ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2026

News

ಎಲ್‌ಪಿಜಿ ಇ-ಕೆವೈಸಿಯ ಗೊಂದಲ: ಕೇಂದ್ರ ಸರಕಾರದಿಂದ ಸ್ಪಷ್ಟನೆ

ನವದೆಲಿ ಮಾ.17: ಎಲ್‌ಪಿಜಿ ಗ್ರಾಹಕರಿಗೆ ಇಕೆವೈಸಿ ಕಡ್ಡಾಯ ಎನ್ನುವ ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡುತ್ತಿತ್ತು. ಈ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದೆ. ದೇಶದ ಎಲ್ಲ ಎಲ್‌ಪಿಜಿ ಗ್ರಾಹಕರಿಗೆ ಇಕೆವೈಸಿ ಕಡ್ಡಾಯವಲ್ಲ.…

Education

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸಲಹೆ

ಬೆಂಗಳೂರು ಮಾ.17: ನಾಳೆಯಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷಾ ಕೇಂದ್ರಗಳಿಗೆ ಕುರಿತಂತೆ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಮಾರ್ಗಸೂಚಿಯಲ್ಲಿ ಇರೋದೇನು? ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧ ಸ್ಮಾಟ್ ವಾಚ್​, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ಪೂರ್ಣ…

News

Sri Lanka: ಪೆಟ್ರೋಲ್, ಡೀಸೆಲ್ ಉಳಿಸಲು ದೇಶಾದ್ಯಂತ ಹೊಸ ರೂಲ್ಸ್ ಜಾರಿ – ಇನ್ಮುಂದೆ ಬುಧವಾರವೂ ಸಾರ್ವತ್ರಿಕ ರಜೆ

Sri Lanka: ಕೊಲ್ಲಿ ರಾಷ್ಟ್ರಗಳಲ್ಲಿನ ಯುದ್ಧದ ಕಾರ್ಮೋಡದಿಂದಾಗಿ ಪ್ರಪಂಚದಾದ್ಯಂತ ಹಲವು ರಾಷ್ಟ್ರಗಳಲ್ಲಿ ಪೆಟ್ರೋಲ್, ಡೀಸೆಲ್ ಅಭಾವ ಉಂಟಾಗಿದೆ. ಕೆಲವು ರಾಷ್ಟ್ರಗಳಲ್ಲಂತೂ ತೈಲದ ದರ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಈ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಉಳಿಸಲು ದೇಶಾದ್ಯಂತ ಹೊಸ ರೂಲ್ಸ್…

Crime

ಮಂಗಳೂರು: ಹೆರಿಗೆ ಸಮಯದಲ್ಲಿ ಮಗು ಸಾವು ಆರೋಪ, ಶಿಶುವಿನ ತಲೆಯಲ್ಲಿ ಗಾಯ ಪತ್ತೆ!

ಮಂಗಳೂರು: ಬೆಂದೂರುವೆಲ್‌ ಪ್ರದೇಶದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆ ಸಂದರ್ಭದಲ್ಲಿ ಶಿಶು ಸಾವಿಗೀಡಾದ ಘಟನೆ ನಡೆದಿರುವ ಆರೋಪ ವರದಿಯಾಗಿದೆ. ಆಸ್ಪತ್ರೆಯ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣ ಎಂದು ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ. ಕೋಡಿಕಲ್‌ ನಿವಾಸಿ ದಂಪತಿಯು ಮೊದಲ ಮಗುವಿನ…

Crime

ಸುಳ್ಯ: ರಸ್ತೆ ಸಂಚಾರ ನಿಯಮ ಉಲ್ಲಂಘನೆ; ಸಮುದಾಯ ಸೇವೆ ಶಿಕ್ಷೆಗೆ ಗುರಿಯಾಗಿದ್ದ ಯುವಕ ಆತ್ಮಹತ್ಯೆಗೆ ಯತ್ನ

ಪುತ್ತೂರು: ರಸ್ತೆ ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸುಳ್ಯ ನ್ಯಾಯಾಲಯದಿಂದ 15 ದಿನಗಳ ಕಾಲ ʼಸಮುದಾಯ ಸೇವೆʼ ಶಿಕ್ಷೆಗೆ ಒಳಪಟ್ಟಿದ್ದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ ಘಟನೆ ನಡೆದಿದೆ. ಸುಳ್ಯ ನಿವಾಸಿ ರಕ್ಷಿತ್‌ ಜಿ (29) ಎಂಬುವವರು…

