ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿ!
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದ ಜಾಗಕ್ಕೆ ಪಲ್ಟಿಯಾಗಿ ಬಿದ್ದ ಘಟನೆ ವೀರಕಂಭ ಬಳಿ ನಡೆದಿದೆ ಎಂದು ವರದಿಯಾಗಿದೆ. ಕಲ್ಲಡ್ಕ ದಿಂದ ಕೆಲಿಂಜ ಕ್ಕೆ ಬರುತ್ತಿದ್ದ ಕಾರು ವೀರಕಂಭ ಬಳಿ ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ…










