…

Crime

ಮಂಗಳೂರು: ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿ ಮಾಡಿ ಕೊಲೆಗೆ ಯತ್ನ; ವ್ಯಕ್ತಿ ಸೆರೆ

ಮಂಗಳೂರು ಮಾ.17: ಭೂ ವ್ಯವಹಾರದಲ್ಲಿನ ವೈಷಮ್ಯದಿಂದ ವ್ಯಕ್ತಿಯೊಬ್ಬರು ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಇನ್ನೋವಾ ಕಾರಿನಲ್ಲಿ ಡಿಕ್ಕಿ ಮಾಡಿ ಕೊಲೆಗೆ ಯತ್ನ ಮಾಡಿದ ಘಟನೆ ನಗರದ ಆರ್ಯ ಸಮಾಜ ರಸ್ತೆಯಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ. ಆರೋಪಿ ಫಳ್ನೀರ್‌ ನಿವಾಸಿ…