Death

ರೀಲ್ಸ್‌ಗಾಗಿ ಎದೆಗೆ ರಿವಾಲ್ವರ್‌ ಇಟ್ಟು ವಿಡಿಯೋ, ಮಿಸ್‌ಫೈರ್‌: ವಿಡಿಯೋ ವೈರಲ್‌

ದೆಹಲಿ ಮಾ.17: ರೀಲ್ಸ್‌ ಮಾಡುವ ಹಂಬಲದಲ್ಲಿದ್ದ ಯುವಕನೋರ್ವ ಅದೇ ರೀಲ್ಸ್‌ ಆತನ ಪ್ರಾಣವನ್ನು ಕಸಿದುಕೊಂಡಿದೆ. ದೆಹಲಿಯ ಯುವಕನೊಬ್ಬ ಸಿನಿಮಾ ಶೈಲಿಯಲ್ಲಿ ರಿವಾಲ್ವರ್‌ ಹಿಡಿದು ರೀಲ್ಸ್‌ ಮಾಡುವಾಗ, ಅಚಾನಕ್ಕಾಗಿ ಗುಂಡು ಹಾರಿದೆ. ಪರಿಣಾಮ ಯುವಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಮೃತನನ್ನು ದೆಹಲಿ…

News

ಗರ್ಡಾಡಿ ಗ್ರಾಮದ ವಿವಿಧ ರಸ್ತೆ ಅಭಿವೃದ್ಧಿಗೆ 50 ಲಕ್ಷ ಅನುದಾನ ಬಿಡುಗಡೆ ಮಾಡಿದ ಹರೀಶ್ ಪೂoಜಾ

ಬೆಳ್ತಂಗಡಿ: ತಾಲೂಕಿನ ಗರ್ಡಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ ತಾಲೂಕು ಶಾಸಕರಾದ ಹರೀಶ್ ಪೂಂಜಾ ರವರು 50 ಲಕ್ಷಗಳ ಅನುದಾನವನ್ನು ನೀಡಿದ್ದಾರೆ. ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದಿಂದ ಪಡ್ಡಲ್ಕೆ ರಸ್ತೆ ಕಾಂಕ್ರಿಟೀಕರಣಕ್ಕೆ 10 ಲಕ್ಷ ಅನುದಾನ, ಗರ್ಡಾಡಿ ಗ್ರಾಮದ ತುಳಸಿ…

Crime

ಐಸಿಸ್ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ 19 ವರ್ಷದ ವೈದ್ಯಕೀಯ ವಿದ್ಯಾರ್ಥಿ ಬಂಧನ

ನಿಷೇಧಿತ ಭಯೋತ್ಪಾದಕ ಗುಂಪು ಐಸಿಸ್‌ನ ಆನ್‌ಲೈನ್ ಮಾಡ್ಯೂಲ್‌ನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) 19 ವರ್ಷದ ದಂತವೈದ್ಯ ವಿದ್ಯಾರ್ಥಿಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಸಿಸ್‌ಗೆ…

Crime

ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್‌ ಸಂದೇಶ್‌ ಸ್ಪಷ್ಟನೆ

ಮಂಗಳೂರು, ಮಾರ್ಚ್​​ 17: ತಮ್ಮ ವಿರುದ್ಧದ ಲೈಂಗಿಕ ಕಿರುಕುಳ, ಹಲ್ಲೆ ಹಾಗೂ ಹಣ ಕೇಳಿದ ಆರೋಪಗಳನ್ನು ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜೆ. ಅವರು ಟಿವಿ9 ಜೊತೆ ಮಾತನಾಡಿದ್ದು, ತಮ್ಮ ಮೇಲಿನ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಅವರು, ಈ…

Crime

ಪುತ್ತೂರು: ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಮೂರನೇ ಬಾರಿ ಗಡಿಪಾರು ಆದೇಶ

ಪುತ್ತೂರು: ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು (ಎಸಿ) ಮೂರನೇ ಬಾರಿಗೆ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಆದೇಶ ಹೊರಡಿಸಿದ್ದಾರೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್‌ ಅವರು…